Tag: bantwal
ಪ್ರಕಟಗೊಂಡ SSLC ಫಲಿತಾಂಶ : 145 ವಿದ್ಯಾರ್ಥಿಗಳಿಗೆ 625 ಅಂಕ.!
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ sslc.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ...
ಕಟೀಲು ಮೇಳದ ವಿಶ್ರಾಂತ ಹಿರಿಯ ಭಾಗವತರಾದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ನಿಧನ..!!
ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ಅವರು ನಿಧನ ಹೊಂದಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ 78 ವರ್ಷ ವಯಸ್ಸಾಗಿತ್ತು.18-05-2022ರಂದು ನಿಧನರಾದರು
ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ...
ಬಂಟ್ವಾಳ: ಯುವಕನಿಗೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ, ಜೀವ ಬೆದರಿಕೆ; ದೂರು ದಾಖಲು
ಫರಂಗಿಪೇಟೆ: ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ಯುವಕನಿಗೆ ಅಪರಿಚಿತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾರಿಪಳ್ಳ ಕಡೆಗೋಳಿ ಬಳಿ ನಡೆದಿದೆ.
ದಿನಾಂಕ 17/05/2022 ಮಂಗಳವಾರದಂದು ರಾತ್ರಿ ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ತುಂಬೆ ರೊಟ್ಟಿಗುಡ್ಡೆ...
ಬಂಟ್ವಾಳ: ಬೈಕ್ ಕಳವು; ಆರೋಪಿಗಳ ಬಂಧನ.!
ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ನೆಹರುನಗರ ಅಕ್ಬರ್, ಗುರುವಾಯನಕೆರೆ ಸಿದ್ದೀಕ್, ಪುಂಜಾಲಕಟ್ಟೆ ಸಮೀರ್ ಎನ್ನಲಾಗಿದೆ. ಇತ್ತೀಚೆಗೆ ಬಂಟ್ವಾಳ ನಗರ ಪೋಲಿಸ್...
ಕಾರಿಂಜ: ರಸ್ತೆಗೆ ಉರುಳಿದ ಬೃಹತ್ ಗಾತ್ರದ ಬಂಡೆ.! ಗಣಿಕಾರಿಕೆಯ ಸ್ಫೋಟವೇ ಕಾರಣ – ಮತ್ತೆ...
ಬಂಟ್ವಾಳ: ಕರಾವಳಿಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಾರಿಂಜೇಶ್ವರನ ಸನ್ನಿಧಿಯಿಂದ ಬೃಹತ್ ಗಾತ್ರದ ಬಂಡೆ ಇಂದು ಕುಸಿದು ರಸ್ತೆಗೆ ಉರುಳಿದೆ.
ಬೃಹತ್ ಗಾತ್ರದ ಕಲ್ಲುಗಳ ಬುಡ ಸಂದಿಗಳು ಸಡಿಲಗೊಂಡಿದ್ದರಿಂದ ಅನಾಹುತ ನಡೆದಿದೆ. ಇದೇ...
ಪಾಟ್ರಕೋಡಿ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ಪ್ರಾರಂಭೋತ್ಸವ
ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳು ಹಾಗೂ ಗುರುಗಳು, ಶಾಲಾಭಿವೃಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರುಗಳು,...
ಭಾರೀ ಮಳೆ – ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!
ಮಂಗಳೂರು: ಮುಂಗಾರು ಪೂರ್ವ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಮುಂಗಾರು...
ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ.!
ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಇಂದಿನಿಂದ ಮಂಗಳವಾರದವರೆಗೆ (ಮೇ 17) ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ...
ಬಂಟ್ವಾಳ: ನೇತ್ರಾವತಿ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕೆಲಸ
ಬಂಟ್ವಾಳ : ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ನೇತ್ರಾವತಿ ಸಂಜೀವಿನಿ ಒಕ್ಕೂಟದ ಸಂಜೀವಿನಿ ಸದಸ್ಯರು ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಒಕ್ಕೂಟದ ಮಹಿಳೆಯರು ತೋಡಿನ ಹೂಳೆತ್ತುವ ಕೆಲಸವನ್ನು ಮಾಡುತ್ತಿದ್ದಾರೆ. ಸತತವಾಗಿ ಒಂದು ತಿಂಗಳಿನಿಂದ...
ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆ – ರಾಜ್ಯ ಸರ್ಕಾರ ನಿರ್ಧಾರ
ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್...
















