Tag: bantwal
ಬಂಟ್ವಾಳ: ಮನೆಗೆ ನುಗ್ಗಿ 1.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಇಲ್ಲಿನ ಒಳಬೈಲು ನಿವಾಸಿಯಾಗಿರುವ...
ಜಾನುವಾರುಗಳ ಚರ್ಮಗಂಟು ರೋಗ; ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು
ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ.
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ....
ಕಲ್ಲಡ್ಕ: ಹಠಾತ್ ಕುಸಿದು ಬಿದ್ದ ನಿರ್ಮಾಣ ಹಂತದ ಪಿಲ್ಲರ್..!
https://youtu.be/Mc66F5xHUkU
ಕಲ್ಲಡ್ಕದಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ.
ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫೈ ಓವರ್...
ಬಂಟ್ವಾಳ: ಹಾಡಹಗಲೇ ಡ್ರಾಯರ್‌ಗೆ ಕೈ ಹಾಕಿ ನಗದು ಕಳವು; ಕಳ್ಳನ ಕೈ ಚಳಕ ಸಿಸಿ...
ಬಂಟ್ವಾಳ: ಹಾಡಹಗಲೇ ಅಂಗಡಿಯೊಂದಕ್ಕೆ ನುಗ್ಗಿ ಕ್ಯಾಶ್ ಡ್ರಾಯರ್‌ಗೆ ಕೈ ಹಾಕಿ ನಗದು ಕಳ್ಳತನ ಮಾಡಿರುವ ಘಟನೆ ಬಿಸಿರೋಡಿನ ಹೃದಯ ಭಾಗದ ಅಂಗಡಿಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಆಡಳಿತ ಕೇಂದ್ರ (ಮಿನಿ ವಿಧಾನ ಸೌಧದ ಕಚೇರಿ)...
ವಿಟ್ಲ: ದಿ.ಪಠೇಲ್ ಉರ್ದಿಲಗುತ್ತು ಇಂದುಹಾಸ ರೈಯವರ ಧರ್ಮಪತ್ನಿ ಸುಲೋಚನ ರೈ ನಿಧನ
ವಿಟ್ಲ: ಧಾರ್ಮಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಊರಿನ ಪಠೇಲರಾಗಿ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದಲ್ಲಿ ಗುರುತಿಸಿಕೊಂಡು ಜನಮಾನಸದ ಪ್ರೀತಿಗೆ ಪಾತ್ರರಾಗಿದ್ದ, ದಿ.ಪಠೇಲ್ ಉರ್ದಿಲಗುತ್ತು ಇಂದುಹಾಸ ರೈಯವರ ಧರ್ಮಪತ್ನಿ ಸುಲೋಚನ ರೈಯವರು...
ವಿಟ್ಲ: ಪವರ್ ಮ್ಯಾನ್ ಮಂಜುನಾಥ್ ವರ್ಗಾವಣೆ
ವಿಟ್ಲ: ಮೆಸ್ಕಾಂ ಉಪವಿಭಾಗದ ಮಾಣಿ ಶಾಖೆಯಲ್ಲಿ ಸುಮಾರು 9 ವರ್ಷಗಳ ಕಾಲ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ ಮಂಜುನಾಥ್ ಇವರು ತಮ್ಮ ಸ್ವಂತ ಕೋರಿಕೆಯ ಮೇರೆಗೆ ಚಾಮುಂಡೇಶ್ವರಿ ವಿದ್ಯುತ್ ಕಂಪನಿಗೆ ವರ್ಗಾವಣೆಗೊಂಡಿದ್ದಾರೆ.
ಮಂಜುನಾಥ್...
ಬಂಟ್ವಾಳ: ಕಿಡಿಗೇಡಿಗಳಿಂದ ರಸ್ತೆ ಬರಹ “ಚಡ್ಡಿಗಳೆ ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ”
ಬಂಟ್ವಾಳ: ಇಡೀ ದೇಶವೇ ಆಯುಧ ಪೂಜೆಯ ಸಂಭ್ರಮದಿಂದ ಇದ್ದರೆ, ಯಾರೋ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೋಲೀಸ್ ಠಾಣೆ ವ್ಯಾಪ್ತಿಯ ನೈನಾಡು ಎಂಬಲ್ಲಿ ರಸ್ತೆಯ ಮೇಲೆ ಬಳಪದಲ್ಲಿ ಬರೆದಿರುವ ಬರಹ ವ್ಯಾಪಕ ಚರ್ಚೆಗೆ...
ಬಂಟ್ವಾಳ: ಮೆಲ್ಕಾರ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಬಂಟ್ವಾಳ : ವ್ಯಕ್ತಿತ್ವ ವಿಕಸನ ನಾಯಕತ್ವ, ಶ್ರಮ, ಸಮಾಜ ಸೇವೆ, ಸಹ ಬಾಳ್ವೆ ಮುಂತಾದ ಗುಣ, ಅವಕಾಶಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಒದಗಿಸಿ ಕೊಡುತ್ತದೆ ಎಂದು ಮೆಲ್ಕಾರ್ ಪದವಿ ಕಾಲೇಜು ಪ್ರಾಂಶುಪಾಲರಾದ ಬಿ.ಕೆ...
ಬಂಟ್ವಾಳ: ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ PFIನ ಮೂವರಿಗೆ ನ್ಯಾಯಾಂಗ ಬಂಧನ
ಬಂಟ್ವಾಳ: ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಮೂವರನ್ನು ಬಂಧಿಸಿ ತಹಶೀಲ್ದಾರ್ ಬಳಿ ಹಾಜರು ಪಡಿಸಿದ್ದಾರೆ.
ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್,...
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿವ ಪ್ರಚೋದನಾಕಾರಿ ಬರಹ; ಯುವಕನಿಗೆ ನ್ಯಾಯಾಂಗ ಬಂಧನ
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಗಣ್ಯ ವ್ಯಕ್ತಿಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪದ್ಮನಾಭ ಸಾಮಾಂತ ಎಂದು ಗುರುತಿಸಲಾಗಿದೆ.
ರಾಜಕೀಯ ಗಣ್ಯ ವ್ಯಕ್ತಿಗಳ ಹೆಸರು ಬಳಕೆ ಮಾಡಿದ್ದಲ್ಲದೆ ವೈಯಕ್ತಿಕ ಹಾಗೂ...
















