Tag: bangalore
RSS ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ
ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರು ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಆಗಿ ಮರು ಆಯ್ಕೆಯಾಗಿದ್ದಾರೆ.
ಸಂಘ ಪರಿವಾರದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಅಖಿಲ ಭಾರತೀಯ ಪ್ರತಿನಿಧಿ ಸಭಾ...
ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಬರ್ಬರ ಕೊಲೆ
ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಗಡಿ ತಮಿಳುನಾಡಿನ ಬೇರಿಕೈ ಬಳಿ ನಡೆದಿದೆ.
ಬೆರಿಕೈ ಮೂಲದ ಕಾರ್ತಿಕ್ (32 ) ಕೊಲೆಯಾದ ಯುವಕ. ಮಾಲೂರು ರೌಡಿಶೀಟರ್...
ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ
ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಾಗಿ ಘೋಷಣೆ ಮಾಡಿದ್ದಾರೆ.
ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ ನಿನ್ನೆ (ಮಾರ್ಚ್ 15) ಶಿವಮೊಗ್ಗದ...
ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ...
ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್ ಅವರ ಪುತ್ರಿ , ಬಿಎಸ್‌ಆರ್ ನಾಯಕಿ, ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಹೈದರಾಬಾದ್‌ನಲ್ಲಿರುವ ಕೆ.ಕವಿತಾ...
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲು
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ...
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ...
ಮಂಗಳೂರು: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್‌ನಲ್ಲಿ ಮನಬಂದಂತೆ ಥಳಿಸಿದ ಸೊಸೆ
ಮಂಗಳೂರು: ವೃದ್ಧ ಮಾವನಿಗೆ ಕ್ರೂರ ಸೊಸೆಯೊಬ್ಬಳು ಬನಬಂದಂತೆ ಥಳಿಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಗರದ ನಿವಾಸಿ ಪದ್ಮನಾಭ ಸುವರ್ಣ (76) ಹಲ್ಲೆಗೊಳಗಾದರೆ, ಸೊಸೆ ಉಮಾ ಶಂಕರಿ ಹಲ್ಲೆ...
ಕರ್ನಾಟಕದ ಅರ್ಜುನ್ ಏಷ್ಯನ್ ಕುಸ್ತಿಗೆ ಆಯ್ಕೆ
ಕರ್ನಾಟಕದ ಕುಸ್ತಿಪಟು ಅರ್ಜುನ್ ಹಲಕುರ್ಕಿ ಅವರು ಭಾರತ ತಂಡವು ಕಜಕಸ್ಥಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ.
ಭಾನುವಾರ ಸೋನೆಪತ್‌ನಲ್ಲಿ ನಡೆದ ಡಬ್ಲ್ಯುಎಫ್‌ಐ ಆಯೋಜಿಸಿದ್ದ ಆಯ್ಕೆ ಟ್ರಯಲ್ಸ್‌ನಲ್ಲಿ ಗ್ರಿಕೊ ರೋಮನ್ 55 ಕೆ.ಜಿ...
ಕಲ್ಲಡ್ಕದಲ್ಲಿ ಅದ್ದೂರಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಕಲ್ಲಡ್ಕ" ರೋಯಲ್ ಹೆಲ್ತ್ ಪ್ಲಸ್ ಕ್ಲೀನಿಕ್ ಕಲ್ಲಡ್ಕ ಇದರ ಆಶ್ರಯದಲ್ಲಿ.. ಡಾ. ನೂರ ರವರ ಮುಂದಾಳತ್ವದಲ್ಲಿ ಇಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನೆರವೇರಿತು.
487 ಫಲಾನುಭವಿಗಳು ಉಚಿತ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಬಿ.ಪಿ, ಶುಗರ್,...
ಉಕ್ರೇನ್ ಮೇಲೆ ರಷ್ಯಾದ ಸಂಭಾವ್ಯ ಪರಮಾಣು ದಾಳಿ ತಡೆದ ಪ್ರಧಾನಿ ಮೋದಿ: ಸಿಎನ್ಎನ್ ವರದಿ
2022ರಲ್ಲಿ ರಷ್ಯಾ ಮತ್ತು ಉಕ್ರೇನ್ ಮಧ್ಯೆ ಕದನ ವಿರಾಮ ಏರ್ಪಟ್ಟಿತ್ತು. ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೆ ಯುದ್ಧದ ಕಾರ್ಮೋಡ ಆವರಿಸಿತ್ತು. ಸಾಕಷ್ಟು ಜನರು ಮೃತಪಟ್ಟಿದ್ದರು. ಉಕ್ರೇನ್ ಸರ್ವನಾಶ ಮಾಡಿ ಯುದ್ಧ ಗೆಲ್ಲಲು...