Tag: bangalore
ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡಲಿಲ್ಲವೆಂದು ಗಂಡನಿಗೆ ಚಾಕು ಇರಿದ ಪತ್ನಿ
ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ಕೊಡಲಿಲ್ಲ ಎಂದು ಕೋಪ ಮಾಡಿಕೊಂಡು ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬೆಳ್ಳಂದೂರಿನಲ್ಲಿ ಮದುವೆ ವಾರ್ಷಿಕೋತ್ಸವದ ದಿನ ಮಧ್ಯರಾತ್ರಿ 1:30 ರ ಹೊತ್ತಿಗೆ...
ಆದಿತ್ಯ ಎಲ್-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ಕ್ಯಾನ್ಸರ್ ಇರುವುದು...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್ ಸೋಮನಾಥ್ ಅವರು ತಾವು ಕ್ಯಾನ್ಸರ್ ನೊಂದಿಗೆ ಹೋರಾಡುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.
ತರ್ಮಾಕ್ ಮೀಡಿಯಾ ಹೌಸ್‌ಗೆ ನೀಡಿದ ಸಂದರ್ಶನದಲ್ಲಿ ಸೋಮನಾಥ್, "ಭಾರತದ ಆದಿತ್ಯ-ಎಲ್1 ಮಿಷನ್ ಬಾಹ್ಯಾಕಾಶಕ್ಕೆ ಉಡಾವಣೆಯಾದ...
ಪಾಕಿಸ್ತಾನ್ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ ಅನ್ನೋ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ವಿಧಾನಸೌಧ ಪೊಲೀಸರು ಈ ಆರೋಪಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ವಿಧಾನಸೌಧ...
ಕಾಸರಗೋಡು: ಅಣ್ಣ ತಮ್ಮನನ್ನು ಬಂದೂಕುನಿಂದ ಗುಂಡಿಕ್ಕಿ ಕೊಲೆ- ಆರೋಪಿ ಅಣ್ಣನ ಬಂಧನ
ಕಾಸರಗೋಡು: ಅಣ್ಣ ತಮ್ಮ ನನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಕುತ್ತಿಕೋಲ್ ನಲ್ಲಿ ನಡೆದಿದೆ.
ಕುತ್ತಿ ಕೋಲ್ ನ ಅಶೋಕನ್ ನಾಯರ್ (45) ಕೊಲೆ ಗೀಡಾದವನು.
ಕೃತ್ಯಕ್ಕೆ ಸಂಬಂಧ ಪಟ್ಟಂತೆ ಸಹೋದರ ಬಾಲಕೃಷ್ಣ ನಾಯರ್ (50) ನನ್ನು...
ರಾಮೇಶ್ವರಂ ಕೆಫೆ ಕೇಸ್ಗೆ ಬಿಗ್ ಟ್ವಿಸ್ಟ್.. ಒಂದೊಂದು ನಿಲ್ದಾಣಕ್ಕೂ ಒಂದೊಂದು ಬಸ್ ಬದಲಾವಣೆ ಮಾಡಿದ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ಭೇದಿಸುವುದೇ ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾಗಿಗಿದೆ. ಶಂಕಿತ ವ್ಯಕ್ತಿ ಮಾಡಿರೋ ಪ್ಲಾನ್ ನಿಜಕ್ಕೂ ಶಾಕ್ ಆಗುವಂತಿದೆ. ತನ್ನ ಯಾವುದೇ ಹೆಜ್ಜೆ ಗುರುತು ಸಿಗದಂತೆ ನೀಟಾಗಿ ಪ್ಲಾನ್ ಮಾಡಿ,...
ಮನೆಯಲ್ಲೇ ತಯಾರಿಸಿ ‘ಜಿಲೇಬಿ’
ಭಾರತದ ಜನಪ್ರಿಯ ಸಿಹಿ ತಿನಿಸುಗಳಲ್ಲಿ ಜಿಲೇಬಿ ಕೂಡ ಒಂದು. ಜಿಲೇಬಿ ಹುಟ್ಟಿದ್ದು ಉತ್ತರಭಾರತದಲ್ಲಿ ಆದರೆ, ದೇಶಾದ್ಯಂತ ಜನರು ಇದನ್ನು ಇಷ್ಟಪಡ್ತಾರೆ. ಜಿಲೇಬಿ ತಿನ್ನಲು ನೀವು ಬೇಕರಿಗೋ ಅಥವಾ ಹೋಟೆಲ್ ಗೋ ಹೋಗಬೇಕಿಲ್ಲ. ಮನೆಯಲ್ಲೇ...
ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವಾರಣಾಸಿಯಿಂದ ಮೋದಿ ಸ್ಪರ್ಧೆ
ಲೋಕಸಭಾ ಚುನಾವಣೆ 2024 ಕ್ಕೆ ಬಿಜೆಪಿ ಸಜ್ಜಾಗಿದೆ. ನಿರೀಕ್ಷೆಯಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಬಿಡುಗಡೆ ಮಾಡಿದೆ.
16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಿಂದ 195 ಸೀಟುಗಳಿಗೆ ಹೆಸರು...
ವಿಟ್ಲ : ಇಡ್ಕಿದು ಸೇವಾ ಸಹಕಾರ ಸಂಘಕ್ಕೆ ಗದಗ ಜಿಲ್ಲಾ ಕರ್ನಾಟಕ ಸೌಹಾರ್ದ ಸಹಕಾರಿ...
ವಿಟ್ಲ : ಇಡ್ಕಿದು ಸೇವಾ ಸಹಕಾರ ಸಂಘಕ್ಕೆ ಗದಗ ಜಿಲ್ಲಾ ಕರ್ನಾಟಕ ಸೌಹಾರ್ದ ಸಹಕಾರಿ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಸಂಘದ ಅಧ್ಯಕ್ಷರಾದ ಸೋಮರೆಡ್ಡಿ ಗೋಕಾವಿ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜಗದೀಶ ಅಂಚಿನ ಮನೆ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ಶಂಕಿತ ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ:
ಬೆಂಗಳೂರು: ಇಂದಿರಾನಗರದ ಪ್ರಸಿದ್ದ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ...