Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಮಣಿಪಾಲ: ಅಕ್ರಮ ವೇಶ್ಯಾವಟಿಕೆ – ಮೂವರ ಬಂಧನ

ಮಣಿಪಾಲ: ರೆಸಿಡೆನ್ಸಿಯೊಂದರಲ್ಲಿ ಅಕ್ರಮ ವೇಶ್ಯಾವಟಿಕೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿ ಪವನ್‌ ಎಂಬವನನ್ನು...

ಬಂಟ್ವಾಳ : ಬಸ್ಸು ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಮಹಿಳೆ ಗಂಭೀರ

ಬಂಟ್ವಾಳ : ಖಾಸಗಿ ಬಸ್ಸು ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಮಹಿಳೆಯೋರ್ವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ. ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡ ಮಹಿಳೆಯನ್ನು ಉಪ್ಪಿನಂಗಡಿ ನಿವಾಸಿ ರಾಧಾ ಎಂದು ಗುರುತಿಲಾಗಿದೆ. ಬಸ್ಸು ಚಾಲಕ...

ಕಮಲದ ಹೂವಿನ ಬೀಜಗಳ ಆರೋಗ್ಯ ಪ್ರಯೋಜನ

ಇತ್ತೀಚೆಗೆ ಫಿಟ್‌ನೆಸ್ ಹಾಗೂ ಆರೋಗ್ಯದ ಕುರಿತು ಬಹಳ ಕಾಳಜಿ ವ್ಯಕ್ತಪಡಿಸುತ್ತಿರುವ ನಡುವೆ ಹಲವು ರೀತಿಯ ಖಾದ್ಯಗಳು ಮುಂಚೂಣಿಗೆ ಬರುತ್ತಿವೆ. ಈ ನಡುವೆ ಇತ್ತೀಚೆಗೆ ಕಮಲದ ಹೂವಿನ ಬೀಜಗಳ ಬಳಕೆ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿ ಹೆಚ್ಚು...

ಬಂಟ್ವಾಳ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು

ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ನಡೆದಿದೆ. ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ...

ಸುಬ್ರಹ್ಮಣ್ಯ: ನೀರಿನ ಕೊರತೆ ಕುಮಾರ ಪರ್ವತ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣಕ್ಕೆ ಪ್ರವಾಸಿಗರಿಗೆ (ಫೆ. 1) ಇಂದಿನಿಂದ ನಿಷೇಧಿ ಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ...

ವಿಟ್ಲ: ಕುಡಿದು ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ: ಕುಡಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಮಂಗಳೂರು ರಸ್ತೆಯ ವಿಜಯ ಹೊಟೇಲ್‌ ಬಳಿ ನಡೆದಿದೆ. ಮೃತರನ್ನು ಅಪ್ಪೇರಿಪಾದೆ ನಿವಾಸಿ ಸಂದೀಪ್‌ (45) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಸಂದೀಪ್‌ ರವರು ಅನಾರೋಗ್ಯದಿಂದ ಬಳಲುತ್ತಿದ್ದರು...

ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದರೇ ಅಗರ್ವಾಲ್

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ ತಂಡದ ಕ್ರಿಕೆಟಿಗ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ...

ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಶಾಕ್: ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ...

ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ನೂರಾಳ್’ಬೆಟ್ಟು ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಬಾಗಲಕೋಟ ಮೂಲದ...

ಬೆಳ್ತಂಗಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಫೋಟ: ಮೂವರು ಮೃತ್ಯು, ಹಲವು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿನ ಕುಕ್ಕೇಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ಗೋಡೌನ್‌‌ನಲ್ಲಿ ಸ್ಪೋಟಗೊಂಡು ಕನಿಷ್ಠ ಮೂವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಈ ನಿಟ್ಟಿನಲ್ಲಿ ಮೃತರ ಸಂಖ್ಯೆ...

ಬಂಟ್ವಾಳ: ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶರಾಶಿಯನ್ನು ದಾನ ಮಾಡಿದ 4 ನೇ ತರಗತಿ ವಿದ್ಯಾರ್ಥಿನಿ

ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು,ಬಾಲಕಿ ಹರ್ಷಿಕಾ ಕಣಿಯೂರು ಲೋಕೇಶ್ ಮತ್ತು ರೇಣುಕಾ ಕಣಿಯೂರು ಅವರ ಪುತ್ರಿಯಾಗಿದ್ದಾರೆ. 9 ವರ್ಷದ ಬಾಲಕಿ ಹರ್ಷಿಕಾ ಬಂಟ್ವಾಳ ತಾಲೂಕಿನ...
error: Content is protected !!