Monday, February 26, 2024
spot_imgspot_img
spot_imgspot_img
Home Tags Bantwal

Tag: bantwal

ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ...

ಬೆಳ್ತಂಗಡಿ: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಈಚರ್ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕು, ಸೋಣಂದೂರು ಗ್ರಾಮದ ಪಣಕಜೆ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಗಾಯಗೊಂಡ...

ಕಾರ್ಕಳ: ಬೈಕ್ ಸ್ಕಿಡ್; ವಿದ್ಯಾರ್ಥಿ ಮೃತ್ಯು

ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ. ನಿಟ್ಟೆಯ...

ಮೂಡಬಿದಿರೆ: ನ್ಯುಮೋನಿಯಾದಿಂದ ಬಾಲಕಿ ಮೃತ್ಯು

ಮೂಡಬಿದಿರೆ: ನ್ಯುಮೋನಿಯಾದಿಂದ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮರೋಡಿ ಗ್ರಾಮದ ಜಯಾನಂದ - ರಾಜಶ್ರೀ ದಂಪತಿ ಪುತ್ರಿಯಾಗಿರುವ ಆಶಿಜಾ...

PUC, SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವಿವರಣೆ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮಾರ್ಚ್​ 1 ರಿಂದ ಹಾಗೂ ಎಸ್​​ಎಸ್​ಎಲ್​ಸಿ ಪರೀಕ್ಷೆ ಮಾರ್ಚ್​ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಧುಬಂಗಾರಪ್ಪ...

ವೀಳ್ಯದೆಲೆಯ ಉಪಯೋಗ

ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಮಹತ್ವವಿದೆ. ಕರಾವಳಿ ಕರ್ನಾಟಕದಲ್ಲಿ ಶುಭಕಾರ್ಯಗಳಿಗೂ ಎಲೆ ಅಡಿಕೆ ಬೇಕೇ ಬೇಕು. ವೀಳ್ಯದೆಲೆ ಜೀವಸತ್ವವನ್ನು ಹೊಂದಿದ್ದು ಇದನ್ನು ನಿತ್ಯ ಊಟವಾದ ಬಳಿಕ ತಾಂಬೂಲದ ರೂಪದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು.ಮುಖ್ಯವಾಗಿ...

ಬಂಟ್ವಾಳ : ಕಾರು- ಬೈಕ್‌ ಡಿಕ್ಕಿ: ಬೈಕ್‌ ಸವಾರ ತಂದೆ-ಮಗನಿಗೆ ಗಂಭೀರ ಗಾಯ

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ತಂದೆ-ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಿಲಿಮೊಗ್ರು ಗ್ರಾಮದ ಓಮ ಸಂಕದ ಬಳಿ ಸಂಭವಿಸಿದೆ. ಗಾಯಾಳು ಬೈಕ್ ಸವಾರರನ್ನು ಸ್ಥಳೀಯ ನಿವಾಸಿ ಕೇಶವ ಸಪಲ್ಯ...

ಬಂಟ್ವಾಳ : ಬೈಕ್ ನಿಲ್ಲಿಸಿ ಜಾತ್ರೆಗೆ ಹೋಗಿ ಬರುವಷ್ಟರಲ್ಲಿ ಬೈಕ್ ಕಳವು

ಬಂಟ್ವಾಳ : ಫರಂಗಿಪೇಟೆ ದೇವಸ್ಥಾನದ ಬಳಿ ಬೈಕ್ ನಿಲ್ಲಿಸಿ ಜಾತ್ರೆಗೆ ಹೋಗಿ ಬರುವಷ್ಟರಲ್ಲಿ ಬೈಕ್ ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫರಂಗಿಪೇಟೆ ಸಮೀಪದ ತೆಕಿಹಿತ್ಲು ನಿವಾಸಿ ಚಂದ್ರಶೇಖರ (53) ಅವರು...

ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ, ಒಂದೇ ದಿನ 3 ಬೈಕ್ ಕಳವು

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಬೈಕ್ ಕಳ್ಳತನ ಮಾಡಲಾಗಿದೆ. ಫೆಬ್ರವರಿ 14 ರಂದು ಬುಧವಾರ ರಾತ್ರಿ ಮೂರು ಬೈಕ್‌ಗಳನ್ನು ಕಳವು ಮಾಡಲಾಗಿದ್ದು, ಇದರಲ್ಲಿ ಧರ್ಮಸ್ಥಳ ದೇಗುಲಕ್ಕೆ ಯಾತ್ರಾರ್ಥಿಯಾಗಿ...

ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತ್ಯು

ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ - ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಪೆರ್ಮುದೆ ಜಂಕ್ಷನ್...
error: Content is protected !!