Wednesday, April 24, 2024
spot_imgspot_img
spot_imgspot_img
Home Tags Bantwal

Tag: bantwal

ಬೆಳ್ತಂಗಡಿ : ಯುವ ನ್ಯಾಯವಾದಿ ನಿಧನ

ಬೆಳ್ತಂಗಡಿ : ಯುವ ನ್ಯಾಯವಾದಿಯೋರ್ವರು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದ ಘಟನೆ ಉರುವಾಲು ಗ್ರಾಮದ ಮುರತ್ತಕೋಡಿಯಲ್ಲಿ ನಡೆದಿದೆ. ಮೃತರನ್ನು ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33) ಎಂದು...

ಎಳ್ಳೆಣ್ಣೆ ಯ ಆರೋಗ್ಯ ಪ್ರಯೋಜನ

ಎಳ್ಳೆಣ್ಣೆಯಿಂದ ಸ್ನಾನ ಮಾಡುವುದರಿಂದ ದೇಹದ ಚರ್ಮ ನಯವಾಗಿ ಆರೋಗ್ಯಕರವಾಗಿ ಯಾವುದೇ ಕಾಲದಲ್ಲೂ ತನ್ನ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತದೆ. ಎಳ್ಳೆಣ್ಣೆಗೆ ಅನಾದಿ ಕಾಲದಿಂದಲೂ ಔಷಧೀಯ ಮಹತ್ವವಿದೆ.ಮಹಿಂದೆ ನೋವು ನಿವಾರಕ ಇದು ಔಷಧಿಯಾಗಿಯೂ ಬಳಕೆಯಾಗುತ್ತಿತ್ತು. ಸ್ನಾನ ಮಾಡಿ ಬಂದು...

ಅನಧಿಕೃತವಾಗಿ ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಬ್ಲಾಸ್ಟ್ ಆದ ಓಮಿನಿ ಕಾರು

ಅನಧಿಕೃತವಾಗಿ ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಅವಘಡ ನಡೆದಿದ್ದು, ಬಾಂಬ್ ರೀತಿ ಎರಡು ಬಾರಿ ಬ್ಲಾಸ್ಟ್ ಆದ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬೂದಿಹಾಳ್‌ ಗ್ರಾಮದಲ್ಲಿ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ಕೆಲವು ದಿನಗಳಿಂದ ಓಮಿನಿ ಹಾಗೂ...

ಕಡಬ: ಅನಾರೋಗ್ಯದಿಂದ ವ್ಯಕ್ತಿ ನಿಧನ

ಕಡಬ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು ಕಡಬ ನಿವಾಸಿ ಸಂಕಪ್ಪ ಗೌಡ (76) ಎಂದು ಗುರುತಿಸಲಾಗಿದೆ. ಮುಖ್ಯರಸ್ತೆ ಕಡಬದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ಇವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಇಂದು...

ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು

ಹೊಲದಲ್ಲಿ ಆಟವಾಡುತ್ತಿದ್ದ ಆರು ವರ್ಷದ ಬಾಲಕ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಖುಷಾಲ್ ಹಾಲ್ಯಾಳ (6) ಎಂದು ಗುರುತಿಸಲಾಗಿದೆ. ಕೃಷಿ...

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಪಂಚಾಯತ್ ಸದಸ್ಯೆ ಮನೆಗೆ ಬೆಂಕಿ- ನಾಲ್ಕು ಲಕ್ಷ ರೂ...

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕುಂಬಳೆ ಸಮೀಪದ ಪುತ್ತಿಗೆಯಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ. ಪುತ್ತಿಗೆ ಪಂಚಾಯತ್ ಸದಸ್ಯೆ ಅನಿತಾಶ್ರೀ ರವರ ಮನೆಗೆ...

ಮೂಲ್ಕಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಗೂಡ್ಸ್ ಲಾರಿ

ಮೂಲ್ಕಿ: ಗೂಡ್ಸ್ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಜಖಂಗೊಂಡ ಘಟನೆ ಮೂಲ್ಕಿ ಬಸ್‌ನಿಲ್ದಾಣ ಸಮೀಪ ನಡೆದಿದೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ಪೊಲೀಸ್...

ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುವ ಪೇರಳೆ

ಸೀಬೆಕಾಯಿ, ಸೀಬೆ ಹಣ್ಣು, ಸೀಬೆ, ಪೇರಲ, ಪೇರಳೆ, ಪೆರುಕಾಯಿ, ಪ್ಯಾರಲಕಾಯಿ, ಚೇಪೆಕಾಯಿ ಹೀಗೆ ಕನ್ನಡದಲ್ಲೇ ಹಲವು ಹೆಸರಿನಿಂದ ಕರೆಯಲ್ಪಡುವ ಬಡವರ ಸೇಬು "ಸೀಬೆ ಹಣ್ಣು. ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ...

ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ : ತಂಡ ಪರಾರಿ

ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ...

14 ವರ್ಷದೊಳಗಿನ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡಕ್ಕೆ ಪ್ರತ್ಯೂಷ್‌ ಜಿ ಶೆಟ್ಟಿ ಆಯ್ಕೆ

14 ವರ್ಷದೊಳಗಿನ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಪ್ರತ್ಯೂಷ್‌ ಜಿ ಶೆಟ್ಟಿ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಯಾರು ಕಂಬಳ ಗದ್ದೆಯ ಮನೆತನಕ್ಕೆ ಸೇರಿದ ಗಿರೀಶ್ ಸಿ ಶೆಟ್ಟಿ ಹಾಗೂ ಸ್ಮಿತಾ...
error: Content is protected !!