Tag: bantwal
ಬಂಟ್ವಾಳ: ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ ರಾಷ್ಟ್ರಪತಿ ಪದಕ
ಬಂಟ್ವಾಳ: ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ.
ಈ ಬಾರಿ ರಾಜ್ಯದ ಒಟ್ಟು 18 ಪೊಲೀಸ್ ಅಧಿಕಾರಿಗಳಿಗೆ ಸೇವಾ ದಕ್ಷತೆಗಾಗಿ ರಾಷ್ಟ್ರಪತಿ ಪದಕ ದೊರೆತಿದೆ.
ಸ್ವಾತಂತ್ರ್ಯ...
ವಿಟ್ಲ: ಮನೆಗೆ ನುಗ್ಗಿ ತಂದೆ ಮಗನ ಮೇಲೆ ಹಲ್ಲೆಗೈದ ತಂಡ
ವಿಟ್ಲ: ಏಕಾಏಕಿ ಮನೆಗೆ ನುಗ್ಗಿದ ತಂಡವೊಂದು ಯುವಕನ ಮೇಲೆ ಗಂಭೀರವಾಗಿ ಹಲ್ಲೆಗೈದ ಘಟನೆ ವಿಟ್ಲದ ಚಂದಳಿಕೆಯ ಕುರುಂಬಳ ಎಂಬಲ್ಲಿ ನಡೆದಿದೆ. ಲೋಕನಾಥ್ ಜೋಗಿ ಎಂಬವರ ಮಗ ಹೃದಯ್ ಗಂಭೀರ ಗಾಯಗೊಂಡಿದ್ದಾರೆ.
ರಸ್ತೆಯ ವಿಚಾರವಾಗಿ ವಾಟ್ಸಾಪ್‌ನಲ್ಲಿ...
ವಿಟ್ಲ: ಆರೋಪಿಯ ಸ್ಮರಣಾರ್ಥ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ.!! ಶಾಲಾ ಮುಖ್ಯೋಪಾಧ್ಯಾಯರಿಂದ ಸ್ಪಷ್ಟನೆ.?
ವಿಟ್ಲ: ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯ ಸ್ಮರಣಾರ್ಥ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡವುದಾಗಿ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ...
ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ “ಅಮೃತ ಶೋಭಾಯಾತ್ರೆ”
ಕಲ್ಲಡ್ಕ: ಭಾರತದೇಶಕ್ಕೆ ಸ್ವಾತಂತ್ರ್ಯವನ್ನು ಪಡೆದುಕೊಂಡು 75ನೇ ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಈ ಅಮೃತ ಮಹೋತ್ಸವದ ಆಚರಣೆಯನ್ನು ಶ್ರೀರಾಮ ವಿದ್ಯಾಕೇಂದ್ರ 3500ಕ್ಕೂ ಅಧಿಕ ವಿದ್ಯಾರ್ಥಿಗಳನ್ನೊಳಗೊಂಡು ಅಮೃತ ಶೋಭಾಯಾತ್ರೆ ಎಂಬ ಹೆಸರಿನಲ್ಲಿ ಆಚರಿಸಿದರು. ಕಲ್ಲಡ್ಕದ ರಾಷ್ಟ್ರೀಯ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ತಯಾರಾಗಿತ್ತು ಬಿಗ್ ಸ್ಕೆಚ್.!? ಆರೋಪಿಗಳ ಇಂಚಿಂಚು ಮಾಹಿತಿ ಇಲ್ಲಿದೆ....
ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ 3 ಹಂತಕರನ್ನು ಬಂಧಿಸಲಾಗಿದೆ. ಆ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹಂತಕರು ಯರ‍್ಯಾರು.? ಇವರ ಪ್ಲಾನ್ ಹೇಗಿತ್ತು.! ಇಷ್ಟು ದಿನ ಹೇಗೆಲ್ಲಾ...
ಬಂಟ್ವಾಳ: ಕಾಲು ಜಾರಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಮೃತ ವಿದ್ಯಾರ್ಥಿ.
ರಕ್ಷಣ್ ಸ್ಥಳೀಯ...
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರ್ ಗ್ರಾಮದ ಪಾಪೆತ್ತಿಮಾರು...
ವಿಟ್ಲ: ತೀವ್ರ ಹದಗೆಟ್ಟ ರಸ್ತೆ..! ಜಿಲ್ಲಾ ಪಂಚಾಯತ್‌ಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಪ್ರಧಾನಿ ಕಾರ್ಯಾಲಯ...
ವಿಟ್ಲ:- ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು - ನೆಗಳಗುಳಿ ಶಾಲಾ ರಸ್ತೆಯು ತೀವ್ರ ಹದಗೆಟ್ಟಿತ್ತು. ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ...
ಬಂಟ್ವಾಳ: ಅಕ್ರಮ ಆಸ್ತಿ ಸಂಪಾದನೆ – ಪ್ರಥಮ ದರ್ಜೆ ಸಹಾಯಕ ಅಂದರ್
ಮಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ ಮಂಗಳೂರಿನ ನ್ಯಾಯಾಲಯವು ಸೋಮವಾರ ತಪ್ಪಿತಸ್ಥ ಎಂದು ಪರಿಗಣಿಸಿ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು...
ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ
ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅನುವಂಶಿಕ ಪ್ರಧಾನ...
















