Tag: bangalore
ವಿದ್ಯುತ್ ದರ ಪ್ರತಿ ಯುನಿಟ್ ಗೆ ಎಷ್ಟು ಹೆಚ್ಚಳವಾಗಲಿದೆ ಗೊತ್ತಾ?
ಬೆಂಗಳೂರು: ರಾಜ್ಯದ ಜನರಿಗೆ ಶಾಕಿಂಗ್ ಸುದ್ದಿ ಇದಾಗಿದ್ದು, ವಿದ್ಯುತ್ ದರವು ಹೆಚ್ಚಳವಾಗುವ ಸಾಧ್ಯತೆ ಇದೆ.
ವಿದ್ಯುತ್ ದರ ಏರಿಕೆಗೆ ಸಂಬಂಧಪಟ್ಟಂತೆ ಎಲ್ಲ ಎಸ್ಕಾಂಗಳಿಂದ ಕೆಇಆರ್ ಸಿಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಈ ಸಂಬಂಧ ಕೆಇಆರ್ಸಿ ಸಾರ್ವಜನಿಕರು...
ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪದಲ್ಲಿ ವಕೀಲ ಜಗದೀಶ್ ಅಂದರ್..!
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಗಲಾಟೆ ಪ್ರಕರಣ ಸಂಬಂಧ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗದ ದೂರಿನ ಹಿನ್ನಲೆಯಲ್ಲಿ, ವಕೀಲ ಜಗದೀಶ್ ಅವರನ್ನು, ಪೊಲೀಸರು ಬಂಧಿಸಿದ್ದಾರೆ.
ಕಳೆದ...
ಹಿಜಾಬ್ ವಿವಾದ; ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು –...
ಶಾಲಾ- ಕಾಲೇಜುಗಳಲ್ಲಿ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಯಾವುದನ್ನು ಧರಿಸುವಂತಿಲ್ಲಎಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮುಂದಿನ ಆದೇಶದವರೆಗೆ ಹಿಜಾಬ್, ಕೇಸರಿ ಧರಿಸುವಂತಿಲ್ಲ.! ಹೈಕೋರ್ಟ್'ನಿಂದ ಮಧ್ಯಂತರ ಆದೇಶ
ಕಾಲೇಜುಗಳಲ್ಲಿ ಹಿಜಾಬ್, ಕೇಸರಿ...
ವರನಟ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!
ಬೆಂಗಳೂರು: ಬೆಂಗಳೂರು ನಗರದ ಲುಂಬಿನಿ ಗಾರ್ಡನ್ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಖತರ್ನಾಕ್ ಕಳ್ಳರು ಕದ್ದೊಯ್ದಿದ್ದಾರೆ.
ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ.ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್...
ಟೋಯಿಂಗ್ ವಿಚಾರಕ್ಕೆ ಅಂಗವಿಕಲೆಯನ್ನು ತುಳಿದ ಎಎಸ್ಐ.! ಅಂಗವಿಕಲೆ ಮಹಿಳೆಗೆ ಬೂಟುಗಾಲಿನಲ್ಲಿ ಒದ್ದ ಎಎಸ್ಐ ನಾರಾಯಣ...
ಬೆಂಗಳೂರು: ಬೆಂಗಳೂರಿನಲ್ಲಿ ಟೋಯಿಂಗ್ ವಿಚಾರ ಮತ್ತೆ ಸುದ್ದಿಯಲ್ಲಿದ್ದು, ಇದೀಗ ಟೋಯಿಂಗ್ ವಿಚಾರಕ್ಕೆ ಎಎಸ್ಐ ಒಬ್ಬರು ಅಂಗವಿಕಲೆ ಮಹಿಳೆಯ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ನಡೆಸಿದ್ದಾರೆ. ಅಂಗವಿಕಲೆ ಮಹಿಳೆ ಎಂದು ನೋಡದೆ ಬೂಟುಗಾಲಿನಲ್ಲಿ ನಡು...
ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಶಾಸಕ ಯು.ಟಿ ಖಾದರ್ ನೇಮಕ
ಬೆಂಗಳೂರು: ಕರಾವಳಿಯಲ್ಲಿರುವ ಕಾಂಗ್ರೇಸ್ ನ ಏಕೈಕ ಶಾಸಕ ಯು.ಟಿ ಖಾದರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಅಖಿಲ...
ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು..! ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ...
ಬೆಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರವು ನಿರ್ಬಂಧಗಳನ್ನು ಸಡಿಲಗೊಳಿಸಿ, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂನ್ನು ತೆಗೆದು ಹಾಕಿದೆ. ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಶಾಲೆಗಳನ್ನ ಪುನರಾರಂಭಿಸಲು ಕರ್ನಾಟಕ...
ಮಾಜಿ ಸಿಎಂ BSY ಮೊಮ್ಮಗಳು ಆತ್ಮಹತ್ಯೆ..!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಪದ್ಮಾವತಿ ಪುತ್ರಿ ಸೌಂದರ್ಯ(30) ಎನ್ನಲಾಗಿದೆ.
ಬಿಎಸ್ ಯಡಿಯೂರಪ್ಪ ಅವರ ದ್ವಿತೀಯ...
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನ; ಸಿಎಂ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇಂದು ಆರು ತಿಂಗಳು ಪೂರ್ಣಗೊಳ್ಳಲಿವೆ. ಹಾಗೆಯೇ ಇವರ ಹುಟ್ಟು ಹಬ್ಬವು ಸಹಿತ ಇಂದೇ ಆಗಿದೆ. ಇಂದು 62ನೇ ವಸಂತಕ್ಕೆ ಬಸವರಾಜ ಬೊಮ್ಮಾಯಿ ಕಾಲಿಡಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ...
ಕ್ಲಬ್ ಹೌಸ್ ನಲ್ಲಿ ಬ್ರಾಹ್ಮಣ ಸಮುದಾಯದ ನರಮೇಧಕ್ಕೆ ಬಹಿರಂಗ ಕರೆ..!
ಕ್ಲಬ್ ಹೌಸ್ ನ ಚರ್ಚೆಯೊಂದರಲ್ಲಿ ಬ್ರಾಹ್ಮಣರ ನರಮೇಧಕ್ಕೆ ಬಹಿರಂಗವಾಗಿ ಕರೆ ಕೊಟ್ಟಿರುವ ಘಟನೆ ನಡೆದಿದೆ.
ಅಡವಯ್ಯ ಮಠಪತಿ ಮತ್ತು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅಮಿತ್ ಗಿರೀಶ್ ಎಂಬ ಇಬ್ಬರು ಬೆಂಗಳೂರಿನ ನಿವಾಸಿಗಳು ಕ್ಲಬ್...
















