Friday, July 4, 2025
spot_imgspot_img
spot_imgspot_img
Home Tags Bantwal

Tag: bantwal

ಮಣಿಪಾಲ: ಬಸ್ ಮಾಲಕನೇ ಬಸ್ ನ ಚಕ್ರಕ್ಕೆ ಸಿಲುಕಿ ಮೃತ್ಯು

ಮಣಿಪಾಲ: ಬಸ್ ಮಾಲಕನೇ ಗ್ಯಾರೇಜ್ ಒಂದರಲ್ಲಿ ಬಸ್ ನ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಬಡಗಬೆಟ್ಟುವಿನಲ್ಲಿ ಸಂಭವಿಸಿದೆ. ಅವಘಡದಲ್ಲಿ ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಎಂದು ತಿಳಿದುಬಂದಿದೆ.ಇವರು...

ಬಿ.ಸಿ.ರೋಡ್ : ಮುಸ್ಲಿಂ ಸಮಾಜ ಬಂಟ್ವಾಳ ಇದರ ನೂತನ ಕಚೇರಿ ಉದ್ಘಾಟನೆ

ಬಿ.ಸಿ.ರೋಡ್ : ಮುಸ್ಲಿಂ ಸಮಾಜ ಬಂಟ್ವಾಳ ಇದರ ಇದರ ನೂತನ ಕಛೇರಿಯ ಉದ್ಘಾಟನಾ ಸಮಾರಂಭವು ಬಿ.ಸಿ.ರೋಡ್ ಕೈಕಂಬದ ವಿಶಾಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ನೂತನ ಕಛೇರಿಯನ್ನು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ,...

ಬಂಟ್ವಾಳ: ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ....

ಮೂಲ್ಕಿ: ಎರಡು ಕಾರುಗಳ ನಡುವೆ ಅಪಘಾತ

ಮೂಲ್ಕಿ: ಎರಡು ಕಾರುಗಳು ಡಿಕ್ಕಿ ಹೊಡೆದ ಘಟನೆ ಮೂಲ್ಕಿಯ ಪುನರೂರು ಪೆಟ್ರೋಲ್ ಬಂಕ್ ಎದುರು ಹೆದ್ದಾರಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ....

ಬಂಟ್ವಾಳ: ಶಾಲಾ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ತಗುಲಿದ ಬೆಂಕಿ : ವಿದ್ಯಾರ್ಥಿ ಗಂಭೀರ

ಬಂಟ್ವಾಳ :ಶಾಲಾ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ಶಾಲಾ ಬಾಲಕನೋರ್ವನಿಗೆ ಬೆಂಕಿ ತಗುಲಿಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾ.1 ರಂದು ಸಂಜೆ ನಡೆದಿದೆ. ಶಂಭೂರು ಗ್ರಾಮದಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ...

ಉಪ್ಪಿನಂಗಡಿ: ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್‌ : ಅಂಗಡಿ ಮತ್ತು ವಾಹನಗಳಿಗೆ ಹಾನಿ

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಕಾರು ಸೇರಿದಂತೆ ಹಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ...

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಮೃತ್ಯು

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ. ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ...

ಧರ್ಮಸ್ಥಳ: ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಕಿಶೋರ್ ಪುಜಾರಿ (37) ಎಂಬವರು ದಿನಾಂಕ...

ಲೋಕಸಭಾ ಚುನಾವಣಾ ಅಖಾಡಕ್ಕೆ ಪುತ್ತಿಲ ಸ್ಪರ್ಧೆ ಖಚಿತ ..!!

ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಮತ್ತೆ ಕಣಕ್ಕಿಳಿಯಲಿದ್ದಾರೆ. ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲನ್ನು...

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ನೇಮಕ

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ...
error: Content is protected !!