Tag: bantwal
ಬಂಟ್ವಾಳ: ಅಭಿವೃದ್ಧಿ ಪರ ಚಿಂತನೆ ಬೇಡ ಎಂಬುದು ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ; ರಮಾನಾಥ ರೈ
ಬಂಟ್ವಾಳ: ರಸ್ತೆ , ಮೋರಿ ಮೊದಲಾದ ಅಭಿವೃದ್ಧಿ ಪರ ಚಿಂತನೆಗಳು ಬೇಡ, ಲವ್ ಜಿಹಾದ್ ತಡೆಗಟ್ಟಲು ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡುತ್ತಾರೆ...
ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.
ಸುರೇಶ್ ಅವರು ಹಲವಾರು ವರ್ಷಗಳಿಂದ ತೆಂಗಿನಕಾಯಿ, ಅಡಿಕೆ...
ಬಂಟ್ವಾಳ: ಒಣಗಲು ಹಾಕಿದ್ದ ಅಡಿಕೆ ಕಳವು; ಆರೋಪಿಯ ಬಂಧನ
ಬಂಟ್ವಾಳ: ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಒಣಗಲು ಹಾಕಿದ 120 ಕೆಜಿ ಅಡಕೆಯನ್ನು ಕಳವು ಮಾಡಿದ ಘಟನೆ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ನಡೆದಿದ್ದು, ಓರ್ವ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ...
ಬಂಟ್ವಾಳ: ವ್ಯಕ್ತಿಗೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು
ಬಂಟ್ವಾಳ: ಪರಿಚಿತ ವ್ಯಕ್ತಿಗಳ ತಂಡದಿಂದ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಿನ್ನೆ ಬಂಟ್ವಾಳದ ಕಂಡೇಲುನಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ಲೋಕೇಶ್, ರೋಷನ್ ಸುಜಿತ್, ಸುಮಂತ್ ಎಂಬವರು ನಿತೇಶ್ ಮಡಿವಾಲ ಎಂಬವರಿಗೆ ಹಲ್ಲೆ ನಡೆಸಿದ್ದಾರೆ...
ಬಂಟ್ವಾಳ: ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ; ಮೀನು ವ್ಯಾಪಾರಿ ಇಕ್ಬಾಲ್...
ಬಂಟ್ವಾಳ: ವಾಹನದಲ್ಲಿ ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು...
ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಬಂಟ್ವಾಳ ಉಪ ತಹಶೀಲ್ದಾರ್ ನೇತೃತ್ವದಲ್ಲಿ ರೈಡ್
ಬಂಟ್ವಾಳ: ಬರಿಮಾರುವಿನಲ್ಲಿ ಅಕ್ರಮವಾಗಿ ರೇಶನ್ ಅಕ್ಕಿ ದಾಸ್ತಾನುವಿರಿಸಿದ ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ನಡೆಸಿ ದಾಸ್ತಾನು ಮಾಡಿದ್ದ 5 ಕ್ವಿಂಟಾಲ್ ರೇಷನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ ಉಪ ತಹಶೀಲ್ದಾರ್ ನವೀನ್...
ಪ್ರಯೋಜನವಿಲ್ಲದ ಬಸ್ ಪಾಸ್; ವಿಟ್ಲ ಮತ್ತು ಕಡೆಶಿವಾಲಯಕ್ಕೆ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ
ಬಂಟ್ವಾಳ: ಸಂಜೆಯ ಹೊತ್ತಲ್ಲಿ ಕಾಲೇಜ್ ವಿದ್ಯಾರ್ಥಿಗಳಿಗೆ ಬಸ್ ಇಲ್ಲದೇ ಪರದಾಡುವಂತಾಗಿದೆ. ಬಸ್ ಪಾಸ್ ಇದ್ದು ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದ್ದರು, ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ...
ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘದಿಂದ ಅನಿರ್ದಿಷ್ಟಾವಧಿ ಹೋರಾಟ; ಎನ್‌ಪಿಎಸ್ ನೌಕರರಿಂದ ಮತ...
ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘ ಬಂಟ್ವಾಳ ರೆವಿನ್ಯೂ ತಂಡದಿಂದ ಅಹೋ ರಾತ್ರಿ ಧರಣಿ ಆರಂಭಗೊಂಡಿದೆ.
2014ರಿಂದ ನೂತನ...
ಬೆಳ್ತಂಗಡಿ: ಶೋಕಿ ಜೀವನಕ್ಕಾಗಿ ರೋಗಿಗಳ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಬಂಟ್ವಾಳ ಮೂಲದ ಯುವತಿಯ ಹೆಡೆಮುರಿ...
ಬೆಳ್ತಂಗಡಿ: ಆರು ತಿಂಗಳ ಹಿಂದೆ ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾ ಚಿನ್ನಾಭರಣ ಕದ್ದು ಸಿಲಿಕಾನ್ ಸಿಟಿ ಸೇರಿದ್ದ ಖರ್ತನಾಕ್ ಕಳ್ಳಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಚಿನ್ನಾಭರಣ ಸಹಿತ ಬಂಧಿಸಿದ್ದಾರೆ.
ಬೆಂಗಳೂರಿನ...
ಬಂಟ್ವಾಳ: ಓವರ್‌ಟೇಕ್ ಮಾಡುವ ಭರ; ಟಿಪ್ಪರ್ ಲಾರಿ-ರಿಕ್ಷಾ ನಡುವೆ ಅಪಘಾತ : ವೃದ್ಧ ಮಹಿಳೆಗೆ...
ಬಂಟ್ವಾಳ: ಟಿಪ್ಪರ್ ಲಾರಿಯೊಂದು ರಿಕ್ಷಾಕ್ಕೆ ಡಿಕ್ಕಿಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ವೃದ್ಧ ಮಹಿಳೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಂತೆಯೇ ರಿಕ್ಷಾದಲ್ಲಿದ್ದ ಮಗು, ಚಾಲಕ ಸಹಿತ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿರೋಡು...
















