Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವು

ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದ ಕುರ್ನಾಡು ಎಂಬಲ್ಲಿ ನಡೆದಿದೆ. ಕುರ್ನಾಡು ಗ್ರಾಮದ ಹೂವಿನಕೊಪ್ಪಲು ನಿವಾಸಿ ವಿಶ್ವನಾಥ (52) ಎಂಬುವವರು ಮೃತಪಟ್ಟ ವ್ಯಕ್ತಿ , ಅವರು...

ಮಂಗಳೂರು: ತುಂಬೆಯಲ್ಲಿ ಸರಣಿ ಅಪಘಾತ – ಕಾರು ಚಾಲಕನ ಅಜಾಗರೂಕತೆಯ ಚಾಲನೆ

ಮಂಗಳೂರು: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ...

ಬಂಟ್ವಾಳ : LIC ಏಜೆಂಟ್ ಕೆರೆಗೆ ಹಾರಿ ಆತ್ಮಹತ್ಯೆ

ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್...

ಬಂಟ್ವಾಳ: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ಕೋರ್ಟ್ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಮಂಗಳೂರು...

ಬಂಟ್ವಾಳ : ಕರೆಂಟ್ ಕಂಬಕ್ಕೆ ಗುದ್ದಿದ ಸರಕಾರಿ ಬಸ್ – ಪ್ರಯಾಣಿಕರು ಪಾರು

ಬಂಟ್ವಾಳ : ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾವನ್ನು ಬಚಾವ್ ಮಾಡಲು ಹೋಗಿ ಕರೆಂಟ್ ಕಂಬಕ್ಕೆ ಸರಕಾರಿ ಬಸ್ ಗುದ್ದಿದ ಘಟನೆ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ. ಟೆಂಪೋ ರಿಕ್ಷಾ ಚಾಲಕನೋರ್ವ...

ಬಂಟ್ವಾಳ: ಬೈಕ್‌ಗೆ ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ...

ಬಂಟ್ವಾಳ: ರಿಕ್ಷಾ-ಕಾರು ಡಿಕ್ಕಿ; ರಿಕ್ಷಾ ಚಾಲಕ ಮೃತ್ಯು

ಬಂಟ್ವಾಳ: ರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ. ವಿನಾಯಕ ಪೈ ಅವರು ಮನೆಯಲ್ಲಿ...

ಬಂಟ್ವಾಳ: ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ; ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ....

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಇದರ 2023- 24 ನೇ...

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಇದರ 2023- 24 ನೇ ಸಾಲಿನ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲೆ ವಂದನೀಯ ಭಗಿನಿ...

ಬಂಟ್ವಾಳ: ರಾತ್ರಿ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು

ಬಂಟ್ವಾಳ : ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು...
error: Content is protected !!