Tuesday, August 4, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ ಅನುದಾನ ಮಂಜೂರು

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಜಿಪಮೂಡ ಗ್ರಾಮದ ನಗ್ರಿ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ 300000 ರೂಪಾಯಿ ಅನುದಾನ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಚೆನ್ನಪ್ಪ ಗೌಡರು...

ಬಂಟ್ವಾಳ: ಸುಳ್ಳಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಕಾರ್ಯಕ್ರಮ;ಆ.27...

ಬಂಟ್ವಾಳ: ಸೋಣ ಅಮಾವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ಆಗಸ್ಟ್ 27 ರಂದು ನಡೆಯಿತು. ಅನಾದಿ...

ಭೀಕರ ಲಾರಿ ಅಪಘಾತದಲ್ಲಿ ಬಿ.ಸಿ ರೋಡ್‌ ಮೂಲದ ವ್ಯಕ್ತಿ ದಾರುಣ ಸಾವು

ಬಿ.ಸಿ ರೋಡ್ ಮೂಲದ ಯುವಕನೋರ್ವ ಭೀಕರ ಲಾರಿ ಅಪಘಾತದಲ್ಲಿ ಮೃತಪಟ್ಟ ಘಟನೆ ತಮಿಳುನಾಡಿನ ಅಂಬೂರು ಎಂಬಲ್ಲಿ ನಡೆದಿದೆ. ಮೃತರನ್ನು ಇರ್ಷಾದ್ ತಲಪಾಡಿ ಎಂದು ಗುರುತಿಸಲಾಗಿದ್ದು, ಮಂಗಳೂರು ಬಂದರ್ ನಿಂದ ಮೀನು ಹೊತ್ತು ಚೆನ್ನೈ...

ಬಂಟ್ವಾಳ: ನಿರಂತರ ಮಳೆಯಿಂದ ಪೊಲೀಸ್ ಠಾಣಾ ಕಾಂಪೌಂಡ್ ಬಿದ್ದು ಹಾನಿ; ತಾಲೂಕಿನ ಹಲವೆಡೆ ಅಪಾರ...

ಬಂಟ್ವಾಳ: ಕಳೆದ ಎರಡು ದಿನಗಳಲ್ಲಿ ನಿರಂತರವಾಗಿ ಸುರಿಯುವ ಮಳೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅವರಣ ಗೋಡೆ ಬಿದ್ದು ನೆಲಸಮವಾಗಿದೆ. ತಾಲೂಕಿನ ಹಲವೆಡೆ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೊಲೀಸ್ ಠಾಣೆಗೆ ಭದ್ರತೆಯ...

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ...

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ...

ಚೆಸ್ ಟೂರ್ನಮೆಂಟ್‌ನಲ್ಲಿ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲೆ ಪ್ರಥಮ ಸ್ಥಾನ

ಬಂಟ್ವಾಳ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ AICS ಚೆಸ್ ಫೆಡರೇಷನ್‌‌‌‌‌ ವತಿಯಿಂದ ಸಂತ ಮೇರಿ ಶಾಲೆ ಕನ್ನರ್ಪಾಡಿಯಲ್ಲಿ ಆಯೋಜಿಸಿದ್ದ ಚೆಸ್ ಪಂದ್ಯಾಟದಲ್ಲಿ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲೆಯು ಪ್ರಥಮ...

ಕಲ್ಲಡ್ಕ: ಬಸ್ಸು ಹೊಂಡಕ್ಕೆ ಬಿದ್ದು ಪ್ರಯಾಣಿಕನ ಬೆನ್ನು ಮೂಳೆ ಮುರಿತ; ಬಡ ಯುವಕನ ಪ್ರಾಣಕ್ಕೆ...

ಬಂಟ್ವಾಳ: ಸರಕಾರಿ ಬಸ್ ಚಾಲಕನ‌ ನಿರ್ಲಕ್ಷ್ಯತನದ ಚಾಲನೆ ಹಾಗೂ ‌ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ವಹಣೆ ಇಲ್ಲದ ರಸ್ತೆ ಕಾಮಗಾರಿಯ ಅವಾಂತರದಿಂದ ಬಡಪಾಯಿ ತನ್ನದಲ್ಲದ ತಪ್ಪಿಗೆ ವ್ಯಕ್ತಿಯೋರ್ವನ ಬೆನ್ನುಮೂಳೆ ಮುರಿತಕ್ಕೊಳಪಟ್ಟ ಘಟನೆ ನಡೆದಿದೆ. ಗಾಯಳುವನ್ನು...

ಬಂಟ್ವಾಳ: ಸಂಬಂಧಿಕನಿಂದಲೇ ಯುವತಿಗೆ ನಿರಂತರ ಲೈಂಗಿಕ ಕಿರುಕುಳ

https://youtu.be/2nL3TEHT9wk ಬಂಟ್ವಾಳ: ಕಾಮುಕ ಸಂಬಂದಿಕನೋರ್ವ ಯುವತಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳದ ಸರಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಂಚಾಯತ್ ಕಾವಲು ಸಮಿತಿ ಹಾಗೂ ಬಂಟ್ವಾಳ ಶಿಶು...

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕ; ನೆರವಿನ ನಿರೀಕ್ಷೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸಾ ವೆಚ್ಚಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಉಕ್ಕುಡ ದರ್ಬೆಯ ನವೀನ್‌ ಕುಮಾರ್ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ಧಾರೆ. ತೀರಾ ಬಡ...

ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಧ್ವಜಾರೋಹಣಗೈದ ಡಾ. ಸನಾ ರಾಯಿಫ್ ಮಾತನಾಡುತ್ತಾ ದೇಶಾಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕಾಗಿದ್ದು ಯುವ ಜನಾಂಗದ ಮೇಲೆ ಇದರ...
error: Content is protected !!