Tag: bantwal
ಬಂಟ್ವಾಳ: ರಮಾನಾಥ ರೈಯವರ ದಕ್ಷತೆಯ ನಾಯಕತ್ವವನ್ನು ಮೆಚ್ಚಿ ಕಾಂಗ್ರೇಸ್ ಸೇರ್ಪಡೆ
ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈಯವರ ದಕ್ಷತೆಯ ನಾಯಕತ್ವವನ್ನು ಮೆಚ್ಚಿ ಸಮಾಜ ಸೇವಕರು, ಸಾಮಾಜಿಕ ಚಿಂತಕರುಗಳಾದ ಗುಬ್ಯಮೇಗಿನ ಗುತ್ತಿನ ಶ್ರೀಧರ ಕೆ. ಶೆಟ್ಟಿ ಮತ್ತು ಪಟ್ಲಗುತ್ತಿನ ದಾಮೋದರ ಶೆಟ್ಟಿ...
ಬಂಟ್ವಾಳ: ಕೂಲಿ ಕಾರ್ಮಿಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು
ಬಂಟ್ವಾಳ: ಕೂಲಿ ಕಾರ್ಮಿಕನೊಬ್ಬ ಕಾಲು ಜಾರಿ ಕೆರೆಗೆ ಬಿದ್ದು, ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ನಡೆದಿದೆ.
ವಾಮದಪದವು ಅಜ್ಜಿಬೆಟ್ಟು ಗ್ರಾಮದ ಪಾಲೆದಡಿ ನಿವಾಸಿ ವಾಸು ಪೂಜಾರಿ (52) ಮೃತಪಟ್ಟ ವ್ಯಕ್ತಿ.
ಪಾಲೆದಡಿ ದಿ.ರಘಪತಿ ಭಟ್...
ಮಂಗಳೂರು: ನಿಯಮ ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ
ಮಂಗಳೂರು: ಸಂಚಾರಿ ನಿಯಮಗಳನ್ನು ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಸುಮಾರು 25 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಜರಗಿಸಿದ್ದಾರೆ.
ವಾಹನಗಳಲ್ಲಿ...
ಬಂಟ್ವಾಳ: ಬೆಂಗಳೂರಿಗೆ ಹೊರಟ ಯುವಕನ ಮೃತದೇಹ ಪಣಂಬೂರಿನಲ್ಲಿ ಪತ್ತೆ
ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್(25) ಮೃತಪಟ್ಟ ಯುವಕ.
ಮಂಗಳೂರಿನ...
ಬಂಟ್ವಾಳ: 8 ನಾಮಪತ್ರಗಳ ಪೈಕಿ ಎರಡು ತಿರಸ್ಕೃತ
ಬಂಟ್ವಾಳ: 2023ರ ವಿಧಾನ ಸಭಾ ಚುನಾವಣಾ ನಾಮಪತ್ರ ಪರಿಶೀಲನೆ ವೇಳೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಸಲ್ಲಿಸಲಾಗಿದ್ದ ಒಟ್ಟು 8 ನಾಮಪತ್ರಗಳ ಪೈಕಿ ಎರಡು ನಾಮಪತ್ರಗಳು ಕೆಲವೊಂದು ಬಲವಾದ ಕಾರಣಗಳಿಗಾಗಿ ತಿರಸ್ಕೃತಗೊಂಡಿದ್ದು, ನಿಯಮ...
ಬಂಟ್ವಾಳ: ಆಮ್ ಆದ್ಮಿ ಅಭ್ಯರ್ಥಿಯಾಗಿ ಪುರುಷೋತ್ತಮ ಕೋಲ್ಪೆ ನಾಮಪತ್ರ ಸಲ್ಲಿಕೆ
ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಅಭ್ಯರ್ಥಿಯಾಗಿ ಪುರುಷೋತ್ತಮ ಕೋಲ್ಪೆ ಅವರು ನಾಮಪತ್ರ ಸಲ್ಲಿಸಿದರು.
ಇಡ್ಕಿದು ಗ್ರಾಮದ ನಿವಾಸಿಯಾಗಿರುವ ಪುರುಷೋತ್ತಮ ಕೋಲ್ಪೆ ಇಡ್ಕಿದು ಗ್ರಾಮ ಪಂಚಾಯತ್ ಸದಸ್ಯರಾಗಿರುತ್ತಾರೆ. ಇವರು ಕಳೆದ ಬಾರಿ ಇಡ್ಕಿದು ಪಂಚಾಯತ್‌ನಲ್ಲಿ...
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಸಚಿವ ರಮಾನಾಥ ರೈ ನಾಮ ಪತ್ರ...
ಬಂಟ್ವಾಳ: ಮಾಜಿ ಸಚಿವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ರಮಾನಾಥ ರೈ ನಾಮ ಪತ್ರಸಲ್ಲಿಕೆ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಪಕ್ಷದಲ್ಲಿ 9ನೇ ಭಾರಿ ಸ್ಪರ್ಧಿಸುತ್ತಿರುವ ರಮಾನಾಥ ರೈ 6 ಬಾರಿ ಶಾಸಕನಾಗಿ,...
ಮಂಗಳೂರು: ನೆಹರು ಮೈದಾನದ ಬಳಿ ಬಂಟ್ವಾಳದ ವ್ಯಕ್ತಿಯ ಹತ್ಯೆ; ಆರೋಪಿಯ ಬಂಧನ..!
ಬಂಟ್ವಾಳ: ಕುಳಿತುಕೊಂಡಿದ್ದ ವೇಳೆಯಲ್ಲಿ ವ್ಯಕ್ತಿಯೊಬ್ಬನ್ನು ಕೊಲೆ ಮಾಡಿದ ಘಟನೆ ಮಂಗಳೂರಿ ನೆಹರು ಮೈದಾನದ ಬಳಿ ನಡೆದಿದೆ.ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ವೃತ್ತಿಯಲ್ಲಿ ಚಾಲಕನಾಗಿದ್ದ ಜನಾರ್ದನ ಬಾರಿಂಜ ಅವರು ಕೊಲೆಯಾದ ವ್ಯಕ್ತಿ.
ಜನಾರ್ದನ ಬಾರಿಂಜ ಅವರು...
ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ
ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ(75) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮನೆಯಿಂದ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಹೊರಗೆ ಹೋದವರು ಮನೆಗೆ...
ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು
ಬಂಟ್ವಾಳ: ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಬಂಟ್ವಾಳ ಸಮೀಪದ ಲೊರೊಟ್ಟೋ ನಿವಾಸಿ ಧೀರಜ್ ಮೃತಪಟ್ಟ ಯುವಕ.
ವೃತ್ತಿಯಲ್ಲಿ ಚಾಲಕನಾಗಿದ್ದ ಯುವಕ ಊಟ ಮಾಡಿ ಮಲಗಿದ್ದರು.ಇಂದು ಬೆಳಿಗ್ಗೆ ಮಲಗಿದ್ದಲ್ಲಿಯೇ...
















