Wednesday, August 5, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ; ಕಾರು ಸಹಿತ ಆರೋಪಿಯನ್ನು ವಶಕ್ಕೆ...

ಬಂಟ್ವಾಳ: ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ವಿವರ: ಡಿ.5 ರಂದು ಬೆಳಿಗ್ಗೆ 8...

ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆ ಮೃತ್ಯು

ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೊಡಂಕಾಪು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ(32) ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಇಬ್ಬರು ಗಂಭೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ...

ಬಂಟ್ವಾಳ: ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ವರ್ಗಾವಣೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ...

ಬಂಟ್ವಾಳ: ರಾತ್ರೋರಾತ್ರಿ ಏಸುವಿನ ಪ್ರತಿಮೆ ನಿರ್ಮಾಣ; ಹಿಂ.ಜಾ.ವೇ ಎಚ್ಚರಿಕೆ ಬೆನ್ನಲ್ಲೇ ತೆರವು ಕಾರ್ಯ

ಬಂಟ್ವಾಳ: ಸರಪಾಡಿ ಸಮಿಪದ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್ ಪಕ್ಕದ ಸರಕಾರಿ ಜಾಗದಲ್ಲಿ ರಾತ್ರೋರಾತ್ರಿ ಏಸುವಿನ ಪ್ರತಿಮೆ ನಿರ್ಮಿಸಿ ಅದಕ್ಕೆ ಆವರಣ ಗೋಡೆ ನಿರ್ಮಿಸಿ ಸರಕಾರಿ ಜಾಗವನ್ನು ಕಬಳಿಸುವ ಹುನ್ನಾರದಲ್ಲಿದ್ದವರಿಗೆ ಹಿಂದು...

ಬಂಟ್ವಾಳ: ಪಿಕಪ್‌ ಮತ್ತು ಕಾರು ಮುಖಾಮುಖಿ ಢಿಕ್ಕಿ; ಮನೆಗೆ ನುಗ್ಗಿದ ಪಿಕಪ್‌

ಬಂಟ್ವಾಳ: ಪಿಕಪ್‌ ವಾಹನ ಹಾಗೂ ಹ್ಯುಂಡೈ ಕ್ರೆಟ್ಟಾ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿದ ಘಟನೆ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ವೇಳೆ ನಡೆದಿದೆ. ಬಂಟ್ವಾಳ ಸಮೀಪದ...

ಬಂಟ್ವಾಳ: ಸರ್ಕಾರಿ ಜಾಗದಲ್ಲಿ ಯೇಸುವಿನ ಪ್ರತಿಮೆ ನಿರ್ಮಾಣ; ಶೀಘ್ರ ತನಿಖೆ ನಡೆಸಿ ತೆರವುಗೊಳಿಸುವಂತೆ ಹಿಂಜಾವೇ.ಯಿಂದ...

ಬಂಟ್ವಾಳ: ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜಾನ್ ಚರ್ಚ್ ಮುಂಭಾಗದಲ್ಲಿ ಸರ್ಕಾರಿ ಜಾಗದಲ್ಲಿ ರಾತ್ರೋರಾತ್ರಿ ಯೇಸುವಿನ ಪ್ರತಿಮೆ ನಿರ್ಮಿಸಲಾಗಿದೆ. ಇದು ಕಾನೂನು ಬಾಹಿರವಾಗಿರುದರಿಂದ ಹಿಂದು ಜಾಗರಣ ವೇದಿಕೆ...

ಬಂಟ್ವಾಳ: ಸರ್ಕಾರಿ ಜಾಗದಲ್ಲಿ ಅನಧಿಕೃತ ಶಿಲುಬೆ..!? ಹಿಂಜಾವೇಯಿಂದ ಪ್ರತಿಭಟನೆಯ ಎಚ್ಚರಿಕೆ

ಬಂಟ್ವಾಳ ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್‌ನ ಮುಂಭಾಗದಲ್ಲಿ ಸರಕಾರಿ ಜಾಗ ಇದೆ. ಈ ಸರಕಾರಿ ಜಾಗದಲ್ಲಿ ರಾತೋರಾತ್ರಿ ಏಸುವಿನ ಪ್ರತಿಮೆ ನಿರ್ಮಿಸಲಾಗಿದೆ ಎಂಬ...

ಬಂಟ್ವಾಳ: ವರದಕ್ಷಿಣೆ ತರುವಂತೆ ಪೀಡಿಸಿ ದೈಹಿಕ ಹಲ್ಲೆ; ಪತಿ ಸಹಿತ ಐವರ ವಿರುದ್ದ ದೂರು...

ಪುಂಜಾಲಕಟ್ಟೆ: ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದಲ್ಲಿ ಪತಿಯ ಕುಟುಂಬದ ವಿರುದ್ಧ ಯುವತಿಯೋರ್ವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕಾಪಿಗುಡ್ಡೆ ನಿವಾಸಿ ದಿ.ವಿನ್ಸೆಂಟ್...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ; ಮೂವರಿಗೆ ಗಾಯ

ಬಂಟ್ವಾಳ: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು...
error: Content is protected !!