Tag: bantwal
ಬಂಟ್ಟಾಳ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!!
ಬಂಟ್ವಾಳ : ಮನೆಯ ಬೀಗ ಒಡೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಿಂದ ಎಂದಿನಂತೆ ಮನೆಯ ಮಾಲಕಿ ರೋಹಿಣಿ ಹಾಗೂ ಅವರ ಗಂಡ...
ಪುಂಜಾಲಕಟ್ಟೆ: ಅಪ್ರಾಪ್ತನಿಗೆ ಮದುವೆ ಮಾಡಲು ಸಕಲ ಸಿದ್ಧತೆ..! ಅಧಿಕಾರಿಗಳಿಂದ ದಾಳಿ – ಎರಡನೇ ಬಾರಿ...
ಪುಂಜಾಲಕಟ್ಟೆ: ಅಪ್ರಾಪ್ತನಿಗೆ ಎರಡನೇ ಬಾರಿ ಮದುವೆ ಮಾಡಲು ಸಿದ್ಧತೆಯಲ್ಲಿದ್ದ ವೇಳೆ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ನಡೆದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ತೆಂಕಕಜೆಕಾರ್ ಗ್ರಾಮದ...
ಬಂಟ್ವಾಳ: ಕಾರಿಂಜ ಕ್ಷೇತ್ರದಲ್ಲಿ ಗಣಿಗಾರಿಕೆ; “ಗಣಿಗಾರಿಕಾ ಮುಕ್ತ ಪ್ರದೇಶ” ಎಂದು ಘೋಷಣೆ ಮಾಡದೆ ಇದ್ದಲ್ಲಿ...
ಬಂಟ್ವಾಳ: ಕಾರಿಂಜ ಕ್ಷೇತ್ರವನ್ನು ಗಣಿಗಾರಿಕೆಯಿಂದ ರಕ್ಷಿಸಲು ಸುಮಾರು 8 ವರ್ಷದಿಂದ ಅನೇಕ ತರದ ಹೋರಾಟಗಳು ನಡೆದುಕೊಂಡು ಬಂದಿದೆ. ಕಳೆದ 2 ವರ್ಷದಿಂದ ಹಿಂ.ಜಾ.ವೇ ಬಂಟ್ವಾಳ ತಾಲೂಕು ಸಮಿತಿಯು ಉಗ್ರ ಹೋರಾಟವನ್ನು ಮಾಡಿ ಈಗ...
ಬಂಟ್ವಾಳ: ಅಂಗಡಿಯಲ್ಲಿ ಮದ್ಯ ಮಾರಾಟ; ಆರೋಪಿ ಅರೆಸ್ಟ್
ಬಂಟ್ವಾಳ: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ...
ಬಂಟ್ವಾಳ: ನೂತನ ತಹಶೀಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ಅಧಿಕಾರ ಸ್ವೀಕಾರ
ಬಂಟ್ವಾಳದ ನೂತನ ತಹಶೀಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ಅವರನ್ನು ನೇಮಕ ಮಾಡಿ ಸರಕಾರ ಅದೇಶ ಹೊರಡಿಸಿದೆ.
ಬಂಟ್ವಾಳ ತಹಶಿಲ್ದಾರ್ ದಯಾನಂದ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾಯಿಸಿ, ತೆರವಾದ ಸ್ಥಾನಕ್ಕೆ ಕೂಡಲಗಿ ಅವರನ್ನು ನೇಮಕ ಮಾಡಿದ್ದು, ಅವರು...
ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ 8.70 ಲಕ್ಷ ಮೌಲ್ಯದ ನಗ-ನಗದು ಕಳವು
ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯೊಳಗೆ ನುಗ್ಗಿ ಕಪಾಟಿನಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ನಗನಗದುಗಳನ್ನು ಕಳವು ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!!
ಬಂಟ್ವಾಳ: ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 19 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಹಳೆಪೇಟೆ ಟಿ.ಬಿ.ಕ್ರಾಸ್ ನಿವಾಸಿ ಮಣಿಕಂಠ...
ದ.ಕ. ಜಿಲ್ಲಾ ಇಂಟಕ್ ಜಿಲ್ಲಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ನೇಮಕ
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷ ಡಾ.ಜಿ. ಸಂಜೀವ್ ರೆಡ್ಡಿ ಅವರ ಆದೇಶ, ರಾಷ್ಟ್ರೀಯ ಇಂಟಕ್ ವರಿಷ್ಠರಾದ ಎನ್.ಎಂ. ಅಡ್ಯಂತಾಯ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ...
ದೈವಾರಾಧನೆಯಿಂದ ಹಿಂದೂ ಸಮಾಜದ ಒಗ್ಗಟ್ಟಿಗೆ ಶಕ್ತಿ: ಮಾಣಿಲ ಶ್ರೀ
ಬಂಟ್ವಾಳ: ದೈವಾರಾಧನೆ ಹಿಂದೂ ಸಮಾಜದ ಒಗ್ಗಟ್ಟಿಗೆ ಶಕ್ತಿ ತುಂಬಲಿದ್ದು, ಇಂತಹ ಆರಾಧನೆಯ ಮೂಲ ಕಟ್ಟುಪಾಡುಗಳಿಗೆ ಚ್ಯುತಿ ಬಾರದ ಬರುತ್ತಿರುವ ಕಟ್ಟೆಮಾರ್ ಶ್ರೀ ಮಂತ್ರ, ದೇವತಾ ಸಾನಿಧ್ಯ ಎಲ್ಲ ದೈವಾರಾಧನಾ ಕೇಂದ್ರಗಳಿಗೆ ಮಾದರಿಯಾಗಿದೆ ಎಂದು...
ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು..!
ಬಂಟ್ವಾಳ: ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸೋಮವಾರ ಸಂಜೆ 6:15 ಗಂಟೆಗೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲಕಟ್ಟೆ ಎಂಬಲ್ಲಿ ಬೆಂಗಳೂರು...
















