Tuesday, June 23, 2026
spot_imgspot_img
spot_imgspot_img
Home Tags Bangalore

Tag: bangalore

ವಿಧಾನ ಪರಿಷತ್ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ವಿಧಾನಪರಿಷತ್ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರು, ಕೋಲಾರ, ಚಿತ್ರದುರ್ಗ, ದಾರವಾಡ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಾಗಿದೆ. ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಭರ್ಜರಿ ಗೆಲುವು. ಚಿತ್ರದುರ್ಗದಲ್ಲಿ ಬಿಜೆಪಿ...

ಫುಡ್ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ; ಐವರು ಆರೋಪಿಗಳು ಸಿಸಿಬಿ ‌ಬಲೆಗೆ..!

ಬೆಂಗಳೂರು: ಫುಡ್ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ‌ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮೊಹದ್ ಸಕಾರಿಯ, ಶಾಮಿಲ್, ಪ್ರಣವ್, ಅನುಭವ್ ರವೀಂದ್ರನ್, ಶ್ಯಾಮ್ ದಾಸ್ ಎನ್ನಲಾಗಿದೆ. ಆರೋಪಿಗಳು ಕ್ಯಲಾಕ್ಸ್,...

“ಪೊಲೀಸರು ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ” ಎಂದ ಗೃಹ ಸಚಿವರ ವಿರುದ್ಧ ದೂರು...

ಬೆಂಗಳೂರು: "ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ರೈತ ಸಂಘ, ಹಸಿರು ಸೇನೆಯು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ...

ಒಮಿಕ್ರಾನ್ ಭೀತಿ; ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಸರಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಇಂದು ಸಿಎಂ ನೇತೃತ್ವದಲ್ಲಿ ನಡೆದ ಒಮಿಕ್ರಾನ್ ವೈರಸ್ ತಡೆ ಸಂಬಂಧಿಸಿ ನಡೆದ ಮಹತ್ವದ...

ಡೆತ್‌ನೋಟ್ ಬರೆದಿಟ್ಟು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಫೈನಾನ್ಶಿಯರ್..!

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಫೈನಾನ್ಶಿಯರ್ ರಾಜು ಎನ್ನಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು...

ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ..!

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ನಡೆದಿದೆ. ಸದಾಶಿವನಗರ ಪಬ್​ ಗೆ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರೊಂದಿಗೆ...

NO LOCKDOWN: ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ- ಆರೋಗ್ಯ...

ಬೆಂಗಳೂರು: ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ, ಈ ಬಗ್ಗೆ ಗಾಬರಿಪಡುವ ಅಗತ್ಯವಿಲ್ಲ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ...

ಹಣದಾಸೆಗೆ ಬಿದ್ದು ಸ್ನೇಹಿತನ ಅಪಹರಣ; ಲಕ್ಷಾಂತರ ರೂಪಾಯಿ ದೋಚಿದ ಗೆಳೆಯರು ಅಂದರ್!

ಬೆಂಗಳೂರು: ಹಣದಾಸೆಗಾಗಿ ಸ್ನೇಹಿತನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿ ಐವರು ಎನ್ನಲಾಗಿದೆ. ಖಾಸಗಿ ಕಾಲೇಜಿನಲ್ಲಿ...

ಮೂಡಬಿದ್ರೆ: ಅಕ್ರಮ ಗಣಿಗಾರಿಕೆ; ತಹಶೀಲ್ದಾರ್ ನೇತೃತ್ವದ ತಂಡದಿಂದ ದಾಳಿ!!

ಮೂಡುಬಿದಿರೆ: ಪಡು ಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಂದ್ರಕೆರೆ ಗಂಪದದ್ದ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾದ ಗ್ರಾನೈಟ್ ಕಲ್ಲಿನ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ...

ಗ್ಯಾಸ್ ಗೀಸರ್ ಆನ್ ಮಾಡಿ ಸ್ನಾನಕ್ಕೆ ಹೋದ ಮಹಿಳೆ ದಾರುಣ ಸಾವು!

ಬೆಂಗಳೂರು: ಮಾದನಾಯಕನಹಳ್ಳಿಯ ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿ ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಸ್ನಾನಕ್ಕೆ ತೆರಳಿದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಮೂಲತಃ ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನ ಅರಕೆರೆ ಗ್ರಾಮದ ಕವಿತಾ (22)ಎನ್ನಲಾಗಿದೆ. ಕವಿತಾಗೆ...
error: Content is protected !!