Tag: bantwal
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಬಜೆಟ್ ನಲ್ಲಿ ಘೋಷಣೆ
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ...
10 ದಿನ ಆಗುಂಬೆ ಘಾಟ್ ನಲ್ಲಿ ಹಗಲು ಸಂಚಾರ ಬಂದ್.!
ಶಿವಮೊಗ್ಗ: ರಸ್ತೆ ದುರಸ್ಥಿ ಕಾರ್ಯ ಆರಂಭವಾಗಲಿರುವ ಹಿನ್ನಲೆ ಆಗುಂಬೆ ಘಾಟಿಯಲ್ಲಿ ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಹಗಲು ವೇಳೆ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ...
ಉಕ್ರೇನ್ -ರಷ್ಯಾ ಸಮರ: ಭಾರತದ ಹಲವು ವಿದ್ಯಾರ್ಥಿಗಳು ನಾಪತ್ತೆ, ಕುಟುಂಬಸ್ಥರಲ್ಲಿ ಹೆಚ್ಚಿದ ಆತಂಕ
ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಓದುತ್ತಿದ್ದ ಅನೇಕ ಭಾರತೀಯ ಸ್ನೇಹಿತರು 'ಕಾಣೆಯಾಗಿದ್ದಾರೆ' ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಅಳಲು ತೊಡಿಕೊಳ್ಳುತ್ತಿದ್ದಾರೆ. ಇದಲ್ಲದೆ ಅಲ್ಲಿ ಎಂಬಿಬಿಎಸ್ ಓದಲು ಹೋಗಿರುವ ಮಕ್ಕಳ ಅನೇಕ...
ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ – ಪವನ್ ಶೆಟ್ಟಿ ಬಂಧನ.!
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ...
ಬಂಟ್ವಾಳ: ಮಸೀದಿಗೆ ನುಗ್ಗಿ ಗುರುವಿಗೆ ಕೊಲೆ ಬೆದರಿಕೆ.! ಬಾಬು ಪೂಜಾರಿ ಪೊಲೀಸ್ ವಶ.?
ಬಂಟ್ವಾಳ: ಮಸೀದಿಯ ಒಳ ನುಗ್ಗಿದ ವ್ಯಕ್ತಿ ಮಸೀದಿಯ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ತಡರಾತ್ರಿ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ.
ಆರೋಪಿಯನ್ನು ಬಾಬು ಪೂಜಾರಿ(60) ಎಂದು ಗುರುತಿಸಲಾಗಿದ್ದು,...
ಬಂಟ್ವಾಳ: ಉದ್ಯೋಗ ಮಾಡು ಎಂದ ತಂದೆಗೆ ದೊಣ್ಣೆಯಿಂದ ಹೊಡೆದ ಮಗ.!!
ಬಂಟ್ವಾಳ: ಬಂಟ್ವಾಳದ ಬಾಳ್ತಿಲ ಗ್ರಾಮದಲ್ಲಿ ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದ ಮಗನಿಗೆ 'ಉದ್ಯೋಗ ಮಾಡು' ಎಂದು ಸಲಹೆ ನೀಡಿದ್ದ ತಂದೆಗೆ ಮಗ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣಿಯಿಂದ ಹೊಡೆದ ಘಟನೆ ನಡೆದಿದೆ.
ಗಾಯಗೊಂಡವರು ವಿಶ್ವನಾಥ...
ಮಂಗಳೂರು: ಉರೂಸ್ ಆಚರಣೆಗೆ ಸಿದ್ದರಾಮಯ್ಯ ಉಳ್ಳಾಲ ದರ್ಗಾಕ್ಕೆ ಭೇಟಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
ಮಂಗಳೂರು : ಉರೂಸ್ ಆಚರಣೆಯ ಸಂದರ್ಭದಲ್ಲಿ ಸಯ್ಯದ್ ಮದನಿ ಉಳ್ಳಾಲ ದರ್ಗಾಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಇವರ ಪೋಟೋ ವೈರಲ್ ಆಗುತ್ತಿದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ವ್ತಕ್ತ ಪಡಿಸಿದ್ದಾರೆ.
ಕೇಸರಿ...
ದೇವಸ್ಥಾನದ ಉಳಿವಿಗಾಗಿ ದಿಟ್ಟ ನಿರ್ಧಾರ ಕೈಗೊಂಡ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾರಿಂಜ ದೇವಸ್ಥಾನಕ್ಕೆ ಮಾರಕವಾಗಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಶಾಶ್ವತ ಬೀಗ ಜಡಿಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಕ್ರಮ ಕಲ್ಲು ಗಣಿಗಾರಿಕೆಯ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿದ್ದು,...
ತುಳುನಾಡಿನ ಕೋಳಿ ಅಂಕಕ್ಕೆ ಗ್ರೀನ್ ಸಿಗ್ನಲ್; ಫೈಟರ್ ಹುಂಜಗಳಿಗೆ ಹೆಚ್ಚಿದ ಡಿಮ್ಯಾಂಡ್.!
ಮಂಗಳೂರು: ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಪೊಲೀಸ್ ದಾಳಿಯ ಭಯದಿಂದ ಇಲ್ಲಿಯವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ ಕರಾವಳಿಯ ಕೋಳಿ ಅಂಕಗಳು, ಇನ್ನು ಮುಂದೆ ಬಹಿರಂಗವಾಗಿಯೇ ನಡೆಯಲಿದೆ.
ಈ ಅಂಕ ನಡೆಯಬೇಕಾದರೆ...
ಬೆಳ್ತಂಗಡಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಉಡುಪಿಯಲ್ಲಿ ಪತ್ತೆ.!
ಬೆಳ್ತಂಗಡಿ: ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಎಂಬ ಬಾಲಕ ಫ.21 ರಂದು ಕಾಲೇಜಿಗೆಂದು ಹೋದವರು ಕಾಲೇಜಿಗೂ ಹೋಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದ ಹುಡುಗ ಎಂದು ಪತ್ತೆಯಾಗಿದ್ದಾನೆ ಎಂದು ತಿಳಿದು...
















