Sunday, August 2, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ : ಕಾಂಗ್ರೆಸ್ ವತಿಯಿಂದ ವಿಧಾನಪರಿಷತ್ ಚುನಾವಣಾ ಪೂರ್ವಭಾವಿ ಸಭೆ

ಬಂಟ್ವಾಳ : ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಯವರ ಚುನಾವಣಾ ಪೂರ್ವಭಾವಿ...

ಬಂಟ್ವಾಳ: ನಾಯಿಯ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ..!? ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ.!

ಬಂಟ್ವಾಳ : ಬಂಟ್ವಾಳದ ಮನೆಯೊಂದರ ಆವರಣಕ್ಕೆ ನಾಯಿಯ ಬೇಟೆಗಾಗಿ ಚಿರತೆಯೊಂದು ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿ ಜಯಂತ್ ಅವರ...

ಬಂಟ್ವಾಳ: ಕ್ರಿಕೆಟ್ ಆಡಲು ಹೋದ ವ್ಯಕ್ತಿ ನಿಗೂಢವಾಗಿ ನಾಪತ್ತೆ; ದೂರು ದಾಖಲು.!

ಬಂಟ್ವಾಳ: ಕ್ರಿಕೆಟ್ ಆಡಲು ಹೋದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮಹಮ್ಮದ್ ಫಾರೂಕ್ ಎನ್ನಲಾಗಿದೆ. ನ.28 ರಂದು ಆದಿತ್ಯವಾರ...

ಬಂಟ್ವಾಳ: ಅಪಘಾತದ ವಿಚಾರವಾಗಿ ಇತ್ತಂಡಗಳ ನಡುವೆ ಜಗಳ – ಹಲ್ಲೆ; ನಾಲ್ವರು ಪೊಲೀಸ್ ವಶಕ್ಕೆ

ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದ ಘಟನೆ ನಡೆದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಈ ಘಟನೆಗೆ ಸಂಬಂಧಿಸಿದಂತೆ...

ಬಂಟ್ವಾಳ: ಕೆರೆಗೆ ಬಿದ್ದು ಯುವತಿ ಸಾವು!

ಬಂಟ್ವಾಳ: ಇಲ್ಲಿನ ಕಾರಾಜೆ ಎಂಬಲ್ಲಿ ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವತಿ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ರಶ್ಮಿತಾ (24) ಎನ್ನಲಾಗಿದೆ. ರಶ್ಮಿತಾ...

ಬಂಟ್ವಾಳ: ಮನೆ ನಿರ್ಮಾಣದ ಪರವಾನಿಗೆ ಪಡೆದು ಪ್ರಾರ್ಥನಾ ಮಂದಿರ ನಿರ್ಮಾಣದ ಆರೋಪ; ಸೂಕ್ತ ಕ್ರಮಕ್ಕೆ...

ಬಂಟ್ವಾಳ: ನರಿಕೊಂಬು ಗ್ರಾಮಪಂಚಾಯತ್ ನಿಂದ ಮನೆ ನಿರ್ಮಾಣ ಮಾಡುವುದಾಗಿ ಪರವಾನಿಗೆ ಪಡೆದು ಬಳಿಕ ಪ್ರಾರ್ಥನಾ ಮಂದಿರ ನಿರ್ಮಾಣ ಮಾಡಲು ಮುಂದಾಗಿರುವ ಆರೋಪಗಳು ಬಂದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡ...

ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದ ಜಗದೀಶ್ ಕಾರಂತ್ ವಿರುದ್ದ...

ಬಂಟ್ವಾಳ: ಇಲ್ಲಿನ ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಪ್ರತಿಭಟನಾ ಸಭೆಯಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ...

ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ!- ಜಗದೀಶ್ ಕಾರಂತ ಆಕ್ರೋಶ

ಬಂಟ್ವಾಳ: ಕಾರಿಂಜ ದೇವಸ್ಥಾನದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಹಾಗೂ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವುದರ ವಿರುದ್ಧ ಜನಜಾಗೃತಿ ಮೂಡಿಸಲು ಕಾರಿಂಜ ರಥಬೀದಿಯಲ್ಲಿ ಭಾನುವಾರ ಸಂಜೆ ‘ರುದ್ರಗಿರಿಯ ರಣ ಕಹಳೆ’ ಜನಜಾಗೃತಿ ಸಭೆ...

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ: ಸಮುದಾಯದ ಶೈಕ್ಷಣಿಕ ಸಬಲೀಕರಣ ಮಾಡುವ ಮೂಲಕ ಸಮುದಾಯದ ಸಮಸ್ಯೆಗಳನ್ನು ತಳಮಟ್ಟದಿಂದ ಪರಿಹರಿಸಲು ಸಾಧ್ಯ ಎಂದು ದ.ಕ ಮತ್ತು ಉಡುಪಿ‌ ಜಿಲ್ಲಾ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಶಫಿ ಅಹ್ಮದ್ ಖಾಝಿ ಅಭಿಪ್ರಾಯಪಟ್ಟರು. ಜಮೀಯ್ಯತುಲ್ ಫಲಾಹ್...

ಮಂಗಳೂರು: ಕೇರಳ- ಕರ್ನಾಟಕ ಸರ್ಕಾರಿ ಬಸ್‌ ಸಂಚಾರಕ್ಕೆ ಡಿ.ಸಿ ಗ್ರೀನ್ ಸಿಗ್ನಲ್.!

ಮಂಗಳೂರು : ಕೇರಳ- ಕರ್ನಾಟಕ ನಡುವೆ ಅಂತರ್ ರಾಜ್ಯ ಸರ್ಕಾರಿ ಬಸ್‌ಗಳ ಸಂಚಾರವನ್ನು ಪುನರಾರಂಭಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅನುಮತಿಸಿ ನ.17ರ ಬುಧವಾರ ಆದೇಶ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ...
error: Content is protected !!