Sunday, September 20, 2026
spot_imgspot_img
spot_imgspot_img
Home Tags Bantwal

Tag: bantwal

ಮಂಗಳೂರು: ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿ ಪೋಸ್ಟ್; ಸಾರ್ವಜನಿಕ ಶೌಚಾಲಯದಲ್ಲೂ ಪೋಸ್ಟರ್ ಆಳವಡಿಸಿ ವಿಕೃತಿ

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ...

ಬಂಟ್ವಾಳ: ತಹಶೀಲ್ದಾರ್ ರಶ್ಮಿ ಎಸ್.ಆರ್ ವರ್ಗಾವಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್. ಆರ್. ರವರು ವರ್ಗಾವಣೆಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್...

ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ.!

ಮಾಣಿ : ಮಂಗಳೂರು-ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ...

ಆಯುರ್ವೇದದ ಪ್ರಕಾರ ಬೇಸಿಗೆಯ ಧಗೆ ತಣಿಸುವ ನೈಸರ್ಗಿಕ ಜ್ಯೂಸ್​ಗಳು

ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನ ಅಂಶ ಬಹಳ ಕಡಿಮೆಯಾಗಿರುತ್ತದೆ. ಹೀಗಾಗಿ, ಆಹಾರದ ಜೊತೆಗೆ ಹೆಚ್ಚೆಚ್ಚು ಪಾನೀಯ ಸೇವಿಸುವುದು ಕೂಡ ಮುಖ್ಯ. ದಿನವೂ ಹೆಚ್ಚಿನ ಕ್ಯಾಲೋರಿ ಇರುವ ತಿಂಡಿಗಳು ಮತ್ತು ಎಣ್ಣೆಯುಕ್ತ ಆಹಾರಕ್ಕಿಂತ ಹೆಚ್ಚು...

ಕಾರವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ – ಕೆಲವೆಡೆ ಹಾನಿ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಮಂಗಳೂರು, ಪಣಂಬೂರು, ಸುತ್ತಮುತ್ತ...

ಬಂಟ್ವಾಳ: ಪಿಕಪ್ ವಾಹನ, ಲಕ್ಷಾಂತರ ಮೌಲ್ಯದ ಸೊತ್ತು ಕಳವು; ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಅಮ್ಟೂರು ಗ್ರಾಮದ ರಾಯಪ್ಪಕೋಡಿ ಖಾಸಗಿ ಸಂಸ್ಥೆಯೊಂದರ ಮುಂದೆ ನಿಲ್ಲಿಸಿದ್ದ ಪಿಕಪ್ ಹಾಗೂ ಲಕ್ಷಾಂತರ ಬೆಲೆ ಬಾಳುವ ವಿವಿಧ ಸೊತ್ತುಗಳನ್ನು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ....

ವಿಟ್ಲ: ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಸಾವು.!

ವಿಟ್ಲ: ತೋಟದ ಕೆರೆಯ ಬದಿಯಲ್ಲಿ ತೆಂಗಿನ ಕಾಯಿ ಹೆಕ್ಕುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಮೃತರನ್ನು ಅಳಿಕೆ...

ಧರ್ಮಸ್ಥಳ: ನಿಷ್ಕ್ರೀಯಗೊಂಡಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು.!

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಗ್ರಾಮದ ಪೆರ್ಮುಡ ಎಂಬಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪೆರ್ಮುಡ ನಿವಾಸಿ...

ಕಡಬ: ಪ್ರೀತಿಸಿ ಮಗು ಕೊಟ್ಟ ಮದುವೆಯಾಗಿ ಕೈಕೊಟ್ಟ.! ಮದುವೆ ನಂತರ ಮಗು ನನ್ನದಲ್ಲ...

ಕಡಬ: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ , ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಣೆ.!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಹಗಲು ಬಿಸಿಲು ಕಠಿಣವಾಗಿದ್ದು, ರಾತ್ರಿ ವೇಳೆ ತುಂತುರು ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ...
error: Content is protected !!