Wednesday, September 16, 2026
spot_imgspot_img
spot_imgspot_img
Home Tags Bangalore

Tag: bangalore

ಬಾಂಗ್ಲಾದಿಂದ ಬಂದು ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಹಿಳೆ ಅಂದರ್..!

ಬೆಂಗಳೂರು: ಬಾಂಗ್ಲಾ ದೇಶದಿಂದ ಬಂದು, ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಭಾರತೀಯ ಪೌರತ್ವ ಪಡೆದಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೋನಿ ಬೇಗಂ 2006 -2007...

ವ್ಯಕ್ತಿಯನ್ನು ಕೊಂದು ಮೃತದೇಹವನ್ನ ಮೂಟೆ ಕಟ್ಟಿ ಕೆರೆಗೆ ಎಸೆದ ದುಷ್ಕರ್ಮಿಗಳು..!

ಬೆಂಗಳೂರು: ವ್ಯಕ್ತಿಯನ್ನು ಕೊಲೆಗೈದು ಬಳಿಕ ಮೃತದೇಹವನ್ನು ಮಾಗಡಿಯ ಹೊನ್ನಾಪುರ ಕೆರೆಗೆ ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಜುನಾಥ್, ರಾಜು ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ ದಿವಾಕರ್ ಶೆಟ್ಟಿ...

ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್

ಬೆಂಗಳೂರು: ಕೆಲಸ ಕೊಡಿಸುವುದಾಗಿ ಗೆಳತಿಯನ್ನು ನಂಬಿಸಿ ಆಕೆಯನ್ನು ಕಾರ್ ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನೆಲಮಂಗಲ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ನಿವಾಸಿ ಹರ್ಷ ಗೌಡ(27)...

ನಡುರಸ್ತೆಯಲ್ಲೇ ಏಕಾಏಕಿ ಹೊತ್ತಿ ಉರಿದ ಬಸ್, ತಪ್ಪಿದ ಭಾರೀ ಅನಾಹುತ

ಬೆಂಗಳೂರು: ದೀಪಾಂಜಲಿ ನಗರದ ಡಿಪೋಗೆ ಸೇರಿದಂತ BMTC ಬಸ್ಸೊಂದು ಕೆ.ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿರೋ ಘಟನೆ, ಇಂದು ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕೂಡದ...

ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿ ಪತ್ತೆ..!

ಬೆಂಗಳೂರು: ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪತ್ತೆ ಮಾಡಿದ್ದಾರೆ. ನಾಪತ್ತೆಯಾಗಿದ್ದ ಯುವತಿ ಅನುಷ್ಕಾ ಎನ್ನಲಾಗಿದೆ. ಗುಜರಾತ್ ಆಶ್ರಮದಲ್ಲಿದ್ದ ಅವರನ್ನು ಆಶ್ರಮದಿಂದ ಕರೆತಂದು ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ. ಶಮನಿಸಂನಲ್ಲಿ ಆಸಕ್ತಿ ಹೊಂದಿದ್ದ...

‘ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ.?’- ಕೇಂದ್ರಕ್ಕೆ ಪ್ರಶ್ನೆ.!?

ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಅಂತಹ ಅಭಿಪ್ರಾಯವನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ...

ಶಾಪಿಂಗ್‌ ಮಾಲ್‌ ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ಬೆಂಗಳೂರು : ಇಲ್ಲಿಯ ಅರಕೆರೆ ಗೇಟ್ ಹತ್ತಿರ ಇರುವ ಸೌಥ್ ಇಂಡಿಯಾ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮಾಲ್ ನಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಮಾಲ್ ನ ಗ್ರೌಂಡ್ ಫ್ಲೋರ್...

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.94 ಲಕ್ಷ ಕೊವೀಡ್ ಪ್ರಕರಣ ಪತ್ತೆ

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 1,94,720 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ನಿನ್ನೆಯ 1.68 ಲಕ್ಷ ಪ್ರಕರಣಗಳಿಗಿಂತ ಇದು 15.8 ಶೇಕಡಾ ಹೆಚ್ಚಾಗಿದೆ. ಈ ಬಗ್ಗೆ ಕೇಂದ್ರ...

ಟಿವಿ ನೋಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಯುವಕ ಆತ್ಮಹತ್ಯೆ

ಬೆಂಗಳೂರು: ಟಿವಿ ನೋಡಬೇಡ ಎಂದು ಪೋಷಕರು ಹೇಳಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ಯುವಕ ಬೆಂಗಳೂರಿನ ಜೆ.ಜೆ.ನಗರದಲ್ಲಿನ ಸೈಯದ್ ಸಾಹಿಲ್ (23) ಎನ್ನಲಾಗಿದೆ. ಸಾದಿಲ್ ಮನೆಯಲ್ಲೇ ಇರುತ್ತಿದ್ದ. ನಿನ್ನೆ ರಾತ್ರಿ ಕೆಲಸದಿಂದ ಬಂದಿದ್ದ...

ನಾನು ಕೋವಿಡ್ ಕಪೂರ್.! ನಾನು ವೈರಸ್ ಅಲ್ಲ.? ಅಚ್ಚರಿ ಮೂಡಿಸಿದ ಉದ್ಯಮಿಯ ಹೆಸರು

ಬೆಂಗಳೂರು : ಕೋವಿಡ್ ಹೆಸರು ಕೇಳಿದರೆ ಇಡೀ ಜಗತ್ತು ಬೆಚ್ಚಿ ಬೀಳುವ ಈ ಸಂದರ್ಭದಲ್ಲಿ ಬೆಂಗಳೂರು ಮೂಲದ ಉದ್ಯಮಿಯೊಬ್ಬರ ಹೆಸರು ಕೋವಿಡ್ ಕಪೂರ್ ಎಂದು ವೈರಲ್ ಆಗುತ್ತಿದೆ. ಉದ್ಯಮಿಯ ಈ ಹೆಸರು ಕೇಳಿದೊಡನೆ...
error: Content is protected !!