Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಎಗರಿಸಿದ ಕಳ್ಳ

ಬಂಟ್ವಾಳ: ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಖತರ್ನಾಕ್ ಕಳ್ಳನೊಬ್ಬ ಎಗರಿಸಿದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದಿಂದಾಗಿ ಸೆ.17 ರಂದು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು...

ಬಂಟ್ವಾಳ: ಡಿವೈಡರ್ ಮೇಲೆ ಹುಲ್ಲು ತೆಗೆಯುತ್ತಿದ್ದ ಕಾರ್ಮಿಕನಿಗೆ ಕಾರು ಡಿಕ್ಕಿ- ಗಂಭೀರ ಗಾಯ

ಬಂಟ್ವಾಳ: ಡಿವೈಡರ್ ಮೇಲೆ ಹುಲ್ಲು ತೆಗೆಯುತ್ತಿದ್ದ ಕಾರ್ಮಿಕನ ಮೇಲೆ ಕಾರು ಹರಿದು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬೆ ಎಂಬಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್ ಲಮಾಣಿ ಗಾಯಗೊಂಡ ಕಾರ್ಮಿಕ. ಮಂಗಳೂರು...

ಬಂಟ್ವಾಳ: ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕುಸಿದು ಬಿದ್ದು ಸಾವು..!!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ. ಅಮ್ಟಾಡಿ ಮಹಾಶಕ್ತಿ ಕೇಂದ್ರದ...

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವೇಣೂರಿನಲ್ಲಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ವೇಣೂರು ಎಂಬಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (57) ಎಂಬವರು ನಾಪತ್ತೆಯಾಗಿದ್ದು,...

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು

ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೈಂದಾಳದಲ್ಲಿ ನಿನ್ನೆ ರಾತ್ರಿ ಯುವಕನೋರ್ವನ ಮೇಲೆ ಅಪರಿಚಿತ ವ್ಯಕ್ತಿಗಳು ತಲ್ವಾರ್ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೊಳಗಾದ ಯುವಕನನ್ನು ನಾವೂರು ಮೈಂದಾಳದ ಮುಹಮ್ಮದ್ ನಿಸಾರ್‌‌ ಎಂದು ಗುರುತಿಸಲಾಗಿದೆ....

ಬಂಟ್ವಾಳ: ಮಹಿಳೆ ಸ್ನಾನ ಮಾಡುತ್ತಿರುವಾಗ ವೀಡಿಯೋ ಚಿತ್ರೀಕರಣ ಮಾಡಿದ ಅಪರಿಚಿತ ವ್ಯಕ್ತಿ..!!

ಬಂಟ್ವಾಳ: ಮಹಿಳೆಯೋರ್ವರು ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಹೊರಗಡೆಯಿಂದ...

ಬಂಟ್ವಾಳ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು,...

ಪೊಲೀಸ್‌ ಠಾಣೆಯಲ್ಲಿ ಕಾವಲು ಕಾಯುತ್ತಿದ್ದ ”ಬೊಗ್ಗಿ” ಶ್ವಾನ ಕಾರು ಅಪಘಾತದಿಂದ ಮೃತ್ಯು; ಕಣ್ಣೀರಿಟ್ಟ ಪೊಲೀಸರು

ಬಂಟ್ವಾಳ: ಕಾರು ಅಪಘಾತದಿಂದ ಪೋಲೀಸ್ ಠಾಣೆಯ ಕಾವಲು ಕಾಯುತ್ತಿದ್ದ ”ಬೊಗ್ಗಿ” ಎನ್ನುವ ಶ್ವಾನ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಯಿಯ ಸಾವಿಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಕಣ್ಣೀರು ಹಾಕಿದ ಅಪರೂಪದ ಸನ್ನಿವೇಶ ನಡೆಯಿತು. ಬಂಟ್ವಾಳ ಪೋಲೀಸ್...

ಬಂಟ್ವಾಳ: ವಿದ್ಯಾರ್ಥಿಗಳಿಂದ ಸಾವರ್ಕರ್ ಗೆ ಜೈಕಾರ ಘೋಷಣೆ, ಬಶೀರ್ ಎಂಬಾತನಿಂದ ವಿಡಿಯೋ ವೈರಲ್‌; ಒತ್ತಡಕ್ಕೆ...

ಬಂಟ್ವಾಳ ತಾಲೂಕಿನ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಸಮಯದಲ್ಲಿ ಶಾಲಾ ಮಕ್ಕಳೊಂದಿಗೆ ಸರಕಾರಿ ಶಾಲಾ ಶಿಕ್ಷಕಿ ಸ್ವಾತಂತ್ರ್ಯ ಹೋರಾಟಗಾರರಿಗೆ ಜಯ ಘೋಷ ಹಾಕುತ್ತಿದ್ದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್...

ಬಂಟ್ವಾಳ: ಜಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತು ಕಳವು; ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳ ಸಹಿತ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ...
error: Content is protected !!