Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಬಿ.ಸಿ ರೋಡು: ಪಾದಚಾರಿ ಯುವತಿಗೆ ಕಾರು ಡಿಕ್ಕಿ – ಯುವತಿ ಗಂಭೀರ

ಬಿ.ಸಿ ರೋಡು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾದ ಘಟನೆ ಬಿಸಿರೋಡ್ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ 9 ಗಂಟೆ ವೇಳೆ ನಡೆದಿದೆ. ಗಾಯಗೊಂಡ ಯುವತಿಯನ್ನು ಸ್ಥಳೀಯ ‌ನಿವಾಸಿ ಚೈತ್ರ...

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ :ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಪಿಎಸ್ಟ್ ಧನರಾಜ್ ಟಿ ಎಂ ನೇತೃತ್ವದ ಪೊಲೀಸರು ಕುವೆಟ್ಟು...

ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ಸ್‌ ಡಿಕ್ಕಿ -ಅಪರಿಚಿತ ವ್ಯಕ್ತಿ ಮೃತ್ಯು

ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ಸ್‌ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮಿತ್ತ ಬೈಲು ಎಂಬಲ್ಲಿ ನಡೆದಿದೆ. ಡಿಸೆಂಬರ್‌ 25 ರಂದು ರಾತ್ರಿ ಬಂಟ್ವಾಳ ತಾಲೂಕು...

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್‌ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ...

ಮಂಗಳೂರು: ಗೃಹಲಕ್ಷ್ಮಿ ಹಣ ಬರುತ್ತಿಲ್ಲವೇ? ಡಿ.27ರಿಂದ ಪಂಚಾಯತ್ ಶಿಬಿರಕ್ಕೆ ಭೇಟಿ ಕೊಡಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಗಳಿಗೆ ಯಾವುದಾದರೂ ಯೋಜನೆ ಮಾಡದೇ ಇರುವುದು ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಅದರ ಜೋಡಣೆ ಮಾಡದಿರುವುದು ಮುಂತಾದ ಕಾರಣಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿರುತ್ತಾರೆ. ಆದ್ದರಿಂದ...

ಬಂಟ್ವಾಳ: ಬಂಟ್ವಾಳ ನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ :ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣಕ್ಕೆ...

ಬಂಟ್ವಾಳ: ಬಿ ಸಿ ರೋಡು ಸಮೀಪದ ಅಜ್ಜಿಬೆಟ್ಟು ಮೈದಾನದ ಬಳಿ ಅಂಗಡಿಯಲ್ಲಿ ಸಾಮಾಗ್ರಿ ಖರೀದಿಸುವ ನೆಪದಲ್ಲಿ ಕಳೆದ ಡಿ 14 ರಂದು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬಂಟ್ವಾಳ: ಬಸ್ ನಲ್ಲಿ ಪಿಕ್‌ ಪಾಕೆಟ್‌- ಟ್ರಾಫಿಕ್‌ ಪೊಲೀಸ್‌ ಕೈಗೆ ಸಿಕ್ಕಿಬಿದ್ದ ಕಳ್ಳ

ಬಂಟ್ವಾಳ : ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಬಿಸಿರೋಡಿನಲ್ಲಿ...

ಬಂಟ್ವಾಳ: ಲಾರಿಗಳ ನಡುವೆ ಡಿಕ್ಕಿ, ಆಯಿಲ್ ಟ್ಯಾಂಕ್ ಸ್ಪೋಟ- ಚಾಲಕ ಗಂಭೀರ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದಾರೆ, ಈ ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ್ದರಿಂದ ಹೆದ್ದಾರಿಯಲ್ಲಿ...

ಮಂಗಳೂರು: ವಿಷ ಜಂತು ಕಡಿತಕ್ಕೊಳಗಾದವರಿಗೆ ಈ ಬಾವಿಯ ನೀರೇ ಸಂಜೀವಿನಿ!

ಮಂಗಳೂರು: ಈ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು...

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ

ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಕೋಟೆ ಬಾಗಿಲು ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ...
error: Content is protected !!