Tuesday, August 4, 2026
spot_imgspot_img
spot_imgspot_img
Home Tags Bantwal

Tag: bantwal

ಉತ್ತಮ ಸಮಾಜ ಸೇವಾ ಪ್ರಶಸ್ತಿಗೆ ಪಾತ್ರರಾದ ಕಲ್ಲಡ್ಕದ ಉದ್ಯಮಿ ರಾಜೇಂದ್ರ ಎನ್. ಹೊಳ್ಳ

ಕೆ.ಟಿ ಹೋಟೇಲ್ ಸಂಸ್ಥಾಪಕ ಲಕ್ಷ್ಮೀ ನಾರಾಯಣ ಹೊಳ್ಳ ಅವರ ಹಿರಿಯ ಮಗ ನರಸಿಂಹ ಹೊಳ್ಳ, ಅವರ ಹಿರಿಯ ಮಗ ರಾಜೇಂದ್ರ ಎನ್. ಹೊಳ್ಳ ಇವರು ಕಲ್ಲಡ್ಕ ಪರಿಸರದಲ್ಲಿ 2005ರಲ್ಲಿ ನೂತನವಾಗಿ ಲಕ್ಷ್ಮೀ ಗಣೇಶ್...

ಅಸಾನಿ ಚಂಡಮಾರುತ ಪರಿಣಾಮ; ಕರಾವಳಿಯಲ್ಲಿ ಮೂರು ದಿನ ಮಳೆ ಮುಂದುವರಿಕೆ – ಹಲವೆಡೆ ಯೆಲ್ಲೋ...

ಅಸಾನಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದಿಂದ...

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46)...

ಬಂಟ್ವಾಳ: ತಹಶೀಲ್ದಾರ್ ರಶ್ಮಿ ಎಸ್.ಆರ್.ರವರಿಗೆ ಬೀಳ್ಕೊಡುಗೆ

https://youtu.be/Ptg3stPQrkE ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್. ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ತಾಲೂಕು ಆಡಳಿತದ ಪರವಾಗಿ ಬಂಟ್ವಾಳ ಕಂದಾಯ...

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರನ್ನು ವಗ್ಗ ಸಮೀಪದ ಕಾಡಬೆಟ್ಟು‌ನಿವಾಸಿ ಯೋಗೀಶ್ ಎಂದು ಗುರುತಿಸಲಾಗಿದೆ. ಇವರು ಎ.28 ರಂದು ಸಂಜೆ...

ಬಂಟ್ವಾಳ: ತುಂಡಾದ ವಿದ್ಯುತ್ ತಂತಿ ತುಳಿದು ಮಹಿಳೆ ದಾರುಣ ಸಾವು

ಬಂಟ್ವಾಳ: ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡಬೆಟ್ಟುನಲ್ಲಿ ನಡೆದಿದೆ. ಮೃತರನ್ನು ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಎಂದು...

ಬಿಜೆಪಿ ನಾಯಕರ ಶವಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ

ಕನ್ನಡಪರ ಸಂಘಟನೆಗಳು ಹಾಗೂ ಪ್ರಗತಿಪರ ಚಿಂತಕರ ವೇದಿಕೆಯಿಂದ ನಾಯಕರುಗಳ ಶವಯಾತ್ರೆ ಮಾಡುವ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕರೋನಾ ಮಹಾಮಾರಿಯಿಂದ ತತ್ತರಿಸಿರುವ...

ಕಲ್ಲಡ್ಕ: ಅಕ್ಷರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಕಲ್ಲಡ್ಕದ "ಶ್ರೀರಾಮ ಮಂದಿರ" ವಾಣಿಜ್ಯ ಸಂಕೀರ್ಣದಲ್ಲಿರುವ ಅಕ್ಷರ ಕೋಚಿಂಗ್ ಸೆಂಟರ್‌ನಲ್ಲಿ 24/04/2022 ರಂದು ಬೇಸಿಗೆ ಶಿಬಿರ ಉದ್ಘಾಟನೆ ಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೋಚಿಂಗ್ ಸೆಂಟರ್‌ನ ಪೋಷಕರಾದ ಶ್ರೀಮತಿ ರೇವತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಕ್ಷರ ಕೋಚಿಂಗ್...

ಕೋವಿಡ್ ನಾಲ್ಕನೇ ಅಲೆ ಭೀತಿ-ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಕ್ಕೆ ನಿರ್ಧಾರ: ಸಚಿವ ಡಾ.ಸುಧಾಕರ್

ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯ ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ. ಸಭೆ...

ವಿಟ್ಲ: (ಮೇ-08 ಮತ್ತು09) ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ

ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಲಿದೆ. ನಡೆಯಲಿರುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
error: Content is protected !!