Friday, June 19, 2026
spot_imgspot_img
spot_imgspot_img
Home Tags Bangalore

Tag: bangalore

ತಾಯಿ ಹಾಗೂ ಎರಡೂವರೆ ವರ್ಷದ ಮಗುವಿನ ಬರ್ಬರ ಹತ್ಯೆ!

ಬೆಂಗಳೂರು: ತಾಯಿ ಮತ್ತು ಎರಡೂವರೆ ವರ್ಷದ ಮಗುವನ್ನು ಹತ್ಯೆ ಮಾಡಿರುವ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ಚೌಡೇಶ್ವರಿ ಲೇಔಟ್​ನಲ್ಲಿ ನಡೆದಿದೆ. ಗಂಡ ಮುಂಜಾನೆ ಕೆಲಸಕ್ಕೆ ಹೋದ ಬಳಿಕ ಈ ಕೊಲೆ ಆಗಿರುವ ಶಂಕೆ...

ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಖಾಕಿ ಬಲೆಗೆ; 13 ಮಕ್ಕಳ ರಕ್ಷಣೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ಮಕ್ಕಳಿಲ್ಲದ ಪೋಷಕರನ್ನು ಟಾರ್ಗೆಟ್ ಮಾಡಿ ಅವರಿಗೆ ಮಾರಾಟ ಮಾಡುತ್ತಿದ್ದರು...

ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆ..! ಪೊಲೀಸರಿಗೆ ಒಪ್ಪಿಸಿದ ಬಜರಂಗದಳದ ಕಾರ್ಯಕರ್ತರು

ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಒಬ್ಬ ಹಿಂದೂ ಯುವಕನಿದ್ದು...

ಸ್ವಿಗ್ಗಿ ಡೆಲಿವರಿ ಬಾಯ್ ಮೂಲಕ ಗಾಂಜಾ ಮಾರಾಟ; 7 ಮಂದಿ ಎನ್ ಸಿಬಿ ವಶಕ್ಕೆ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಉನ್ನತ ದರ್ಜೆಯ ಗಾಂಜಾ ಮಾರಾಟ ಜಾಲ ಬೆಳಕಿಗೆ ಬಂದಿದ್ದು ಓರ್ವ ಕಿಂಗ್​ಪಿನ್ ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ವಲಯ ಎನ್ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಗಾಂಜಾ ಪೂರೈಕೆ...

ರಾಜ್ಯ ರಾಜಧಾನಿಗೆ ಬಂತು ಎಲೆಕ್ಟ್ರಿಕ್ ಬಸ್!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್ಸಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡಿದ್ದಾರೆ. ಬಿಎಂಟಿಸಿಯ 37ನೇ ಘಟಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರು ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಗೊಳಿಸಿದ್ದಾರೆ....

ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಮೂರು ಅಂತಸ್ತಿನ ಕಟ್ಟಡ ಕುಸಿತ!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ಒಳಗಡೆ ಇರುವ ಮೂರು ಅಂತಸ್ತಿನ ಕಟ್ಟಡ ಇಂದು ಬೆಳಗ್ಗೆ ಕುಸಿದಿದೆ. ಕುಸಿತಗೊಂಡ ಕಟ್ಟಡ 50 ವರ್ಷದ...

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ; ಕುಸಿದುಬಿದ್ದ 3 ಅಂತಸ್ತಿನ ಕಟ್ಟಡ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದೆ. ಮನೆ ಬೀಳುವ ಭೀಕರ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದರು ಎಂದು ತಿಳಿದುಬಂದಿದೆ. ಮೆಟ್ರೋ‌...

ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಂಗಳೂರು: ರಾಜ್ಯದ ರಾಜಧಾನಿಯ ಜನರು ಈಗಾಗಲೇ ಸಿಲಿಂಡರ್ ಸ್ಪೋಟ, ನಿಗೂಢ ಸ್ಪೋಟದಂತ ಸರಣಿ ಘಟನೆಗಳಿಂದ ಭಯಭೀತರಾಗಿದ್ದಾರೆ. ಇದರ ನಡುವೆ ಇಂದು ಮತ್ತೆ ಬೆಂಗಳೂರಿಗರು ಬೆಚ್ಚಿ ಬೀಳಿಸುವಂತೆ ಘಟನೆಯೊಂದು ನಡೆದಿದೆ. ಆಟೋದಲ್ಲಿ ಬಂದ ಐವರು...

ಬಲೂನ್ ಮಾರುವ ನೆಪದಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ ಬಗಾರಿಯಾ ಗ್ಯಾಂಗ್ ಖಾಕಿ ವಶಕ್ಕೆ!

ಬೆಂಗಳೂರು: ಬಲೂನ್ ಮಾರುವ ನೆಪದಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ ಬಗಾರಿಯಾ ಗ್ಯಾಂಗ್ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮುಖೇಶ್, ಧರ್ಮ, ಲಕ್ಷ್ಮಣ್ ಎನ್ನಲಾಗಿದೆ. ಬಲೂನ್ ಮಾರುವ ನೆಪದಲ್ಲಿ ಬಗಾರಿಯಾ ಗ್ಯಾಂಗ್ ಹಗಲು ವೇಳೆ...

ಗ್ಯಾಸ್ ಗೀಸರ್​ ಸೋರಿಕೆಯಾಗಿ ವಿದ್ಯಾರ್ಥಿನಿ ಸಾವು!

ಬೆಂಗಳೂರು: ಗ್ಯಾಸ್ ಗೀಸರ್​ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಸಂಪದ (23) ಎನ್ನಲಾಗಿದೆ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು. ಸ್ನಾನ ಮಾಡಲು ಮಧ್ಯಾಹ್ನ...
error: Content is protected !!