Tuesday, August 4, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ಸರಪಾಡಿ ನದಿಯಲ್ಲಿ ಮೊಸಳೆ ಪತ್ತೆ..?; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಬಂಟ್ವಾಳ : ಸರಪಾಡಿಯ ನೇತ್ರಾವತಿ ನದಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ನೇತ್ರಾವತಿ ನದಿಯಲ್ಲಿ ಈಜಲು ಹೋಗುವವರು ಅಥವಾ ನದಿ ಬದಿಗೆ...

ವೀರಕಂಭ: ಮಜಿ ಶಾಲೆಯಲ್ಲಿ “ಮನೆಗೊಂದು ಮರ” ವಿಶೇಷ ಕಾರ್ಯಕ್ರಮ

ವೀರಕಂಭ : ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮಜಿ ವೀರಕಂಭದಲ್ಲಿ ಅರಣ್ಯ ಇಲಾಖೆ ಹಾಗೂ ಮಜಿ ಶಾಲೆಯ ಜಂಟಿ ಆಶ್ರಯದಲ್ಲಿ "ಮನೆಗೊಂದು ಮರ" ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಷಾಟಿಸಿ ಮಾತನಾಡಿದ ಅರಣ್ಯ ಸಂರಕ್ಷಣಾಧಿಕಾರಿ ಶೋಭಿತ್ ರವರು ,...

ಬಂಟ್ವಾಳ: ಉರುಳಿಬಿದ್ದ ಅಶ್ವತ್ಥ ಮರ; ಕಾರು ಜಖಂ – ಪ್ರಾಣಾಪಾಯದಿಂದ ವ್ಯಕ್ತಿ ಪಾರು

https://youtu.be/X_ScQXP5-FQ ಬಂಟ್ವಾಳ: ರಾತ್ರಿ ಸುರಿದ ಬಾರಿ ಮಳೆಗೆ ನೂರಾರು ವರ್ಷಗಳ ಇತಿಹಾಸವಿದ್ದ ಬೃಹತ್‌ ಅಶ್ವಥ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಇದರಿಂದಾಗಿ ಕಾರು ಜಖಂಗೊಂಡು, ಕಾರಿನಲ್ಲಿದ್ದ ವ್ಯಕ್ತಿಯೋರ್ವನಿಗೆ ಗಾಯವಾಗಿದೆ. ಲುಕ್ಮಾನ್ ಎಂಬಾತ ಗಾಯಾಳು...

ಕರೋಪಾಡಿ: ಬೃಹತಾಕಾರದ ಮರ ಮನೆ ಮೇಲೆ ಬಿದ್ದು, ಮನೆ ಸಂಪೂರ್ಣ ನಾಶ

ವಿಟ್ಲ: ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ಬೃಹತಾಕಾರದ ಮರ ಮನೆ ಮೇಲೆ ಬಿದ್ದು ಮನೆ ಸಂಪೂರ್ಣವಾಗಿ ಹಾನಿಗೊಂಡ ಘಟನೆ ನಡೆದಿದೆ. ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರೋಪಾಡಿ ಗ್ರಾಮದ ಆನೆಕಲ್ಲು ನಿವಾಸಿ, ಅಬ್ಬಾಸ್...

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಜೀಪ ಜಂಕ್ಷನ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಪೊಲೀಸರು ರೌಂಡ್ಸ್ ನಲ್ಲಿರುವಾಗ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ...

ಬಂಟ್ವಾಳ: ಮಹಿಳೆಯ ಸರ ಎಗರಿಸಿ ಪರಾರಿ; ದೂರು ದಾಖಲು

ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರೊಬ್ಬರ ಸರವನ್ನು ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಎಳೆದು ಪರಾರಿಯಾದ ಘಟನೆ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ. ಅತ್ತೆ-ಸೊಸೆ ಕಾರ್ಯಕ್ರಮಕ್ಕೆಂದು ಹಂಚಿಕಟ್ಟೆ ಕಡೆಯಿಂದ ಸಾಲು ಮರದ ತಿಮ್ಮಕ್ಕ...

ಇನ್ನೆರಡು ದಿನ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ...

ಬಂಟ್ವಾಳ: ಸ್ನೇಹ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ನರೇಗಾ ಯೋಜನೆಯಡಿ ಹೂಳೆತ್ತುವ ಕಾರ್ಯ

ಬಂಟ್ವಾಳ: ತಾಲೂಕಿನ ವೀರಕಂಬ ಗ್ರಾಮದ LRLMನ ಸ್ನೇಹ ಸಂಜೀವಿನಿ ಒಕ್ಕೂಟದ ಸದಸ್ಯರು ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಒಕ್ಕೂಟದ ಮಹಿಳೆಯರು ತೋಡಿನ ಹೂಳೆತ್ತುವ ಕೆಲಸವನ್ನು ಸತತ 10 ದಿನಗಳಿಂದ ಮಾಡುತ್ತಿದ್ದು ಇನ್ನೂ...

ಬಂಟ್ವಾಳ: ಡೆಂಗ್ಯು ಜ್ವರಕ್ಕೆ ಯುವಕ ಬಲಿ; ತಾಲೂಕಿನಲ್ಲಿ 17 ಡೆಂಗ್ಯೂ ಪ್ರಕರಣಗಳು ಪತ್ತೆ.!

ಬಂಟ್ವಾಳ: ತಾಲೂಕಿನಲ್ಲಿ ಶಂಕಿತ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವ ಬಲಿಯಾದ ಘಟನೆ ಜೂನ್ 9ರಂದು ನಡೆದಿದೆ. ವಾಮದಪದವು ನಿವಾಸಿ ಕೃಷಿಕ ಸಂದೀಪ್ ಪೂಜಾರಿ(31) ಮೃತಪಟ್ಟ ಯುವಕ. ಜ್ವರದಿಂದ ಬಳಲುತ್ತಿದ್ದ ಆತ ಕಳೆದ ಕೆಲವು ದಿನಗಳಿಂದ...

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ...
error: Content is protected !!