Tag: bantwal
ಬಂಟ್ವಾಳ: ಚೆಸ್ ಪಂದ್ಯಾಟದಲ್ಲಿ ಪ್ರಜ್ವಲ್ ಎ.ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇತ್ತೀಚೆಗೆ ಪೊಳಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ರ ವಯೋಮಾನದ ಬಾಲಕರ ಚೆಸ್ ಪಂದ್ಯಾಟದಲ್ಲಿ...
ಲಬ್ ಡಬ್ ಕನ್ನಡ ಆಲ್ಬಮ್ ಸಾಂಗ್ ಬಿಡುಗಡೆ..! ನೊಂದ ಮನದ ಲಹರಿಗೆ ಸಾವಿರಾರು ಮಂದಿ...
ಪ್ರೀತಿಯ ನೋವನ್ನು ತೋರಿಸುವ "ಲಬ್ ಡಬ್" ಶೀರ್ಷಿಕೆಯ ಕನ್ನಡ ಆಲ್ಬಮ್ ಸಾಂಗ್ ಬಿಡುಗಡೆಯಾಗಿದೆ. ಕಾವೇರಿ ಪ್ರೊಡಕ್ಷನ್ ಅರ್ಪಿಸುವ ಈ ಆಲ್ಬಮ್ ಸಾಂಗ್ A2 Entertainment ಯೂಟ್ಯೂಬ್ ಚಾನಲ್ ನಲ್ಲಿ ರೀಲಿಸ್ ಆಗಿದ್ದು, ಸಾವಿರಾರು...
ಬಂಟ್ವಾಳ: ಪ.ಜಾತಿ-ಪಂಗಡದ ಅನುದಾನ ದುರ್ಬಳಕೆ ಆರೋಪ: ಪುದು ಗ್ರಾ.ಪಂ. ವಿರುದ್ಧ ಬಿಜೆಪಿ ಪ್ರತಿಭಟನೆ
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಕಚೇರಿ ಮುಂದೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನವನ್ನು ದುರುಪಯೋಗ ಪಡಿಸಿದ ವಿರುದ್ಧ ಮಂಗಳೂರು ಮಂಡಲದ ಉಪಾಧ್ಯಕ್ಷರು ವಿಠ್ಠಲ್ ಸಾಲ್ಯಾನ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ಮಂಡಲ...
ಚಿಲ್ಲರೆ ವಿಚಾರಕ್ಕೆ ಮಹಿಳೆಯ ಜೊತೆ KSRTC ಬಸ್ ಕಂಡಕ್ಟರ್‌ನ ಅನುಚಿತ ವರ್ತನೆ; ಪ್ರಕರಣ ದಾಖಲು
ಬಂಟ್ವಾಳ: KSRTCಬಸ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಕಂಡಕ್ಟರ್ ಓರ್ವ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು...
ಬಂಟ್ವಾಳ: ಸೆಕ್ಯುರಿಟಿ ಗಾರ್ಡ್ ನಾಪತ್ತೆ; ದೂರು ದಾಖಲು
ಬಂಟ್ವಾಳ: ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್‌ನಲ್ಲಿ ನಡೆದಿದೆ.
ಇಲ್ಲಿನ ಬಿರ್ವ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಯಮನಪ್ಪ ಮಾದವ (40)...
ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿ ದುರ್ಮರಣ
ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಎಂದು ಗುರುತಿಸಲಾಗಿದೆ.
ಪ್ರವೀಣ್...
ಬಂಟ್ವಾಳ: ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೆಸಿಐ ನೇತ್ರಾವತಿ ಜೋಡು ಮಾರ್ಗ, ಇಂಟ್ರಾಕ್ಟ್ ಕ್ಲಬ್ ಜಂಟಿಯಾಗಿ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಅವರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ದಂತ...
ಬಂಟ್ವಾಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ತಾಯಿ ಮೃತ್ಯು, ಮಗನ ಸ್ಥಿತಿ ಗಂಭೀರ
ಬಂಟ್ವಾಳ: ವಿಷ ಸೇವಿಸಿ ತಾಯಿ, ಮಗ ಆತ್ಮಹತ್ಯೆಗೆ ಯತ್ನಿ ಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ.
ಗಿರಿಜಾ (62) ಮೃತ...
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಐದು ಪ್ರೌಢಶಾಲೆಗಳ ಪದಗ್ರಹಣ ಕಾರ್ಯಕ್ರಮ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಬಿಸಿ ರೋಡಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯದ ಸಭಾಂಗಣದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಡ ಶಾಲೆ ಶಂಭೂರು,...
ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ; ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿದೆ.
ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಸಂಬಂಧಿಕರ ಮನೆಗೆ ಹೋಗಿದ್ದ...
















