Tag: bantwal
ವಿಟ್ಲ: ರಸ್ತೆಯಲ್ಲೇ ಹೂತು ಹೋದ ಕಲ್ಲು ಸಾಗಿಸುತ್ತಿದ್ದ ಲಾರಿ..!
ವಿಟ್ಲ: ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಲಾರಿ ಚಕ್ರ ಮಣ್ಣಿನಲ್ಲಿ ಹೂತು ಅದರಲ್ಲಿದ್ದ ಕಲ್ಲು ನೆಲಕ್ಕೆ ಉರುಳಿದ ಘಟನೆ ನಡೆದಿದೆ. ವಿಪರೀತ ಮಳೆಯಿಂದಾಗಿ ರಸ್ತೆಯ ಬದಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ಇದರಿಂದಾಗಿ ಭಾರ ತುಂಬಿದ್ದ...
ಅಮರನಾಥದಲ್ಲಿ ಮೇಘಸ್ಪೋಟ; ಬಂಟ್ವಾಳದ 30 ಯಾತ್ರಿಗಳು ಸುರಕ್ಷಿತ
ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಬಂದಿದೆ.
ಘಟನೆ...
ಬಂಟ್ವಾಳ: ಶಾಸಕರ ಅಕ್ರಮಕ್ಕೆ ಬ್ರೇಕ್ ಹಾಕುತ್ತಿದ್ದ ಕಾರಣ ASP ಶಿವಾಂಶು ರಜಪೂತ್ ವರ್ಗಾವಣೆ –...
ಬಂಟ್ವಾಳ: ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು...
ಬಂಟ್ವಾಳ: ಯಮಸ್ವರೂಪಿ ಗುಡ್ಡ ಕುಸಿತ..! ನೆಲಸಮಗೊಂಡ ಶೆಡ್; ಮೂವರ ದುರಂತ ಅಂತ್ಯ
ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಶೆಡ್ ಗೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ...
ಬಂಟ್ವಾಳ: ಮಗ ಮತ್ತು ಸೊಸೆ ಸೇರಿ 70 ವರ್ಷದ ತಾಯಿಯನ್ನ ಶೌಚಗೃಹದಲ್ಲಿ ಹಾಕಿ ಚಿತ್ರ...
ಪರಬು ಸೈಪುನಿಲ ಇಜ್ಜಿ', (ಮುದಕಿ ಸಾಯುವುದು ಕೂಡ ಇಲ್ಲ) ಎಂಬುದಾಗಿ ಬೈಯುತ್ತಿದ್ದು, ಹಸಿವೆಯಿಂದ ಊಟ ಕೇಳಿದರೆ 'ಪರಬು ನಿಕ್ಕ್ ವನಸ್ ಕೊರ್ಪುಜ್ಜಿ, ಮಣ್ಣ್ ತಿಂದುದು, ಸೈಲ' (ಮುದುಕಿ ನಿನಗೆ ಊಟ ಕೊಡುವುದಿಲ್ಲ, ಮಣ್ಣು...
ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಚಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ...
ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಗಂಭೀರ
ಬಂಟ್ವಾಳ: ಬಿಸಿರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ಎರಡು ಕಾರುಗಳ ನಡುವೆ ಜುಲೈ 1 ರ ಮಧ್ಯ ರಾತ್ರಿ ಸುಮಾರು 12 ಗಂಟೆ ವೇಳೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಚಿಂತಾಜನಕ...
ಬಂಟ್ವಾಳ: ನೂತನ DYSP ಆಗಿ ಪ್ರತಾಪ್ ಸಿಂಗ್ ತೋರಾಟ್ ನೇಮಕ
ಬಂಟ್ವಾಳ : ಬಂಟ್ವಾಳದ ನೂತನ ಡಿ.ವೈ.ಎಸ್.ಪಿ ಆಗಿ ಪ್ರತಾಪ್ ಸಿಂಗ್ ತೋರಾಟ್ ಅವರು ಅಧಿಕಾರ ಸ್ವೀಕಾರಿಸಿದ್ದಾರೆ.
ಎ.ಎಸ್.ಪಿ.ಶಿವಾಂಶು ರಜಪೂತ್ ಅವರ ಬಳಿಕ ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್ ಸಿಂಗ್ ತೋರಾಟ್ ಅವರನ್ನು ನೇಮಕ ಮಾಡಲಾಗಿದೆ. ಈ...
ಬಂಟ್ವಾಳ: ಗೋಕಳ್ಳತನ ; ಗೋ ಮಾಂಸ ಸಹಿತ ಇಬ್ಬರ ಬಂಧನ
ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...
ಬಂಟ್ವಾಳ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರದ ಗೆಲ್ಲು ಮತ್ತು ವಿದ್ಯುತ್ ಕಂಬ; ಸವಾರನಿಗೆ...
ಬಂಟ್ವಾಳ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಗೆಲ್ಲು ಬಿದ್ದ ಪರಿಣಾಮ ಸವಾರ ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಸ್.ವಿ.ಎಸ್ ಕಾಲೇಜು ಬಳಿ ನಡೆದಿದೆ.
https://youtu.be/2nL3TEHT9wk
ಗಾಯಗೊಂಡವರನ್ನು ಗೋಳಿಪಡ್ಪು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇವರು...
















