Tuesday, August 4, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ಅಪ್ರಾಪ್ತ ಮಗಳನ್ನು ಗರ್ಭಾವತಿಯನ್ನಾಗಿ ಮಾಡಿದ ಮಲತಂದೆಯ ಬಂಧನ

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ...

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ‌ಕಳ್ಳಿಗೆ ನಿವಾಸಿ ಮುಜಾಮಿಲ್...

ಬಂಟ್ವಾಳ: ಕೈ ನಾಯಕರೊಳಗೆ ಟಿಕೆಟ್‌ಗಾಗಿ ಪೈಪೋಟಿ; ಬಂಟ್ವಾಳ ಕ್ಷೇತ್ರದಿಂದ ಮಾಜಿ ಸಚಿವ ರಮಾನಾಥ ರೈ...

ಬಂಟ್ವಾಳ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿಸಿಕೊಂಡ ಕಾಂಗ್ರೇಸ್ ಪಕ್ಷ ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರದದಿಂದಲೂ ಟಿಕೆಟ್‌ ಅಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಈಗಾಗಲೇ ಟಿಕೆಟ್ ಅಕಾಂಕ್ಷಿಗಳ ಅರ್ಜಿ ಸಲ್ಲಿಕೆಯ ಭರಾಟೆ...

ಬಂಟ್ವಾಳ: ನೂತನ ಸೇತುವೆ ನಿರ್ಮಾಣದ ಕಾಮಗಾರಿ; ನದಿಯ ಮಧ್ಯ ಭಾಗದಲ್ಲೇ ಸಿಲುಕಿದ ಲಾರಿ

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ನೂತನ ಸೇತುವೆ ನಿರ್ಮಾಣದ ಕಾಮಗಾರಿಯಲ್ಲಿ ನಿರತವಾಗಿರುವ ಲಾರಿಯೊಂದು ನದಿಯ ಮಧ್ಯದಲ್ಲಿ ಬಾಕಿಯಾದ ಘಟನೆ ಮಂಗಳವಾರ ಸಂಭವಿಸಿದೆ. ಬಳಿಕ ಜೆಸಿಬಿ ಸಹಾಯದಿಂದ ಲಾರಿಯನ್ನು ಬದಿಗೆ ಸರಿಸಲಾಯಿತು. ಮಳೆಗಾಲಕ್ಕೆ ಮುನ್ನವೇ ಸೇತುವೆಯ ಬಹುತೇಕ ಪಿಲ್ಲರ್‌ಗಳು...

ಬಂಟ್ವಾಳ: ಸಿಡಿಲಿನ ಅಬ್ಬರಕ್ಕೆ 16 ವರ್ಷದ ಬಾಲಕ ಬಲಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ ಸಿಡಿಲು-ಮಳೆ ಸುರಿದಿದ್ದು , ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ. ಸಾಣೂರುಪದವು ಗಣೇಶ್...

ಬಂಟ್ವಾಳ: ಕೊಳ್ನಾಡು ಗ್ರಾಮದ ಜನರ ಬಹು ದಶಕಗಳ ಬೇಡಿಕೆ ಈಡೇರಿಸಿದ ನಳಿನ್‌ ಕುಮಾರ್‌ ಕಟೀಲ್‌...

ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ತಾಳಿತ್ತನೂಜಿ, ಬಾರೆಬೆಟ್ಟು, ಪಂಜಿಗದ್ದೆ ಸಂಪರ್ಕದ ರಸ್ತೆಗೆ ಸ್ಥಳೀಯ ನಾಗರಿಕರು ಹಲವಾರು ದಶಕಗಳಿಂದ ಎಲ್ಲಾ ಜನಪ್ರತಿನಿಧಿಗಳಿಗೆ, ಸ್ಥಳೀಯ ಪಂಚಾಯತ್ ಗೆ ತಮ್ಮ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಇನ್ನು ಯಾವುದೇ ಪ್ರಯೋಜನ...

ಬಂಟ್ವಾಳ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಬಿ.ಸಿ.ರೋಡ್ ಸಮೀಪದ ಪರ್ಲಿಯಾ ಮದ್ದ ನಿವಾಸಿ ಸಲ್ಮಾನ್‌ (15) ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಡ್ಯಾಮ್ ಬಳಿ ನೀರಿನಲ್ಲಿ...

ಬಂಟ್ವಾಳ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮೂರು ಪ್ರಶಸ್ತಿ ಪಡೆದುಕೊಂಡ ಪ್ರತೀಕ್ಷಾ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕುರ್ನಾಡು ಬಂಟ್ವಾಳ ಇದರ ಆಶ್ರಯದಲ್ಲಿ...

ಬಂಟ್ವಾಳ: ರೈಲ್ವೆ ನಿಲ್ದಾಣದ ಬಳಿ ನೇಣು ಬಿಗಿದು ಆತ್ಮಹತ್ಯೆ..?

ಬಂಟ್ವಾಳ ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುಮಾರು 40 ರಿಂದ 45 ವರ್ಷದ...

ಮಾಣಿ: ಹಠಾತ್ ಹೃದಯಾಘಾತ ಸಂಭವಿಸಿ ಆಟೋ ಚಾಲಕ ಮೃತ್ಯು

ಬಂಟ್ವಾಳ: ಆಟೋ ರಿಕ್ಷಾ ಚಾಲಕರೊಬ್ಬರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಸಮೀಪದಲ್ಲಿ ಘಟನೆ ನಡೆದಿದೆ. ಕಲ್ಲಡ್ಕ...
error: Content is protected !!