Tag: bangalore
ಬಿಜೆಪಿಯ 5ನೇ ಪಟ್ಟಿ ಬಿಡುಗಡೆ : ಶೆಟ್ಟರ್‌ಗೆ ಬೆಳಗಾವಿ ಟಿಕೆಟ್,ಉತ್ತರ ಕನ್ನಡ ವಿಶ್ವೇಶ್ವರ ಹೆಗಡೆ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಬೆಳಗಾವಿ – ಜಗದೀಶ್ ಶೆಟ್ಟರ್ಉತ್ತರ ಕನ್ನಡ – ವಿಶ್ವೇಶ್ವರ...
ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇಮಕ
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ...
ವಿಟ್ಲ : ಪ್ರಾಮಾಣಿಕತೆ ಮೆರೆದ ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು
ವಿಟ್ಲ: ಸೈಂಟ್ ರೀಟಾ ವಿದ್ಯಾಸಂಸ್ಥೆಯ ಐದನೇ ತರಗತಿಯ ವಿದ್ಯಾರ್ಥಿ ಇಬ್ರಾಹಿಂ ರಿಷಾನ್ ನಿಗೆ ವಿಟ್ಲ ಶಾಲಾ ರಸ್ತೆಯಲ್ಲಿ ಮೂರುಸಾವಿರ ರೂಪಾಯಿ ಬಿದ್ದು ಸಿಕ್ಕಿತು. ಆತ ಆ ಮೊತ್ತವನ್ನು ಸೋದರ ರಿಯಾನ್ ಮತ್ತು ಗೆಳೆಯ...
ಬೇಸಿಗೆಯ ಝಳವನ್ನು ತಗ್ಗಿಸುವ ಬಗೆಬಗೆಯ ಪಾನೀಯಗಳು
ಬೇಸಿಗೆಯಲ್ಲಿ ಕಠಿಣವಾದ ಬಿಸಿಲು ಮತ್ತು ಏರುತ್ತಿರುವ ತಾಪಮಾನದಲ್ಲಿ, ನಾವು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅವಶ್ಯಕವಾಗಿದೆ. ಬಿಸಿಲ ತಾಪ, ಆಹಾರ ಸರಿಯಾಗಿ ಜೀರ್ಣವಾಗದೆ ನಿರ್ಜಲೀಕರಣದಂತಹ ಹಲವಾರು ಸಮಸ್ಯೆಗಳನ್ನು ಕೂಡ ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು...
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ
ಬೆಂಗಳೂರು: ಬಿಟಿಎಂ ಲೇಔಟ್‌ನಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದಎಲ್‌ಇಡಿ ಟಿವಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ನಿನ್ನೆ...
ಬಂಟ್ವಾಳ: ಅಕ್ರಮ ಮರಳು ಸಾಗಾಟ , ಮರಳಿನ ಲಾರಿ ಸಮೇತ, ನಾಲ್ಕು ಆರೋಪಿಗಳು ಪೊಲೀಸ್...
ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಮರಳಿನ ಲಾರಿ ಸಮೇತ, ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ...
ಬೇಲಿಗೆ ಬೆಂಕಿ ಹಚ್ಚಿ ತನ್ನಿಬ್ಬರು ಮಕ್ಕಳನ್ನು ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ
ತಾಯಿಯೊಬ್ಬಳು ಬೇಲಿಗೆ ಬೆಂಕಿ ಹಚ್ಚಿ ಮೊದಲು ತನ್ನಿಬ್ಬರು ಮಕ್ಕಳನ್ನು ತಳ್ಳಿ ಬಳಿಕ ತಾನು ಅದೇ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಚಿತ್ರದುಗೌದ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ.
ಮಲ್ಲಸಮುದ್ರ ಗ್ರಾಮದ...
ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ
ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಚಾಲಕ ಸಾವನ್ನಪ್ಪಿದ್ದು, ಇಪ್ಪತ್ತು ಜನರು ಗಾಯಗೊಂಡಿರುವ ಘಟನೆ ಕಾಸರಗೋಡು ಪೆರಿಯ ರಸ್ತೆಯಲ್ಲಿ ನಡೆದಿದೆ.
ಕಣ್ಣೂರು-ಮಂಗಳೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಪಲ್ಟಿಯಾಗಿದ್ದು, ಮೃತ ಚಾಲಕನನ್ನು...
ಖ್ಯಾತ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಕನ್ನಡದಲ್ಲಿ ಸಾಕಷ್ಟು ಹಿಟ್ ಗೀತೆಗಳಿಗೆ ಧ್ವನಿಯಾಗಿರುವ, ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹೈದರಾಬಾದ್ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದೆ.
ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ, ಹಿಂಬದಿಯಿಂದ ಬಂದಿದ್ದ ಲಾರಿ ಡಿಕ್ಕಿ...
ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಓರ್ವ ಬಾಲಕ ಸಾವು
ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.
ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದ್ದು, ಚಿಕಿತ್ಸೆ ಫಲಿಸದೆ ಓರ್ವ...