Monday, August 3, 2026
spot_imgspot_img
spot_imgspot_img
Home Tags Bantwal

Tag: bantwal

ಬಿ.ಸಿ.ರೋಡ್ – ಕೈಕಂಬ ಜಂಕ್ಷನ್’ನಲ್ಲಿ ಹಿಜಾಬ್ ವಿರೋಧಿ ನಡೆಯ ವಿರುದ್ಧ ಮಹಿಳಾ ಸಂಘಟನೆ ಒಕ್ಕೂಟ...

ಬಂಟ್ವಾಳ: ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿರುವಂತಹ ಹಿಜಾಬ್ ವಿರೋಧಿ ನಡೆಯ ವಿರುದ್ಧ ಫೆಬ್ರವರಿ 7 ರಂದು ಬಿ.ಸಿ.ರೋಡ್ ಕೈಕಂಬ ಜಂಕ್ಷನ್'ನಲ್ಲಿ ಮಹಿಳಾ ಸಂಘಟನೆ ಒಕ್ಕೂಟ ಇದರ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಸಭೆಯನ್ನು ಉದ್ದೇಶಿಸಿ...

ಬಂಟ್ವಾಳ: ಕಾರು, ಆಟೋ ರಿಕ್ಷಾ ನಡುವೆ ಢಿಕ್ಕಿ; ಮಹಿಳೆ ದಾರುಣ ಸಾವು..!

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ದಾರುಣ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ. ಮೃತ ಮಹಿಳೆ ಕಲ್ಲಡ್ಕ ಮುರಬೈಲು ನಿವಾಸಿ...

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ನೂತನ ಪದಾಧಿಕಾರಿಗಳ ಸಮಾಲೋಚನಾ ಸಭೆ

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕಿನ ನೂತನ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಕಸಾಪ ನೂತನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಮಾತನಾಡಿ...

ವಿಟ್ಲ: ವಿ ಕೇರ್ ಲ್ಯಾಬೊರೇಟರೀಸ್’ನ ಮೂರನೇ ಶಾಖೆಯು ಅಡ್ಯನಡ್ಕದಲ್ಲಿ ಶುಭಾರಂಭ

https://www.youtube.com/watch?v=8-aa-eYKTP4 ವಿಟ್ಲ : ಶೀಘ್ರ ಫಲಿತಾಂಶ ಮತ್ತು ಗುಣಮಟ್ಟದ ಸೇವೆಯ ಮೂಲಕ ಜನತೆಯ ವಿಶ್ವಾಸಗಳಿಸಿಕೊಂಡಿರುವ ವಿ ಕೇರ್ ಲ್ಯಾಬೊರೇಟರೀಸ್ ನ ಮೂರನೇ ಶಾಖೆಯು ಅಡ್ಯನಡ್ಕದಲ್ಲಿ ಶುಭಾರಂಭಗೊ0ಡಿದೆ. ವಿ ಕೇರ್ ಲ್ಯಾಬೊರೇಟರಿಯನ್ನು ಜನಾಬ್ ಅಹ್ಮದ್ ಕೆ.ಪಿ. ಕುಂಜೂರುಪ0ಜ...

ಮನ್ ಕಿ ಬಾತ್‌‌ನಲ್ಲಿ ಅಮೈ ಮಹಾಲಿಂಗ ನಾಯ್ಕರ ಸಾಧನೆಯನ್ನು ಮೆಚ್ಚಿದ ಪ್ರಧಾನಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನ 85 ನೇ ಆವೃತ್ತಿಯಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತ ಅಮೈ ಮಹಾಲಿಂಗ ನಾಯ್ಕರ ಸಾಧನೆಗೆ ಮೆಚ್ಚುಗೆ...

ಬೆಳ್ತಂಗಡಿ: ಶಾಸಕರ ವೈಯುಕ್ತಿಕ ದ್ವೇಷಕ್ಕೆ ಮಹಿಳಾ ಅರಣ್ಯಾಧಿಕಾರಿ ಎತ್ತಂಗಡಿ.! ನಾರಾಯಣ ಗುರು ಸ್ವಾಮಿ ಸೇವಾ...

ಬೆಳ್ತಂಗಡಿ: ಅಕ್ರಮವಾಗಿ ಮರ ಸಾಗಿಸುತ್ತಿದ್ದ ಲಾರಿಗಳನ್ನು ವಶಪಡಿಸಿಕೊಂಡು ತನ್ನ ಕರ್ತವ್ಯ ನಿರ್ವಹಿಸಿದ್ದ ಮಹಿಳಾ ಅರಣ್ಯಾಧಿಕಾರಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವರ್ಗಾವಣೆ ಮಾಡಿಸಿದ್ದು, ಇದೀಗ ವೈಯಕ್ತಿಕ ದ್ವೇಷದಿಂದ ಶಾಸಕರು ಮಾಡಿದ ವರ್ಗಾವಣೆ ಏಕಪಕ್ಷೀಯ...

ಬಂಟ್ವಾಳ: ಅಂಗಡಿಯನ್ನು ಯಾಕೆ ತಡವಾಗಿ ತೆರೆಯುತ್ತೀಯಾ ಪ್ರಶ್ನಿಸಿ ವ್ಯಕ್ತಿಗೆ ಚೂರಿ ಇರಿತ

ಬಂಟ್ವಾಳ: ಮಲ್ಕಾರ್ ಎಂಬಲ್ಲಿ ಅಂಗಡಿ ತೆರೆಯುತ್ತಿದ್ದ ವೇಳೆ ಅಂಗಡಿ ಮಾಲಕನು ಏಕಾಏಕಿ ಬಂದು 'ಯಾಕೆ ಅಂಗಡಿಯನ್ನು ತಡವಾಗಿ ತೆರೆಯುತ್ತೀಯಾ' ಎಂದು ಹೇಳಿ ಹರಿತವಾದ ಆಯುಧದಿಂದ ಇರಿದು ಜೀವಬೆದರಿಕೆ ಹಾಕಿದ ಘಟನೆ ನಡೆದಿದೆ. ಘಟನೆಯಲ್ಲಿ...

ಬಂಟ್ವಾಳ: ನಂದಾವರ ಸಮೀಪದ ಸೇತುವೆಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ..!

ಬಂಟ್ವಾಳ: ವ್ಯಕ್ತಿಯೋರ್ವರು ಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಎನ್ನಲಾಗಿದೆ. ಶನಿವಾರ ಪಾಣೆಮಂಗಳೂರು ಪೇಟೆಗೆ ಬಂದವರು ಅಲ್ಲಿಂದ...

ಮಂಗಳೂರು: 73ನೇ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರು: ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಬಂಟ್ವಾಳ: ಅಪರಿಚಿತ ಗಂಡಸಿನ ಮೃತದೇಹ ಪತ್ತೆ; ಗುರುತು ಪತ್ತೆಗಾಗಿ ಪೊಲೀಸರ ಮನವಿ

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿದ್ದು, ಕಾಲಿನಲ್ಲಿ ಹಳೆಯ ಗಾಯದ...
error: Content is protected !!