Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ಕೂಲಿ ಕಾರ್ಮಿಕನ ತಲೆ ಮೇಲೆ ಸಿಮೆಂಟ್‌ ಕಂಬ ದೂಡಿ ಹಾಕಿ ಮಾರಣಾಂತಿಕ ಹಲ್ಲೆ...

ಬಂಟ್ವಾಳ: ಕೂಲಿ ಕಾರ್ಮಿಕನ ತಲೆ ಮೇಲೆ ಸಿಮೆಂಟ್‌ ಕಂಬ ದೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸೇನೆರೆಕೋಡಿ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸೇನೆರೆಕೋಡಿ...

ಬಂಟ್ವಾಳ: ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೆರೆಕೋಡಿ ನಿವಾಸಿ ತಂಗಮ್ಮ ಗಾಯಗೊಂಡ ಮಹಿಳೆ.ತಂಗಮ್ಮ ಅವರು ಸಿದ್ದಕಟ್ಟೆಯಲ್ಲಿರುವ ಖಾಸಗಿ ಕ್ಲಿನಿಕ್...

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ!!

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ದಾಸಕೋಡಿಯಲ್ಲಿ ನಡೆದಿದೆ. ಮೃತರನ್ನು ಬಾಯಿಲ ನಿವಾಸಿ ಶೇಖರ ಪೂಜಾರಿ ಪುತ್ರಿ ಪಾವನ(22) ಎಂದು ಗುರುತಿಸಲಾಗಿದೆ. ಮೃತ ಯುವತಿ ಬಿ.ಸಿ.ರೋಡ್ ನಲ್ಲಿ ಕೆಲಸ...

ಆಪತ್ತು ಬಂದಾಗ ಹಿಂದೂ ಮಹಿಳೆಯರು ಶಸ್ತ್ರ ಹಿಡಿಯಲು ಸಿದ್ಧರಿರಬೇಕು : ಸಾಧ್ವಿ ಸರಸ್ವತಿ ದೇವಿ

ಮಂಗಳೂರು: ಭಾರತವನ್ನು ಉಳಿಸಲು ಹಿಂದೂಗಳು ಒಂದಾಗುವ ಅವಶ್ಯಕತೆ ಇದೆ. ಸನಾತನ ಧರ್ಮದ ರಕ್ಷಣೆಗೆ ಶಸ್ತ್ರ ಬಳಸುವುದು ಅವಶ್ಯಕ. ಆದ್ದರಿಂದ ಲವ್ ಜಿಹಾದ್ ವಿರುದ್ಧ ಯುವತಿಯರು ತಲವಾರುಗಳನ್ನು ಧಾರಣೆ ಮಾಡಬೇಕೆಂದು ಮಧ್ಯಪ್ರದೇಶದ ಸಾಧ್ವಿ ಸರಸ್ವತಿ...

ಬಂಟ್ವಾಳ: ಪಾಣೆಮಂಗಳೂರಿನ ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು

ಬಂಟ್ವಾಳ: ಪಾಣೆಮಂಗಳೂರು ಕಡೆಯಿಂದ ಬರುವಾಗ ನಾಲ್ಕನೇ ಪಿಲ್ಲರ್ ಬಳಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆಯ ಡಾಮರು ಎದ್ದು ಹೋಗಿ ಬಿರುಕು ಗೋಚರಿಸುತ್ತಿದೆ. ಆದರೆ ಇದು ಸೇತುವೆ ಬಿರುಕು ಬಿಟ್ಟಿರುವುದೋ ಅಥವಾ ಮೇಲಿನ ರಸ್ತೆಯ ಭಾಗದಲ್ಲಿ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಸಾಗಾಟದ ಲಾರಿ ಪಲ್ಟಿ

ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ. ಘಟನೆಯಲ್ಲಿ ಚಾಲಕ ಯಾವುದೇ...

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು. ಬಂಟ್ವಾಳ ವಲಯ...

ಬಂಟ್ವಾಳ: ಪ್ರಯಾಣಿಕನಿಂದ ವಿದ್ಯಾರ್ಥಿನಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ

ಬಂಟ್ವಾಳ: ಬಂಟ್ವಾಳದ ಅಗ್ರಾರ್ ನಿವಾಸಿ ವಿದ್ಯಾರ್ಥಿನಿ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಬಿ.ಸಿ.ರೋಡ್‌ನಲ್ಲಿ ನಡೆದಿದೆ. ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ...

ಬಂಟ್ವಾಳ: ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದ ಹೆಬ್ಬಾವು; ಶಸ್ತ್ರಚಿಕಿತ್ಸೆ ಬಳಿಕ ಕಾಡಿಗೆ ಬಿಟ್ಟ ಉರಗಪ್ರೇಮಿ..!!

ಬಂಟ್ವಾಳ: ಮಲಬದ್ಧತೆ ಸಮಸ್ಯೆಯಿಂದ ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಹೆಬ್ಬಾವೊಂದನ್ನು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಗುಣಮುಖವಾದ ನಂತರ ಮತ್ತೆ ಕಾಡಿಗೆ ಬಿಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರಗಪ್ರೇಮಿ ಧೀರಜ್ ನಾವೂರು...

ಬಂಟ್ವಾಳ: ಒಂದೇ ತರಗತಿಯಲ್ಲಿ ಐದು ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು..!!

ಬಂಟ್ವಾಳ: ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ...
error: Content is protected !!