Tag: bantwal
ಬಂಟ್ವಾಳ: ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಬಂಟ್ವಾಳ: ಸಮಾಜದ ವಿವಿಧ ಸಂಘ ಸಂಸ್ಥೆಗಳು ನಿರಂತರವಾಗಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸದ್ದಿಲ್ಲದೇ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಜಮೀಯ್ಯತುಲ್ ಫಲಾಹ್ ಕಳೆದ ಮೂರೂವರೆ ದಶಕಗಳಿಂದ...
ಬಂಟ್ವಾಳ: ಬಾವಿ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿ ಅಸ್ವಸ್ಥ; ಅಗ್ನಿಶಾಮಕ ದಳದಿಂದ ರಕ್ಷಣೆ
ಬಂಟ್ವಾಳ: ಮನೆಯ ಬಾವಿಯನ್ನು ಸ್ವಚ್ಛಗೊಳಿಸಲು ಬಾವಿಗೆ ಇಳಿದ ವ್ಯಕ್ತಿ ನಿತ್ರಾಣಗೊಂಡು ಬಾವಿಯಿಂದ ಮೇಲೆ ಬರಲು ಆಗದೇ ಒದ್ದಾಡಿದ್ದು, ಸ್ಥಳಕ್ಕೆ ಬಂಟ್ವಾಳ ಅಗ್ನಿ ಶಾಮಕ ತಂಡ ಆಗಮಿಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಬಂಟ್ವಾಳ ತಾಲೂಕಿನ ಗಾಣದಪಡ್ಪು ಎಂಬಲ್ಲಿನ...
ಬಿ.ಸಿ.ರೋಡ್: ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನ್ ಹರಿದ ಕಿಡಿಗೇಡಿಗಳು
ಬಂಟ್ವಾಳ: ಬಿಸಿರೋಡಿನ ಕೈಕಂಬದಲ್ಲಿ ಎಸ್ ಡಿ ಪಿ ಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಹಾಕಲಾಗಿದ್ದ ಈ ಫ್ಲೆಕ್ಸ್ ನಲ್ಲಿ,...
ಬಂಟ್ವಾಳ: ಗೂಡ್ಸ್ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ...
ಬಂಟ್ವಾಳ: ಗೂಡ್ಸ್ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ಬಂಟ್ವಾಳದ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರುಸೇತುವೆ ಮೇಲೆ ನಡೆದಿದೆ.
ಮೃತ ಬೈಕ್...
ಬಂಟ್ವಾಳ: ಕಣಜದ ಹುಳು ದಾಳಿಗೆ ವೃದ್ದೆ ಬಲಿ
ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ...
ಬಂಟ್ವಾಳ: ರೈಲು ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ಉಳಿಸಿದ ನೆಲ್ಯಾಡಿಯ ಉಪನ್ಯಾಸಕಿ
ಬಂಟ್ವಾಳ: ಬೆಂಗಳೂರಿನ ಮಗಳ ಮನೆಗೆ ಹೊರಟ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿ ಮಾನವೀಯತೆ ಮೆರೆದ ಘಟನೆ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ಸ್ವಲ್ಪ ದಿನಗಳ ನಂತರ ಕಾಕತಾಳೀಯವಾಗಿ...
ಇಂದಿನಿಂದ ಸೀಟ್ ಬೆಲ್ಟ್ ಕಡ್ಡಾಯ – ಉಲ್ಲಂಘಿಸಿದರೆ ದಂಡ ಪಿಕ್ಸ್ .!
ಇಂದಿನಿಂದ ಕರ್ನಾಟಕದಲ್ಲಿ ವಾಹನದಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು, ಒಂದು ವೇಳೆ ಸೀಟ್‍ಬೆಲ್ಟ್ ಧರಿಸದಿದ್ದರೆ ಇಂದಿನಿಂದಲೇ ಜಾರಿಗೆ ಬರುವಂತೆ 1 ಸಾವಿರ ರೂ. ದಂಡ ವಿಧಿಸಲು ಆದೇಶ...
ಪುಂಜಾಲಕಟ್ಟೆ: ಗೂಡ್ಸ್ ಟೆಂಪೊ ಹಾಗೂ ಪಿಕಪ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಪಿಕಪ್ ಚಾಲಕ...
ಪುಂಜಾಲಕಟ್ಟೆ: ಶ್ರೀ ರಾಮನಗರ ಪ್ರಗತಿ ಹಾರ್ಡ್ ವೇರ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಕಪ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪಾಂಡವರಕಲ್ಲು ಕುದ್ರು ನಿವಾಸಿ ಇಬ್ರಾಹಿಂ ಅವರ ಪುತ್ರ...
ಬಂಟ್ವಾಳ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರೊ. ಕೆ. ಬಾಲಕೃಷ್ಣ ಗಟ್ಟಿ...
ಬಂಟ್ವಾಳ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ಆಯ್ಕೆಯಾಗಿದ್ದಾರೆ.
ಬಂಟ್ವಾಳದ...
ಬಂಟ್ವಾಳ: ನಾಪತ್ತೆಯಾಗಿದ್ದ ಅಪ್ರಾಪ್ತೆ ಯುವಕನ ಜೊತೆ ಪತ್ತೆ
ಬಂಟ್ವಾಳ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ.
ಇಲ್ಲಿನ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ...
















