Tag: bantwal
ಬಂಟ್ವಾಳ: ನೂತನ DYSP ಆಗಿ ಪ್ರತಾಪ್ ಸಿಂಗ್ ತೋರಾಟ್ ಅಧಿಕಾರ ಸ್ವೀಕಾರ
ಬಂಟ್ವಾಳದ ನೂತನ ಡಿ.ವೈ.ಎಸ್.ಪಿ ಆಗಿ ಪ್ರತಾಪ್ ಸಿಂಗ್ ತೋರಾಟ್ ಅವರು ಜ.19 ರಂದು ಅಧಿಕಾರ ಸ್ವೀಕರಿಸಿದರು.
ಡಿ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಎ.ಎಸ್.ಪಿ.ಶಿವಾಂಶು ರಜಪೂತ್ ಅವರ ನೇಮಕ ಮಾಡಲಾಗಿತ್ತು. ಆದರೆ ಅವರಿಗೆ ಹೆಚ್ಚಿನ...
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಮೃತವ್ಯಕ್ತಿ ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದೆ.
ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ...
ಕಾರಿಂಜ: ಗಣಿಗಾರಿಕೆ ನಿಲ್ಲಿಸುವಂತೆ 3ನೇ ಹಂತದ ಹೋರಾಟ; ಕರಪತ್ರ ವಿತರಣೆ
ಬಂಟ್ವಾಳ : ಕಾರಿಂಜ ಕ್ಷೇತ್ರದ ಅಸ್ತಿತ್ವಕ್ಕೆ ಧಕ್ಕೆ ತರುವ ಗಣಿಗಾರಿಕೆಯನ್ನು ನಿಲ್ಲಿಸುವಂತೆ 3ನೇ ಹಂತದ ಹೋರಾಟಕ್ಕೆ ಸಂಬ0ಧಿಸಿದ0ತೆ ಗ್ರಾಮದ ಪ್ರತಿ ಮನೆ ಮನೆಗೆ "ಮನೆ ಸಂಪರ್ಕ ಕರಪತ್ರ ವಿತರಣಾ ಅಭಿಯಾನ" ನಡೆಯಿತು.
ಶ್ರೀ ಕ್ಷೇತ್ರ...
ಕಡಬ: ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪತ್ತೆ.!
ಕಡಬ : ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ತೆರಳಿದ್ದರು. ರಾತ್ರಿಯಾದರೂ ಮನೆಗೆ ಬಂದಿಲ್ಲವೆಂದು ಯುವತಿಯ...
ಬಂಟ್ವಾಳ: 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆ..!
ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆಯಾಗಿದೆ.
ಇತ್ತೀಚೆಗೆ ನಡೆಸಿದ ಅಷ್ಟಮಂಗಳದಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ...
ವಿಟ್ಲ: ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ.!
ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯಧರ್ಮದ ಮದುವೆ ಮನೆಯಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮಿ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ...
ಸ್ಕಾರ್ಫ್ vs ಕೇಸರಿ ಶಾಲು; ಡ್ರೆಸ್‌ಕೋಡ್ ಪಾಲಿಸಲು ಸೂಚನೆ.!
ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಪೊಂಪೈಯ ಖಾಸಗಿ ಕಾಲೇಜಿನಲ್ಲಿ ಆರಂಭಗೊಂಡಿದ್ದ ಸ್ಕಾರ್ಫ್ ವಿವಾದ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಸೌಹಾರ್ದತೆ ಸಭೆಯ ಮೂಲಕ ಸಮಸ್ಯೆ...
ಕಲ್ಲಡ್ಕ: ಕುದ್ರೆಬೆಟ್ಟು ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮ
ಕಲ್ಲಡ್ಕ : ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕ ಇಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮವು ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಡುಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ...
ಅಯ್ಯಪ್ಪ ಮಾಲಾಧಾರಿಗಳ ಜೊತೆ ಹೆಜ್ಜೆ ಹಾಕಿದ ಶ್ವಾನ!
ಬಂಟ್ವಾಳದಿ0ದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಸ್ವಾಮಿ ವೃತಾಧಾರಿಗಳ ತಂಡಕ್ಕೆ ದಾರಿ ಮಧ್ಯೆ ಸಿಕ್ಕಿ ಶ್ವಾನವೊಂದು ಅವರ ಜತೆಗೆ ಕಿಲೋಮೀಟರ್‌ಗಟ್ಟಲೆ ಹೆಜ್ಜೆ ಹಾಕಿ, ಅವರು ವಾಸ್ತವ್ಯ ಹೂಡಿದ ಸ್ಥಳದಲ್ಲೇ ನಿಂತು, ಅವರು ಕೊಟ್ಟ...
ಬಂಟ್ವಾಳ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಮೂರ್ಜೆ(32) ಅವರ ಅಂಗಾಂಗವನ್ನು ದಾನ ಮಾಡಲಾಗಿದೆ. ಪುಂಜಾಲಕಟ್ಟೆ ಬಳಿ ರವಿವಾರ ನಡೆದಿದ್ದ ದ್ವಿಚಕ್ರ ಅಪಘಾತವೊಂದರಲ್ಲಿ ಸತೀಶ್ ಗಂಭೀರ...
















