Tag: bangalore
ವಿಚ್ಚೆಧನದ ನಂತರ ತಂದೆಗೆ ಮಕ್ಕಳ ಮೇಲೆ ಹಕ್ಕು? ಹೈಕೋರ್ಟಿನಿಂದ ಮಹತ್ವದ ತೀರ್ಪು.!
ವಿಚ್ಚೆಧನೆಯ ನಂತರ ತಂದೆಗೆ ಮಕ್ಕಳ ಭೇಟಿಗೆ ಅವಕಾಶ ನೀಡದ ಪ್ರಕಾರಣವೊಂದರಲ್ಲಿ ಸಂಭಂದಿಸಿ, ಮಕ್ಕಳು ಚಳಿಗಾಲ ಮತ್ತು ಬೇಸಿಗೆ ರಜಾ ದಿನಗಳನ್ನು ತಂದೆಯ ಜೊತೆ ಕಳೆಯುದು ಸೂಕ್ತ ಎಂದು ತೀರ್ಪು ಕೊಟ್ಟಿರುವ ಕರ್ನಾಟಕ ಹೈಕೋರ್ಟ್.
ಕರ್ನಾಟಕ...
ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್!!
ಬೆಂಗಳೂರು: ಇಲ್ಲಿನ ಉಪ್ಪಾರಪೇಟೆಯ ಖಾಸಗಿ ಲಾಡ್ಜ್ ಕೋಣೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೇಣಿಗೆ ಶರಣಾದ ಕಾನ್ಸ್ಟೇಬಲ್ ರಂಗನಾಥ್ ಕುಮಾರ್ ಎನ್ನಲಾಗಿದೆ. ಕಾನ್ಸ್ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ...
ಪ್ಲೈಓವರ್ ಮೇಲೆ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು!
ಬೆಂಗಳೂರು: ಪ್ಲೈಓವರ್ ಮೇಲೆ ಐದು ಮಂದಿ ಸ್ನೇಹಿತರು ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೂವರು ಗಂಭೀರ ಗಾಯಗೊಂಡಿದ್ದಾರೆ
ಮೃತರನ್ನು ವೈಟ್ ಫೀಲ್ಡ್ ನಿವಾಸಿಗಳಾದ...
ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಇಬ್ಬರು ಖತರ್ನಾಕ್ ಕಳ್ಳರು...
ಬೆಂಗಳೂರು: ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯ ನಡೆದ 24 ಗಂಟೆಯಲ್ಲಿ ಬೆಂಗಳೂರಿನ ಚಿಕ್ಕಜಾಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದೊಡ್ಡಜಾಲದ ಒಂಟಿ ಮನೆಯಲ್ಲಿ...
ನಕಲಿ ಸರ್ಫ್ ಎಕ್ಸೆಲ್ ಸೋಪ್ ಪುಡಿ ತಯಾರಿಸುತ್ತಿದ್ದ ಅಡ್ಡೆಗೆ ಸಿಸಿಬಿ ದಾಳಿ; ನಾಲ್ವರು ವಶಕ್ಕೆ!!
ಬೆಂಗಳೂರು: ಬಟ್ಟೆ ಒಗೆಯಲು ಬಳಸುವ ಸರ್ಫ್ ಎಕ್ಸೆಲ್ ಸೋಪ್ ಪುಡಿಯ ಪ್ಯಾಕೆಟ್‌ಗಳನ್ನು ನಕಲಿಯಾಗಿ ತಯಾರು ಮಾಡುತ್ತಿದ್ದ ಹನುಮಂತನಗರದಲ್ಲಿರುವ ಅಡ್ಡೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಉತ್ತಮ್ ಸಿಂಗ್, ತನ್...
ಮದುವೆಯಾಗಿದ್ದರೂ ಫೇಸ್ ಬುಕ್ ನಲ್ಲಿ ಮತ್ತೊಂದು ಯುವತಿ ಜೊತೆ ಲವ್ವಿ ಡವ್ವಿ; ಯುವತಿ...
ಬೆಂಗಳೂರು: ಯುವಕನೋರ್ವ ಮದುವೆ ಆಗಿದ್ದರೂ ಬೇರೆ ಯುವತಿ ಜತೆ ಫೇಸ್ಬುಕ್ ಪ್ರೀತಿಯಲ್ಲಿ ಬಿದ್ದಿದ್ದಾನೆ. ಮದುವೆಯಾಗಿರುವ ವಿಚಾರ ತಿಳಿದು ಯುವತಿ ರಂಪಾಟ ಮಾಡಿದ ಹಿನ್ನೆಲೆಯಲ್ಲಿ ನೊಂದು ಚೇತನ್ (27) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.
ಬೆಂಗಳೂರು...
ಇಬ್ಬರು ಮಕ್ಕಳಿದ್ದರೂ ಮತ್ತೊಂದು ಅಕ್ರಮ ಸಂಬಂಧ; ಮಹಿಳೆಯನ್ನು ಹತ್ಯೆಗೈದ ಪ್ರಿಯಕರ!
ಬೆಂಗಳೂರು: ಪ್ರಿಯಕರನಿಂದಲೇ ಪ್ರಿಯತಮೆಯ ಕೊಲೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆ ನಗರದ ಪಟ್ಟೆಗಾರಪಾಳ್ಯದ ಗಾಯತ್ರಿ(26) ಎಂದು ತಿಳಿದುಬಂದಿದೆ.
ಬಂಧಿತ ಆರೋಪಿ ಮಂಜುನಾಥ ಎನ್ನಲಾಗಿದೆ. ಮೃತ ಗಾಯತ್ರಿಗೆ ಮದುವೆ ಆಗಿ ಇಬ್ಬರು ಮಕ್ಕಳಿದ್ದರು. ಆದರೆ...
ಬೆಸ್ಕಾಂ ಕಚೇರಿಯಲ್ಲಿ ಹಾಡಹಗಲೇ ಕಳ್ಳತನ; ಗುತ್ತಿಗೆ ನೌಕರ ಖಾಕಿ ಬಲೆಗೆ!
ಬೆಂಗಳೂರು: ಬೆಸ್ಕಾಂ ಕಚೇರಿಯಲ್ಲಿ ಹಾಡಹಗಲೇ ಹಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಗುತ್ತಿಗೆ ನೌಕರನೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 1.40 ಲಕ್ಷ ಹಣ ವಶ ಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಮಂಡ್ಯ ಜಿಲ್ಲೆಯ...
ಕೊಲೆಗೈದ ಬಳಿಕ ದೇಹವನ್ನು ಛಿದ್ರಗೊಳಿಸಿ ಮೂಟೆಕಟ್ಟಿ ಕಾಲುವೆಗೆ ಎಸೆದ ದುಷ್ಕರ್ಮಿಗಳು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆರ್ ಆರ್ ನಗರ ರಾಜ ಕಾಲುವೆಯಲ್ಲಿ ಚೀಲದೊಳಗೆ ಶವ ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ. ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ಶವ ಕಟ್ಟಿ ರಾಜ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ....
ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಭಗ್ನಪ್ರೇಮಿ!
ಬೆಂಗಳೂರು: ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಉಸಿರುಗಟ್ಟಿಸಿ ಕೊಂದ ಯುವಕನೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ.
ಕೊಲೆಯಾದ ಯುವತಿ ಅಂಕೋಲಾ ಮೂಲದ...















