Tag: bantwal
ಬಂಟ್ವಾಳ: ಕಾಶೀ ಮಠದ ವೃಂದಾವನಕ್ಕೆ ನವೀಕೃತ ಗೋಪುರ ಹಾಗೂ ಶಿಖರ ಕಲಶ ಪ್ರತಿಷ್ಠಾಪನೆ
ಮಂಗಳೂರು: ಬಂಟ್ವಾಳ ಶ್ರೀ ಕಾಶೀಮಠದಲ್ಲಿರುವ ಶ್ರೀ ಕಾಶೀ ಮಠ ಸಂಸ್ಥಾನದ 6 ನೇ ಯತಿವರ್ಯರಾದ ಮಹಾ ತಪಸ್ವಿ ಶ್ರೀಮದ್ ದೇವೇಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನದ ನವೀಕೃತ ಶಿಖರ ಕಲಶ ಹಾಗೂ ನೂತನ ಗೋಪುರದ...
ಬಿ.ಸಿ. ರೋಡ್: ಲಾಡ್ಜ್’ನಲ್ಲಿ ಉದ್ಯಮಿ ಆತ್ಮಹತ್ಯೆಗೆ ಶರಣು
ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿ ರೋಡ್‌ನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನಪಾದೆ ನಿವಾಸಿ ಕೃಷ್ಣ ಟಿ....
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ; ಸೊತ್ತುಗಳು ವಶ.!
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬಂಟ್ವಾಳ ಅರಣ್ಯ ಇಲಾಖಾ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ಬಿ. ಸಿ.ರೋಡಿನಲ್ಲಿ ನಡೆದಿದೆ.
ಡಿ.೧೫ರಂದು ರಾತ್ರಿ ಬಿ. ಸಿ ರೋಡು ಸರ್ಕಲ್ ಬಳಿ ಖಚಿತ...
ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿ ಪಲ್ಟಿ; ಚಾಲಕನಿಗೆ ಗಾಯ!!
ಬಂಟ್ವಾಳ: ಇಲ್ಲಿನ ತುಂಬೆ ಎಂಬಲ್ಲಿ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ.
ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿಸಿಕೊಂಡು ಲಾರಿಯು ಬಳ್ಳಾರಿ ಕಡೆಗೆ...
ಬಂಟ್ವಾಳ: ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ
ಬಿಸಿರೋಡ್: ಬಸ್ ಪಾಸ್, ಹಾಸ್ಟೆಲ್, ವಿದ್ಯಾರ್ಥಿ ವೇತನ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬಿಸಿರೋಡಿನ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಸೋಮವಾರ ಪ್ರತಿಭಟನೆ ನಡೆಸಿ ಬಂಟ್ವಾಳ...
ನಳೀನ್ ಕುಮಾರ್ ಕಟೀಲರೇ ನಿಮಗೆ ತಾಕತ್ತಿಲ್ಲವಾದರೆ ರಾಜೀನಾಮೆ ಕೊಟ್ಟು ಬಿಡಿ.!? ಸಾಮಾಜಿಕ ಜಾಲತಾಣಗಳಲ್ಲಿ ಭಾರಿ...
ಮಂಗಳೂರು: ಅನ್ಯಕೋಮಿನ ಜೋಡಿಯನ್ನು ತಡೆದು ಪ್ರಶ್ನಿಸಿದ ವಿಚಾರವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ ವಿಚಾರ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕಾರಣಿಗಳಿಗೆ ಧಮ್ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾನ್ಯ...
ಮಂಗಳೂರು: ಒಂದೇ ದಿನ ದ.ಕ.ದಲ್ಲಿ 20, ಉಡುಪಿಯಲ್ಲಿ 2 ಮಂದಿಯಲ್ಲಿ ಸೋಂಕು ಪತ್ತೆ.!
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಡಿ.11ರಂದು 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 2 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ದ.ಕ. ಜಿಲ್ಲೆಯಲ್ಲಿ ಡಿ.11ರಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-20, ಗುಣಮುಖರಾದವರು-19, ಪ್ರಸ್ತುತ...
ಕಲ್ಲಡ್ಕ: ಡಿ.9ರಂದು ವೀರಕಂಭ ಮಜಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಬಂಟ್ವಾಳ: ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿ ಹಾಗೂ ಶಾಲಾ ದತ್ತು ಸಂಸ್ಥೆ ಹಾಗೂ ಶತಮಾನೋತ್ಸವ ಆಚರಣಾ ಸಮಿತಿ ಸರಕಾರಿ...
ಬಂಟ್ವಾಳ: ಮಡಿವಾಳ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ
ಬಂಟ್ವಾಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ(ರಿ) ಕಂದೂರು ಹಾಗೂ ಮಡಿವಾಳ ಯುವ ಬಳಗ ಬಂಟ್ವಾಳ ಮತ್ತು ಮಹಿಳಾ ಸಮಿತಿ ಇದರ ಆಶ್ರಯದಲ್ಲಿ ಮಡಿವಾಳ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟವು ದಿನಾಂಕ 04...
ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ವಿದ್ಯಾರ್ಥಿಗಳಿಬ್ಬರು ಗಂಭೀರ!
ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ , ಬಸ್ ಇಳಿದು ಮನೆಯ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯಿಂದ ಕಂದಕಕ್ಕೆ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರಿನಲ್ಲಿ ನಡೆದಿದೆ....
















