Wednesday, May 8, 2024
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ಫರಂಗಿಪೇಟೆ ಚೆಕ್‌ಪೋಸ್ಟ್’ನಲ್ಲಿ ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಟಿಪ್ಪರ್ ಹತ್ತಿಸಲು ಯತ್ನ..!...

ಬಂಟ್ವಾಳ: ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಟಿಪ್ಪರ್ ಹತ್ತಿಸಲು ಪ್ರಯತ್ನಿಸಿದ ಘಟನೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆಗೆ ಸಂಬಂಧಿಸಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ...

ಬಂಟ್ವಾಳ: ಜಾಗೃತಿ ವೇದಿಕೆ ದೌರ್ಜನ್ಯ ಮುಕ್ತಿ ಅರಿವು ಕಾರ್ಯಕ್ರಮ

ಇರಾ: ಜನ ಶಿಕ್ಷಣ ಟ್ರಸ್ಟ್, ದಿ ಹಂಗರ್ ಪ್ರಾಜೆಕ್ಟ್ , ಸುಗ್ರಾಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾಂತ್ವನ ಕೇಂದ್ರ ಬಂಟ್ವಾಳ' ಇರಾ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಇರಾ ಗ್ರಾಮ...

ಬಂಟ್ವಾಳ: ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ಜಾಗೃತಿ ವೇದಿಕೆ ಸಭೆ

ಬಂಟ್ವಾಳ: ಜನ ಶಿಕ್ಷಣ ಟ್ರಸ್ಟ್ ದಿ ಹಂಗರ್ ಪ್ರಾಜೆಕ್ಟ್ ಸುಗ್ರಾಮ ಗ್ರಾ.ಪಂ ಚುನಾಯಿತ ಮಹಿಳಾ ಸದಸ್ಯರ ಒಕ್ಕೂಟ, ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ಜಾಗೃತಿ ವೇದಿಕೆ ಸಭೆಯು...

ಬಂಟ್ವಾಳ: ಅ. 10ರಂದು ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರ ನಂದಾವರದಲ್ಲಿ...

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಜೀಪ ವಲಯ ಹಾಗೂ ಭಜನಾ ಸ್ಪರ್ಧಾ ಸಂಚಾಲನಾ ಸಮಿತಿ ನಂದಾವರ ವತಿಯಿಂದ ಅ. 10ರಂದು ಬೆಳಗ್ಗೆ 7.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ...

ಬಂಟ್ವಾಳ: ಮಿನಿವಿಧಾನ ಸೌಧದ ಸರ್ವೇ ಇಲಾಖೆಯಲ್ಲಿ ಲಂಚ ಸ್ವೀಕಾರದ ಆರೋಪ; ಸರ್ವೇಯರ್’ನನ್ನು ಬಂಧಿಸಿದ ACB...

ಬಂಟ್ವಾಳ: ಸರ್ವೇ ಇಲಾಖೆಯ ಸರ್ವೇಯರ್‌ನನ್ನು ದ.ಕ.ಜಿಲ್ಲಾ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಜಾಗದ ಗಡಿ ಗುರುತಿಗಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಸರ್ವೇಯರ್ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದ ಸರ್ವೇ...

ಬಂಟ್ವಾಳ: ಅಪ್ರಾಪ್ತೆ ಬಾಲಕಿಯನ್ನು ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್; FIR ದಾಖಲು

ಬಂಟ್ವಾಳ: ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು ಬಂಟ್ವಾಳ...

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ; ದಾಖಲಾಗಿರುವ ದೂರು ಹಿಂಪಡೆಯುವಂತೆ ವೇದವ್ಯಾಸ ಕಾಮತ್ ಸಿ.ಎಂಗೆ ಮನವಿ

ಮಂಗಳೂರು: ಲಾಕ್ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ವಿನಂತಿಸಿ, ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ...

ಬಂಟ್ವಾಳ: ಮಹಿಳೆಯೆಂದೂ ನೋಡದೆ ತೀರಾ ಕೆಟ್ಟ ಪದ ಬಳಕೆ; FIR ದಾಖಲು

ಬಂಟ್ವಾಳ: ಖಾಸಗಿ ವಿಚಾರವೊಂದಕ್ಕೆ ಮಹಿಳೆಯೋರ್ವಳಿಗೆ ಇಬ್ಬರು ಗಂಡಸರು ಸೇರಿ ತೀರಾ ಕೆಟ್ಟ ಪದಗಳನ್ನು ಬಳಸಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ ಯಾವುದೋ ವೈಯಕ್ತಿಕ ವಿಚಾರಕ್ಕೆ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಕಿರುಚಿತ್ರ ತಂಡದ ಐವರಿಗೆ...

ಬಂಟ್ವಾಳ: ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಮಂಗಳೂರು ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರು ನಿವಾಸಿಗಳಾದ ಆನಂದಿತ್, ಶರತ್,ಶುಸಾನ್, ಹರ್ಷ,ಶ್ರೀರಾಮ್ ಗಾಯಗೊಂಡಿದ್ದಾರೆ. ಮಂಗಳೂರಿನಿಂದ...

ಮಂಗಳೂರು: ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ಉದ್ಯಮಿಯ ಮೃತದೇಹ ಪತ್ತೆ

ಮಂಗಳೂರಿನ ಇಂಟರ್ ಸಿಟಿ ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟವರನ್ನು ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಕನಪಾಡಿ ನಿವಾಸಿ ಗುರುಪ್ರಸಾದ್ ಎನ್ನಲಾಗಿದೆ. ಬ್ಯುಸಿನೆಸ್ ಮ್ಯಾನ್ ಆಗಿರುವ ಗುರುಪ್ರಸಾದ್ ಸೆ.20 ರಂದು...
error: Content is protected !!