Tag: bantwal
ಬಂಟ್ವಾಳ: ಪಡಿತರ ಅಕ್ಕಿಯಲ್ಲಿ ಗೋಲ್‌ಮಾಲ್; ಕೋಟ್ಯಾಂತರ ರೂ.ಗಳ ಅವ್ಯವಹಾರ ಶಂಕೆ
ಬಂಟ್ವಾಳ: ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 3892.95.400 ಕ್ವಿಂಟಾಲ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ...
ದ.ಕ.ಜಿಲ್ಲೆಯಲ್ಲಿ ಎನ್‌ಐಎ ದಾಳಿ; ಧಾರ್ಮಿಕ ಶಿಕ್ಷಕನ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ಶೋಧ
ಬಂಟ್ವಾಳ: ಎನ್.ಐ.ಎ.ಪೋಲೀಸರು ಮತ್ತೆ ದ.ಕ.ಜಿಲ್ಲೆಯಲ್ಲಿ ಬೇಟೆಯಾಡಿದ್ದು ಒಟ್ಟು 5 ಮಂದಿಯ ಮನೆಗಳಿಗೆ ಇಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೊಡಿ ನಿವಾಸಿ ಇಬ್ರಾಹಿಂ ನಂದಾವರ,...
ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಎಚ್.ಇ ನಾಗರಾಜ್ ಅವರಿಗೆ ಬಂಟ್ವಾಳ ನಗರ, ಗ್ರಾಮಾಂತರ ಠಾಣೆಯ...
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಿಂದ ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆಗೊಂಡಿರುವ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರು ಬಂಟ್ವಾಳ ಠಾಣೆಯಿಂದ ರಿಲೀವ್ ಆಗಿದ್ದಾರೆ.
ಸದ್ಯ ವಿಟ್ಲ ಪೊಲೀಸ್ ಠಾಣೆಯ ಜೊತೆಗೆ ಬಂಟ್ವಾಳ ಗ್ರಾಮಾಂತರ...
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ; ಯುವಕನ ಬಂಧನ
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನರಿಕೊಂಬು ಗ್ರಾಮಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ...
ಬಂಟ್ವಾಳ: ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ನಾಪತ್ತೆ; ಪತ್ನಿಯಿಂದ ದೂರು ದಾಖಲು
ಬಂಟ್ವಾಳ: ಕೈ ನೋವು ಎಂದು ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ನಾಪತ್ತೆಯಾದ ಯುವಕ...
ಬಂಟ್ವಾಳ: ಮನೆಯ ಮಹಡಿ ಮೇಲಿನಿಂದ ಬಿದ್ದು ವ್ಯಕ್ತಿ ಮೃತ್ಯು
ಬಂಟ್ವಾಳ: ಮನೆಯ ಮಹಡಿ ಮೇಲಿನಿಂದ ಆಕಸ್ಮಿವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ.
ಗಡಿಯಾರ ಸಮೀಪದ ಬಾನಗುಂಡಿ ನಿವಾಸಿ ಆಟೋ ರಿಕ್ಷಾ ಚಾಲಕ ಕಾಂತಪ್ಪ ಮೂಲ್ಯ ಮೃತಪಟ್ಟವರು.
ಕಾಂತಪ್ಪ...
ಬಂಟ್ವಾಳ: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ, ಕರ್ತವ್ಯಕ್ಕೆ ಅಡ್ಡಿ : ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್...
ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿತ; ಮಹಿಳೆ ಮೃತ್ಯು, ಯುವತಿಯ ರಕ್ಷಣೆ
ಬಂಟ್ವಾಳ: ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ...
ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ..!!
ಬಂಟ್ವಾಳ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ಗೂಡಿನಬಳಿಯಲ್ಲಿ ನಡೆದಿದೆ.
ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ತಿಳಿದುಬಂದಿದೆ. ಕೂಲಿ...
ಮಂಗಳೂರು: Instagram ಮೂಲಕ ಪರಿಚಯ; ಲಾಡ್ಜ್‌ಗೆ ಕರೆದೊಯ್ದು 20 ದಿನಗಳ ಕಾಲ ನಿರಂತರ ದೈಹಿಕ...
ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕನೋರ್ವ ವಿವಾಹವಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಎಂದು ಯುವತಿಯೋರ್ವಳು ಆರೋಪಿಸಿ ಮಂಗಳೂರು ನಗರ ಠಾಣೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಮೂಲದ...
















