Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ : ದಾರಿ ವಿಚಾರವಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ, ಜಾತಿ ನಿಂದನೆ ಆರೋಪ

ಬಂಟ್ವಾಳ : ದಾರಿಯ ವಿಚಾರವಾಗಿ ಮಾತನಾಡಲು ತೆರಳಿದ ಆರು ಮಂದಿ ಮಹಿಳೆಯರಿಗೆ ಮನೆಯಲ್ಲಿದ್ದ ಆರೋಪಿಗಳಾದ ತಾಯಿ-ಮಗಳು ಸೇರಿ ಅವಾಚ್ಯವಾಗಿ ಬೈದು ಜಾತಿನಿಂದನೆ ಮಾಡಿದ ಘಟನೆ ಬಂಟ್ವಾಳ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ನಡೆದಿದೆ. ಈ ಬಗ್ಗೆ...

ಉಡುಪಿ: ಕಂಟೈನರ್ ಲಾರಿ ಢಿಕ್ಕಿ- ಪಾದಾಚಾರಿ ಮೃತ್ಯು

ಉಡುಪಿ: ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸಂತೆಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಸಂಜೀವ (61) ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮದ ಸಂತೆಕಟ್ಟೆ ಕ್ಲಾಸಿಕ್ ಸರ್ವಿಸ್ ಸೆಂಟರ್ ಬಳಿ ಹಾದು ಹೋಗುವ...

ಕಾಸರಗೋಡು: ದೋಣಿಯಿಂದ ನದಿಗೆ ಬಿದ್ದ ಗಲ್ಫ್ ಉದ್ಯೋಗಿಯ ಮೃತ ದೇಹ ಪತ್ತೆ

ಕಾಸರಗೋಡು:ದೋಣಿಯಿಂದ ನದಿಗೆ ಬಿದ್ದು ಗಲ್ಫ್ ಉದ್ಯೋಗಿಯೋರ್ವರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡಿನ ಚಂದ್ರಗಿರಿ ನದಿಯ ಚೇರೂರು ಎಂಬಲ್ಲಿ ನಡೆದಿದೆ. ವಿದ್ಯಾನಗರ ಪಾಣಲಂನ ಅಬ್ದುಲ್ ಮಜೀದ್...

ಮಹಿಳಾ ಎಸ್‍ಐ ಮುಂದೆಯೇ ಡ್ರ್ಯಾಗರ್ ಹಿಡಿದು ಅಟ್ಟಹಾಸ – ಪುಡಿ ರೌಡಿ ಬಂಧನ

ಮಹಿಳಾ ಎಸ್‍ಐ ಮುಂದೆಯೇ ಡ್ರ್ಯಾಗರ್ ಹಿಡಿದು ಆತಂಕ ಮೂಡಿಸಿದ್ದ ಪುಡಿ ರೌಡಿಯೊಬ್ಬನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೌಡಿಯನ್ನು ಮಧು ಅಲಿಯಾಸ್ ಮೋಜ ಎಂದು ಗುರುತಿಸಲಾಗಿದೆ. ಆರೋಪಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ...

ಬಂಟ್ವಾಳ : ಅಂಬುಲೆನ್ಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ

ಬಂಟ್ವಾಳ : ಅಂಬುಲೆನ್ಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ವಾಹನಗಳೆರಡು ಜಖಂಗೊಂಡ ಘಟನೆ ಮಾಣಿ - ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎಂಬಲ್ಲಿ ಮಂಗಳವಾರ ರಾತ್ರಿ 8 ರ ವೇಳೆಗೆ ನಡೆದಿದೆ. ಪುತ್ತೂರಿನಿಂದ...

ವಿವಿಧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ – 68 ಮಂದಿ ಮತ್ತು 10 ಸಂಘ ಸಂಸ್ಥೆಗಳಿಗೆ...

ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ....

ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ವಿಧಿವಶ

ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32ವ) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸಮಾರಂಭಗಳಿಗೆ ಎಲ್‌ ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು,...

ಬಂಟ್ವಾಳ: ವರದಕ್ಷಿಣೆ ಕಿರುಕುಳ – ನವ ವಿವಾಹಿತೆ ಆತ್ಮಹತ್ಯೆ

ಬಂಟ್ವಾಳ:ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್...

ಬಂಟ್ವಾಳ : ಜ್ವರಕ್ಕೆ ಬಾಲಕಿ ಬಲಿ

ಬಂಟ್ವಾಳ: ಜ್ವರ ಬಾಧಿಸಿ ಕೋಮಾದಲ್ಲಿದ ಏಳು ವರ್ಷದ ಪುಟ್ಟ ಬಾಲಕಿಯೊಬ್ಬಳು ಕುಕ್ಕಾಜೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಎಸ್ಸೆಸ್ಸೆಫ್ ಮಾಜಿ ಅಧ್ಯಕ್ಷರೂ, ಹೆಜಮಾಡಿ ಕೋಡಿ ಮಾಜಿ ಮುಅಲ್ಲಿಮರೂ ಆಗಿರುವ ಶರೀಪ್ ಝೈನಿ ಬೊಳ್ಳಾಯಿರವರ...

ಬಂಟ್ವಾಳ: ಮನೆಯ ಬೀಗ ತೆಗೆದು ನಗ-ನಗದು ಕಳವು..!

ಬಂಟ್ವಾಳ: ಮನೆಗೆ ಬೀಗಹಾಕಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಿ.ಮೂಡ ಗ್ರಾಮದ ಬಿಸಿ ರೋಡಿನಲ್ಲಿ...
error: Content is protected !!