Sunday, May 5, 2024
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬಂಟ್ವಾಳ: ಬಿಸಿರೋಡಿನ ಮುಖ್ಯ ವೃತ್ತದ ಬಳಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.2 ರಂದು ಬುಧವಾರ...

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗೆ ನೆರವಾದ ಶರಣಂ ನಾಸಿಕ್‌ ಬ್ಯಾಂಡ್‌

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಶರಣಂ ನಾಸಿಕ್‌ ಬ್ಯಾಂಡ್‌ ವತಿಯಿಂದ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು. ಬಂಟ್ವಾಳ ತಾಲೂಕಿನ ಮಡವು ನಿವಾಸಿ ಯಾದವ್‌ರವರಿಗೆ ರಸ್ತೆ ಅಪಘಾತದಲ್ಲಿ ಕೈ ಹಾಗೂ ಹೊಟ್ಟೆಯ...

ಬಂಟ್ವಾಳ: ಇಂದು ನಡೆಯುವ “ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ ಗ್ರಾಮಗಳ ಕಡೆಗೆ” ಕಾರ್ಯಕ್ರಮದಲ್ಲಿ...

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ 12 ದಿನಗಳ ಕಾಲ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿದ ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ ಗ್ರಾಮಗಳ ಕಡೆಗೆ ಪಾದಯಾತ್ರೆಯ ಸಮಾರೋಪ...

ಬಂಟ್ವಾಳ: ಅಭಿವೃದ್ಧಿ ಪರ ಚಿಂತನೆ ಬೇಡ ಎಂಬುದು ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ; ರಮಾನಾಥ ರೈ

ಬಂಟ್ವಾಳ: ರಸ್ತೆ , ಮೋರಿ ಮೊದಲಾದ ಅಭಿವೃದ್ಧಿ ಪರ ಚಿಂತನೆಗಳು ಬೇಡ, ಲವ್ ಜಿಹಾದ್ ತಡೆಗಟ್ಟಲು ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡುತ್ತಾರೆ...

ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ. ಸುರೇಶ್ ಅವರು ಹಲವಾರು ವರ್ಷಗಳಿಂದ ತೆಂಗಿನಕಾಯಿ, ಅಡಿಕೆ...

ಬಂಟ್ವಾಳ: ಒಣಗಲು ಹಾಕಿದ್ದ ಅಡಿಕೆ ಕಳವು; ಆರೋಪಿಯ ಬಂಧನ

ಬಂಟ್ವಾಳ: ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಒಣಗಲು ಹಾಕಿದ 120 ಕೆಜಿ ಅಡಕೆಯನ್ನು ಕಳವು ಮಾಡಿದ ಘಟನೆ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ನಡೆದಿದ್ದು, ಓರ್ವ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಬಂಟ್ವಾಳ: ವ್ಯಕ್ತಿಗೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

ಬಂಟ್ವಾಳ: ಪರಿಚಿತ ವ್ಯಕ್ತಿಗಳ ತಂಡದಿಂದ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಿನ್ನೆ ಬಂಟ್ವಾಳದ ಕಂಡೇಲುನಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಲೋಕೇಶ್, ರೋಷನ್ ಸುಜಿತ್, ಸುಮಂತ್ ಎಂಬವರು ನಿತೇಶ್ ಮಡಿವಾಲ ಎಂಬವರಿಗೆ ಹಲ್ಲೆ ನಡೆಸಿದ್ದಾರೆ...

ಬಂಟ್ವಾಳ: ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ; ಮೀನು ವ್ಯಾಪಾರಿ ಇಕ್ಬಾಲ್‌...

ಬಂಟ್ವಾಳ: ವಾಹನದಲ್ಲಿ ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು...

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಬಂಟ್ವಾಳ ಉಪ ತಹಶೀಲ್ದಾರ್‌ ನೇತೃತ್ವದಲ್ಲಿ ರೈಡ್‌

ಬಂಟ್ವಾಳ: ಬರಿಮಾರುವಿನಲ್ಲಿ ಅಕ್ರಮವಾಗಿ ರೇಶನ್‌ ಅಕ್ಕಿ ದಾಸ್ತಾನುವಿರಿಸಿದ ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ನಡೆಸಿ ದಾಸ್ತಾನು ಮಾಡಿದ್ದ 5 ಕ್ವಿಂಟಾಲ್ ರೇಷನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಉಪ ತಹಶೀಲ್ದಾರ್‌ ನವೀನ್‌...

ಪ್ರಯೋಜನವಿಲ್ಲದ ಬಸ್‌ ಪಾಸ್‌; ವಿಟ್ಲ ಮತ್ತು ಕಡೆಶಿವಾಲಯಕ್ಕೆ ಬಸ್‌ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಬಂಟ್ವಾಳ: ಸಂಜೆಯ ಹೊತ್ತಲ್ಲಿ ಕಾಲೇಜ್‌ ವಿದ್ಯಾರ್ಥಿಗಳಿಗೆ ಬಸ್‌ ಇಲ್ಲದೇ ಪರದಾಡುವಂತಾಗಿದೆ. ಬಸ್‌ ಪಾಸ್‌ ಇದ್ದು ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದ್ದರು, ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ...
error: Content is protected !!