Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ : ಬೈಕ್ ಡಿಕ್ಕಿ – ಬೈಕ್ ಸವಾರ ಹಾಗೂ ಪಾದಚಾರಿ ವ್ಯಕ್ತಿ ಗೆ...

ಬಂಟ್ವಾಳ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಪೊಯ್ಯೋಡಿ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪಾದಚಾರಿ ವ್ಯಕ್ತಿ ರವಿ ಹಾಗೂ ಬೈಕ್...

ಕ್ರಿಕೆಟ್ ಬೆಟ್ಟಿಂಗ್ : ಕಾರ್ಕಳದ ಉದ್ಯಮಿ ಪ್ರಮುಖ ಆರೋಪಿ

ಕ್ರಿಕೆಟ್ ಬೆಟ್ಟಿಂಗ್‌ನ ಬುಕ್ಕಿಯಾಗಿ ಗುರುತಿಸಿಕೊಂಡಿದ್ದ ಚಿಕ್ಕಮಾವಳ್ಳಿಯ ಸತೀಶ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಮುಂಬೈ ಉದ್ಯಮಿ, ಕಾರ್ಕಳ ತಾಲೂಕು ಅಜೆಕಾರಿನ ಪ್ರಕಾಶ್ ಶೆಟ್ಟಿ ಮತ್ತವನ ಮೂವರು ಸಹಚರರಿಗೆ ವಿಚಾರಣೆಗಾಗಿ ಹಾಜರಾಗುವಂತೆ...

ಬಂಟ್ವಾಳ: ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ...

ಬಂಟ್ವಾಳ: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ ಕೂಡಾ ಒಬ್ಬರು. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್...

ಬಂಟ್ವಾಳ : ಅಕ್ರಮ ಜುಗಾರಿ ಆಟದ ಅಡ್ಡಕ್ಕೆ ಪೊಲೀಸ್‌ ದಾಳಿ

ಬಂಟ್ವಾಳ : ಅಕ್ರಮ ಜುಗಾರಿ ಆಟದ ಅಡ್ಡಕ್ಕೆ ಪೊಲೀಸ್‌ ದಾಳಿ ನಡೆಸಿದ ಘಟನೆ ಸಜಿಪಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿ ನಡೆದಿದೆ. ಸಾರ್ವಜನಿಕ ಗುಡ್ಡದಲ್ಲಿ ಯಾವುದೇ ಅನುಮತಿಯಿಲ್ಲದೇ, ಅಕ್ರಮವಾಗಿ ಹಣ ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಟ...

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಿಸಿದ ಸರ್ಕಾರ, ಏನಿದು ಹೊಸ ಫಲಕ?

ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು ಕರ್ನಾಟಕ ಸರ್ಕಾರ 3 ತಿಂಗಳಿಗೆ ವಿಸ್ತರಿಸಿದೆ. ಈ ಮೂಲಕ ಆತಂಕಗೊಳಗಾಗಿದ್ದ ವಾಹನ ಮಾಲೀಕರು ನಿರಾಳರಾಗಿದ್ದಾರೆ. ಏನಿದು HSRP ನಂಬರ್ ಪ್ಲೇಟ್? ಇಲ್ಲಿದೆ ವಿವರ. ಕರ್ನಾಟಕ ಸಾರಿಗೆ...

ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ – ಜಿಲ್ಲಾ ಸಶಸ್ತ್ರ...

ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನರು ಗ್ರಾಮದ...

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ (43) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಯ...

ಬಂಟ್ವಾಳ : ತೆಂಗಿನೆಣ್ಣೆ ಒಯ್ಯುತ್ತಿದ್ದ ಮಹಿಳೆಯನ್ನು ಕೆಎಸ್‌ಆರ್‌ಟಿಸಿ ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್!

ಬಂಟ್ವಾಳ : ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಬಸ್ ನಿರ್ವಾಹಕ ಇಳಿಸಿದ ಘಟನೆ ಬಿ.ಸಿ. ರೋಡಿನಲ್ಲಿ ನಡೆದಿದೆ. ಮಂಗಳೂರು – ಹಾಸನ ಬಸ್‌ನಲ್ಲಿ ಮಂಗಳೂರಿನಿಂದ ಹಾಸನಕ್ಕೆ ಮಹಿಳೆಯೊಬ್ಬರು ಪ್ರಯಾಣ ಬೆಳೆಸಿದ್ದರು....

ಬಂಟ್ವಾಳ : ಬೊಂಡಾಲ-ಶಾಂತಿಗುಡ್ಡೆ ಅಂಗನವಾಡಿಗೆ ನುಗ್ಗಿದ ಕಳ್ಳರು -ನಗದು ಸೇರಿದಂತೆ ಹಲವು ವಸ್ತುಗಳು ಕಳವು

ಬಂಟ್ವಾಳ : ಪಾಣೆಮಂಗಳೂರು ಸಮೀಪದ ಬೊಂಡಾಲ-ಶಾಂತಿಗುಡ್ಡೆ ಅಂಗನವಾಡಿಗೆ ನುಗ್ಗಿದ ಕಳ್ಳರು ಅಲ್ಯುಮಿನಿಯಂ ಕುಕ್ಕರುಗಳ ಸಹಿತ ನಗದು ಹಣ ಲಪಟಾಯಿಸಿದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಂಗನವಾಡಿ ಕಾರ್ಯಕರ್ತೆ ದೇವಕಿ ಅವರು ಬುಧವಾರ ಮೀಟಿಂಗಿಗೆ...

ವಿಟ್ಲ: ಮಕ್ಕಳ ಕಲಾ ಲೋಕದಿಂದ ರಾಜೇಶ ವಿಟ್ಲ ವರಿಗೆ “ಬಾಲಬಂಧು” ಪುರಸ್ಕಾರ.

ವಿಟ್ಲ: ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಮಕ್ಕಳಿಗಾಗಿ ಕಲೆ ಸಾಹಿತ್ಯ ಚಟುವಟಿಕೆಗಳಲ್ಲಿ ತನ್ನನ್ನು ವಿಪುಲವಾಗಿ ತೊಡಗಿಸಿಕೊಂಡಿರುವವರಿಗೆ ಪ್ರತಿ ವರ್ಷ ನೀಡುವ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರಕ್ಕೆ ಬಾರಿ...
error: Content is protected !!