Tag: bantwal
ಬಂಟ್ವಾಳ: ಬೈಕ್ – KSRTC ಬಸ್ಸು ಭೀಕರ ಅಪಘಾತ; ಯುವಕ ಮೃತ್ಯು
ಬಂಟ್ವಾಳ; ಬೈಕ್‌ವೊಂದಕ್ಕೆ KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್...
ಬಂಟ್ವಾಳ: ನಾಪತ್ತೆಯಾದ ಎಂಟನೇ ತರಗತಿ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ
ಬಂಟ್ವಾಳ: ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಸ್ಥಳೀಯ...
ಬಂಟ್ವಾಳ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಹಣ ವಂಚನೆ
ಬಂಟ್ವಾಳ: ಮಹಿಳೆಯೊಬ್ಬರಿಗೆ ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 6.30 ಲಕ್ಷ ಮೊತ್ತ ಪಡೆದು ವಂಚಿಸಿದ ಘಟನೆ ನಡೆದಿದೆ.
ಮಂಗಳೂರು ಬಿಜೈ ಹೊಸ ರಸ್ತೆ 2ನೇ ಅಡ್ಡ ರಸ್ತೆ ನಿವಾಸಿ ವಿ.ಆರ್. ಸುಧೀರ್ ರಾವ್ ವಂಚಿಸಿದ...
ಬಂಟ್ವಾಳ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಾಮೋಸ; 6.30 ಲಕ್ಷ ಪಡೆದು ವಂಚನೆ
ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 6.30 ಲಕ್ಷ ಪಡೆದು ವಂಚಿಸಿದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ಬಿಜೈ ಹೊಸ ರಸ್ತೆ 2ನೇ ಅಡ್ಡ ರಸ್ತೆ ನಿವಾಸಿ ವಿ....
ಬಿಯರ್ ಟಿನ್ ಮುಚ್ಚಳಕ್ಕೆ ಸಿಲುಕಿಕೊಂಡ ನಾಗರ ಹಾವು; ಉರಗ ತಜ್ಞ ತೇಜಸ್ ರಿಂದ ರಕ್ಷಣೆ
ಬಂಟ್ವಾಳ: ಬಿಯರ್ ಟಿನ್ ಮುಚ್ಚಳಕ್ಕೆ ಸಿಲುಕಿಕೊಂಡ ನಾಗರ ಹಾವೊಂದನ್ನು ಉರಗ ತಜ್ಞ ಪುತ್ತೂರಿನ ಬನ್ನೂರು ನಿವಾಸಿ ತೇಜಸ್ ರವರು ರಕ್ಷಣೆ ಮಾಡಿದ ಘಟನೆ ಕರಿಂಕ ಅನಂತಾಡಿ ಎಂಬಲ್ಲಿ ನಡೆದಿದೆ.
ಅನಂತಾಡಿಯ ವಸಂತ ಗೌಡ ಎಂಬವರ...
ಬಂಟ್ವಾಳ: ಪೈಂಟಿಂಗ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು..!!
ಬಂಟ್ವಾಳ: ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು...
ಬಂಟ್ವಾಳ: ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಬಂಟ್ವಾಳ: ವಸ್ತುಗಳನ್ನು ಡೆಲಿವರಿ ಮಾಡುವ ಯುವಕನೋರ್ವನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಕೆಳಗಿನಪೇಟೆ ಎಂಬಲ್ಲಿ ಹಲ್ಲೆ ನಡೆದಿದೆ.
ಗುರುಪ್ರಸಾದ್ ಹಲ್ಲೆಗೊಳಗಾದ ಯುವಕ. ಹಲ್ಲೆಗೈದ...
ಉಳ್ಳಾಲ: ಯುವಕ-ಯುವತಿಯನ್ನು ಅಡ್ಡಗಟ್ಟಿ ಐ-ಫೋನ್ ಮತ್ತು ಬೈಕ್ ದೋಚಿದ ಮೂವರ ಬಂಧನ
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಐ-ಫೋನ್ ಮತ್ತು ಬೈಕ್ ದೋಚಿದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬಸ್ತಿಪಡ್ಡು ನಿವಾಸಿ ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್,...
ಬಂಟ್ವಾಳ: ವಿವಾಹಿತ ಮಹಿಳೆ ಆತ್ಮಹತ್ಯೆ ಪ್ರಕರಣ; ಸಾವಿನ ಬಗ್ಗೆ ಪತಿಯಿಂದ ಸಂಶಯ ವ್ಯಕ್ತ- ದೂರು...
ಬಂಟ್ವಾಳ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ಸಜೀಪಪಡು ಗ್ರಾಮದ ಸೇನರಬೆಟ್ಟುವಿನಲ್ಲಿ ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ...
ಬಂಟ್ವಾಳ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; KSRTC ಬಸ್ ಡಿಪೋ ನಿರ್ವಾಹಕ ಅರೆಸ್ಟ್..!!
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ಸು ಡಿಪೋ ನಿರ್ವಾಹಕ ಶಾಲಾ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿ.ಸಿ.ರೋಡ್ ಡಿಪೋ ಕೆ.ಎಸ್.ಆರ್.ಟಿ.ಸಿ ಬಸ್ ನಿರ್ವಾಹಕ...
















