Tuesday, August 4, 2026
spot_imgspot_img
spot_imgspot_img
Home Tags Bantwal

Tag: bantwal

ಮತ್ತೆ 4000 ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನ 255...

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,194 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 255 ಜನ...

ವಿಟ್ಲ: ಪ್ರಯಾಣಿಕರ ಪ್ರಾಣದ ಜೊತೆ ಖಾಸಗಿ ಬಸ್ ಚಾಲಕರ ಚೆಲ್ಲಾಟ.! ಪೇಟೆಯ ತಿರುವಿನಲ್ಲಿ...

ವಿಟ್ಲ: ಇಮಾಕ್ಯುಲೇಟ್-ಮಣಿಕಂಠ ಬಸ್ಸುಗಳ ನಡುವೆ ಅಪಘಾತ ನಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಮೈತ್ರೇಯಿ ಗುರುಕುಲ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ...

ರಾಜೀವ್ ಗಾಂಧಿ ಹಂತಕ ಬಿಡುಗಡೆಯಾಗುತ್ತಿದ್ದಂತೆಯೇ ಮದುವೆಗೆ ಸಿದ್ಧತೆ.!

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಲ್ಲಿ ಒಬ್ಬನಾದ ಎ.ಜಿ.ಪೆರಾರಿವಾಳನ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಪೆರಾರಿವಾಳನ್ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಆತನ ತಾಯಿ ಆತನಿಗೆ ಮುದವೆ ನಡೆಸಲು...

ಸುಳ್ಯ : ಸರ್ಕಾರಿ ಶಾಲಾ ಜಾಗ ಕಬಳಿಸಿದ ವ್ಯಕ್ತಿ.!? ಪ್ರಧಾನಿ ಮೊರೆ ಹೋದ ಗ್ರಾಮಸ್ಥರು

ಸುಳ್ಯ : ಶಾಲೆಯೊಂದರ ಅತಿಕ್ರಮಣವನ್ನು ನಿಲ್ಲಿಸಲು ಗ್ರಾಮಸ್ಥರು ಪ್ರಧಾನಮಂತ್ರಿಗಳ ಮೊರೆ ಹೋದ ಘಟನೆ ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 7 ವರ್ಷಗಳಿಂದ ಶಾಲೆಯ ಜಮೀನನ್ನು ಉಳಿಸುವ ನಿಟ್ಟಿನಲ್ಲಿ ಹಲವು ರೀತಿಯ...

ವಿಟ್ಲ ಪಟ್ಟಣ ಪಂಚಾಯಿತಿ ನಗರೋತ್ಥಾನ ಯೋಜನೆಯ ಕ್ರೀಯಾ ಯೋಜನೆಯಲ್ಲಿ ತಾರತಮ್ಯ.! – ಕಾಂಗ್ರೆಸ್ ಖಂಡನೆ

ವಿಟ್ಲ: ಪಟ್ಟಣ ಪಂಚಾಯಿತಿ ನಗರೋತ್ಥಾನ ಯೋಜನೆಯ ಕ್ರೀಯಾ ಯೋಜನೆಯಲ್ಲಿ ತಾರತಮ್ಯ ಮಾಡಲಾಗಿದೆ. ೫ಕೋಟಿ ರೂ ಅನುದಾನ ಮಂಜೂರಾತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಮಂಜೂರು ಮಾಡದೇ ಅನ್ಯಾಯವೆಸಗಲಾಗಿರುವುದನ್ನು ಖಂಡಿಸುತ್ತೇವೆ ಎಂದು...

ಮಂಗಳೂರು: ಹಿಜಾಬ್ ವಿವಾದ – ಶಾಲಾ ಕಾಲೇಜುಗಳ ಸುತ್ತಮುತ್ತ ನಿಷೇದಾಜ್ಞೆ

ಮಂಗಳೂರು: ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮತ್ತೆ ಸೆಕ್ಷನ್ 144ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ...

ಪುತ್ತೂರು: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ 23ನೇ ವಾರ್ಷಿಕೋತ್ಸವ...

ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ ೨೩ನೇ ವಾರ್ಷಿಕೋತ್ಸವದ ಪ್ರಯುಕ್ತ ದ.ಕ ಜಿಲ್ಲಾ ಅಮೇಚೂರು ಕಬಡ್ಡಿ ಅಸೋಯೇಷನ್ ಇದರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಪುರುಷರ ಮುಕ್ತ ಹಾಗೂ...

ಬಂಟ್ವಾಳ: ಮೊಬೈಲ್‌ ಟವರ್‌ನ ಬ್ಯಾಟರಿಯನ್ನೇ ಎಗರಿಸಿದ ಖದೀಮರು

ಬಂಟ್ವಾಳ: ಮೊಬೈಲ್ ಟವರ್ ಒಂದರ ಬ್ಯಾಟರಿ ಕಳವು ನಡೆದ ಘಟನೆ ಮಾರ್ನಬೈಲು ಎಂಬಲ್ಲಿ ನಡೆದಿದೆ. ಮೊಬೈಲ್ ಟವರ್‌ನ ಟೆಕ್ನೀಷಿಯನ್ ನೀಡಿದ ದೂರಿನನ್ವಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ನಬೈಲು ಎಂಬಲ್ಲಿ ಕಾರ್ಯಚರಿಸುತ್ತಿರುವ...

ಪತ್ನಿಗೆ ಏಕಾಏಕಿ ತ್ರಿವಳಿ ತಲಾಖ್ ಕೊಟ್ಟ ಯುಸೂಫ್; ಎರಡನೇ ಮದುವೆ ವಿಚಾರ ತಿಳಿದ ...

ಉಡುಪಿ: ಸುಮಾರು 15 ವರ್ಷಗಳ ಕಾಲ ಸಂಸಾರ ನಡೆಸಿದ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ (ತ್ರಿವಳಿ) ತಲಾಖ್ ಕೊಟ್ಟು, ಎರಡನೇ ಮದುವೆಯಾದ ಪ್ರಕರಣ ನಡೆದಿದ್ದು, ಈ ಬಗ್ಗೆ ತನಗೆ ಮೋಸ ಮಾಡಿದ ತನ್ನ...

ನಮಾಝ್ ವೇಳೆ ಮಸೀದಿಗೆ ನುಗ್ಗಿ ಅತ್ಮಾಹುತಿ ಬಾಂಬ್ ಸ್ಪೋಟಿಸಿಕೊಂಡ ಇಬ್ಬರು; 30 ಮಂದಿ ಸಾವು,...

ಪೇಶಾವರ್: ನಮಾಜ್ ವೇಳೆ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸುಮಾರು 30 ಜನರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ನಡೆದಿದೆ. ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ...
error: Content is protected !!