Friday, June 19, 2026
spot_imgspot_img
spot_imgspot_img
Home Tags Bangalore

Tag: bangalore

ಅತ್ಯಾಚಾರ ಆರೋಪದಲ್ಲಿ ಸ್ಯಾಂಡಲ್ ವುಡ್ ನಟ ಬಂಧನ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಶೇಷ್ ಅಲಿಯಾಸ್ ಶೇಷಗಿರಿಯನ್ನು ವಂಚನೆ, ಅತ್ಯಾಚಾರ, ಹಲ್ಲೆ ಆರೋಪದಡಿ ಬಂಧಿಸಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯ ಠಾಣೆಯ ಪೊಲೀಸರು, ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ. ಹಲವು ದಿನಗಳಿಂದ ಶೇಷಗಿರಿ ತಲೆಮರೆಸಿಕೊಂಡಿದ್ದ. ಬ್ಯಾಂಕ್‌ನಲ್ಲಿ ಕೆಲಸ...

ಖೋಟಾ ನೋಟು ದಂಧೆ ನಡೆಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ನಕಲಿ ನೋಟು ಜೆರಾಕ್ಸ್ ಮಾಡಿ ವಂಚಿಸುತ್ತಿದ್ದ 7 ಜನರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ನೋಟು ಬದಲಾವಣೆ ಮಾಡುತ್ತೇವೆಂದು ಹೇಳಿ ಈ ಆರೋಪಿಗಳು ಮೋಸ ಮಾಡುತ್ತಿದ್ದರು. ನಿಷೇಧಿತ ₹1000...

ಫಾರಿನ್ ಟ್ರಿಪ್ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಆರೋಪಿ ಖಾಕಿ ಬಲೆಗೆ!

ಬೆಂಗಳೂರು: ಕಂಪನಿಯೊಂದರ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರೋಪಿ ಪ್ರಶಾಂತ್ ಬಿ ಎಂದು ತಿಳಿದುಬಂದಿದೆ. ಈತ ರಾಯಲ್ ಡ್ರೀಮ್ ಟು ಫ್ಲೈ ಪ್ರೈ.ಲಿ ಕಂಪನಿ ಮೂಲಕ ಜನರಿಗೆ...

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಯಿತು #KFCಕನ್ನಡಬೇಕು!

ಬೆಂಗಳೂರು: ಇಲ್ಲಿನ ಕೆಎಫ್‌ಸಿ ಮಳಿಗೆಯಲ್ಲಿ ಕನ್ನಡ ಹಾಡು ಹಾಕದ ವಿಚಾರದಲ್ಲಿ ವಾಗ್ವಾದ ನಡೆದ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ರಾಜ್ಯೋತ್ಸವದ ಮುನ್ನಲೆಯಲ್ಲಿ ಸಾಮಾಜಿಕ ಜಾಲತಾಣ 'ಕೂ' ನಲ್ಲಿ #KFCಕನ್ನಡಬೇಕು ಎಂದು ಜನರು...

ರಾಜ್ಯಾದ್ಯಂತ ನಾಳೆಯಿಂದ ಶಾಲೆ ಆರಂಭ; ಗೈಡ್​ಲೈನ್ಸ್ ನಲ್ಲಿ ಏನೇನಿದೆ!

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ 1 ರಿಂದ 5ನೇ ತರಗತಿ ಶಾಲೆ ಆರಂಭವಾಗುತ್ತಿದೆ. ಸುಮಾರು 20 ತಿಂಗಳ ಬಳಿಕ 1ರಿಂದ 5ನೇ ತರಗತಿ ಶಾಲೆಗಳು ತೆರೆಯಲಿವೆ. ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವು. ಸದ್ಯ ಕೊರೊನಾ...

ಯುವತಿ ವಿಚಾರಕ್ಕೆ ಯುವಕರ ನಡುವೆ ಜಗಳ; ಚಾಕುವಿನಿಂದ ಇರಿತ!

ಬೆಂಗಳೂರು: ಬಸ್​ನಲ್ಲಿ ತೆರಳುತ್ತಿದ್ದಾಗ ಯುವತಿ ವಿಚಾರಕ್ಕೆ ಯುವಕರ ನಡುವೆ ಜಗಳ ನಡೆದು, ಚಾಕು ಇರಿತ ಆಗಿರುವ ದುರ್ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಅ.20 ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಮಾಗಡಿರಸ್ತೆಯ ಅಗ್ರಹಾರ ನಿವಾಸಿ ಕೀರ್ತನ್ ಕುಮಾರ್...

ಅನಾಥ ಮಕ್ಕಳ ಆಶ್ರಮದಲ್ಲಿ ಸೆಲೆಬ್ರೆಟಿಗಳು, ರಾಜಕಾರಣಿಗಳಿಂದ ಅದ್ದೂರಿ ಹುಟ್ಟುಹಬ್ಬ ಆಚರಣೆಗೆ ಬಿತ್ತು ಬ್ರೇಕ್!!

ಬೆಂಗಳೂರು: ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ಧೂರಿ ಹುಟ್ಟುಹಬ್ಬ ಆಚರಣೆಗೆ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬ್ರೇಕ್ ಹಾಕಿದೆ. ಸೆಲೆಬ್ರೆಟಿಗಳು, ರಾಜಕಾರಣಿಗಳಿಂದ ಹೊಸ ಟ್ರೆಂಡ್ ಶುರುವಾಗಿತ್ತು. ತಮ್ಮ ತಮ್ಮ ಹುಟ್ಟುಹಬ್ಬವನ್ನು ಅನಾಥ ಮಕ್ಕಳ ಜೊತೆ ಸೇರಿ...

1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸಿದ್ದತೆ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್...

ಬೆಂಗಳೂರು: ಇನ್ನೆರಡು ದಿನಗಳಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಿಗದಿ ಮಾಡುತ್ತಾರೆ. ಸಭೆಯಲ್ಲಿ ಶಾಲೆ ಆರಂಭಿಸುವ ಬಗ್ಗೆ...

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್!

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದ್ದು, ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ. ರಾತ್ರಿ 9.30ರ ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ಸವಾರ ಅನಿಲ್ ಎಂಬುವರ...

ಆರೋಗ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿ ಖಾಕಿ ಬಲೆಗೆ!

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕೆಲಸದ ಆಮಿಷವೊಡ್ಡಿ ನಕಲಿ ಸಹಿ ಮಾಡಿ ಆದೇಶ ಪತ್ರ ನೀಡುತ್ತಿದ್ದ ಹೊರಗುತ್ತಿಗೆ ನೌಕರನೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸಂದೀಪ್ ಬೌರಿಂಗ್ ಎನ್ನಲಾಗಿದೆ. ಆಸ್ಪತ್ರೆಯಲ್ಲಿ...
error: Content is protected !!