Tag: bantwal
ಬಂಟ್ವಾಳ: ಪ್ಲಾಸ್ಟಿಕ್ ಡಬ್ಬಿ ನುಗ್ಗಿದ ನಾಗರಹಾವು; ಯಶಸ್ವಿ ಶಸ್ತ್ರಚಿಕಿತ್ಸೆ-18ದಿನಗಳ ನಂತರ ಕಾಡಿನತ್ತ ಮರಳಿದ ಹಾವು
ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.
ಅಲಂಪುರಿ...
ಬಂಟ್ವಾಳ: ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ..!!
ಬಂಟ್ವಾಳ: ತೆಕ್ಕಿ ಪಡ್ಪು ನಿವಾಸಿ ಮನೋರಂಜನ್ ಶೆಟ್ಟಿ ಇವರ ಪತ್ನಿ ಪ್ರಮೀಳಾ ವಿ. ಎ ಇವರು ಆಂಬ್ಯುಲೆನ್ಸ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಬೆಳಿಗ್ಗೆ ತೀವ್ರವಾಗಿ ಹೆರಿಗೆ ನೋವು ಬಂದ ಕಾರಣ...
ಬಂಟ್ವಾಳ: ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು
ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ...
ಬಂಟ್ವಾಳ: ಬಡ ಕುಟುಂಬಕ್ಕೆ ಆಸರೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಬಂಟ್ವಾಳ ತಾಲೂಕು ಮಾಣಿ ಗ್ರಾಮದ ದಾಸಕೋಡಿ ನೆಲ್ಲಿ ಎಂಬಲ್ಲಿ ಗೀತಾ ರವೀಂದ್ರ ಪೂಜಾರಿ ತಾಯಿ ಮತ್ತು ತಮ್ಮನೊಂದಿಗೆ ಕಡು ಬಡತನದ ಕುಟುಂಬ ಜೀವನ ಸಾಗಿಸುತ್ತಿದ್ದರು.
ತಾಯಿ ಮತ್ತು ತಮ್ಮ ತೀರಿಕೊಂಡ ನಂತರ ಮನೆಯ ದುರಸ್ಥಿಯಿಂದ...
ಬಂಟ್ವಾಳ: ಮದುವೆ ವಿಚಾರ; ದ್ವೇಷ ಇಟ್ಟುಕೊಂಡು ಕೊಲೆ ಯತ್ನ
ಬಂಟ್ವಾಳ: ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ.
ಆರೋಪಿ ಎಂದು ಹೇಳಲಾಗಿರುವ...
ಬಂಟ್ವಾಳ: ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಮನನೊಂದು ತಂದೆ ಆತ್ಮಹತ್ಯೆಗೆ ಶರಣು..!!
ಬಂಟ್ವಾಳ: ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಮನನೊಂದು ಕೂಲಿ ಕಾರ್ಮಿಕನೋರ್ವ ಮನೆಯ ಪಕ್ಕದ ಗುಡ್ಡದಲ್ಲಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶಂಭೂರು ಗ್ರಾಮದ ಮಜಿಬೈಲು ನಿವಾಸಿ ಕೂಲಿ ಕಾರ್ಮಿಕ...
ಬಂಟ್ವಾಳ: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಬಿ. ರಮಾನಾಥ ರೈ
ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ...
ಬಂಟ್ವಾಳ: ಮಾರಾಟಕ್ಕೆ ನಿಷೇಧವಿದ್ದ ಸಿಮೆಂಟ್ ಮನೆಯ ಕಾಮಗಾರಿ ಬಳಕೆಗೆ ದಾಸ್ತಾನು; ಬಿಜೆಪಿ ಮುಖಂಡನ ಮನೆ...
ಬಂಟ್ವಾಳ: ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ನ್ನು ಮನೆಕಟ್ಟಲು ಬಳಕೆ ಮಾಡುವ ಉದ್ದೇಶದಿಂದ ಸಿಮೆಂಟ್ ದಾಸ್ತಾನು ಇರಿಸಲಾಗಿದ್ದ ಜಾಗಕ್ಕೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಸಿಮೆಂಟ್ ನ್ನು ವಶಕ್ಕೆ...
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಬಂಟ್ವಾಳ ವಿಧಾನಸಭಾ ಕ್ಷೇತ್ರ
ಬಂಟ್ವಾಳ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಬಂಟ್ವಾಳ ಕ್ಷೇತ್ರದಿಂದ ಈಗಾಗಲೇ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಮುನ್ನಡೆ ಸಾಧಿಸಿದ್ದಾರೆ.
READ THIS TOO: ಪುತ್ತೂರು ವಿಧಾನಸಭಾ ಕ್ಷೇತ್ರ...
ಬಂಟ್ವಾಳ: ಕಾರು-ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು,...
















