Tag: bantwal
ಬಂಟ್ವಾಳ: ಅ. 10ರಂದು ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರ ನಂದಾವರದಲ್ಲಿ...
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಜೀಪ ವಲಯ ಹಾಗೂ ಭಜನಾ ಸ್ಪರ್ಧಾ ಸಂಚಾಲನಾ ಸಮಿತಿ ನಂದಾವರ ವತಿಯಿಂದ ಅ. 10ರಂದು ಬೆಳಗ್ಗೆ 7.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ...
ಬಂಟ್ವಾಳ: ಮಿನಿವಿಧಾನ ಸೌಧದ ಸರ್ವೇ ಇಲಾಖೆಯಲ್ಲಿ ಲಂಚ ಸ್ವೀಕಾರದ ಆರೋಪ; ಸರ್ವೇಯರ್’ನನ್ನು ಬಂಧಿಸಿದ ACB...
ಬಂಟ್ವಾಳ: ಸರ್ವೇ ಇಲಾಖೆಯ ಸರ್ವೇಯರ್‌ನನ್ನು ದ.ಕ.ಜಿಲ್ಲಾ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಜಾಗದ ಗಡಿ ಗುರುತಿಗಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಸರ್ವೇಯರ್ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದ ಸರ್ವೇ...
ಬಂಟ್ವಾಳ: ಅಪ್ರಾಪ್ತೆ ಬಾಲಕಿಯನ್ನು ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್; FIR ದಾಖಲು
ಬಂಟ್ವಾಳ: ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು ಬಂಟ್ವಾಳ...
ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ; ದಾಖಲಾಗಿರುವ ದೂರು ಹಿಂಪಡೆಯುವಂತೆ ವೇದವ್ಯಾಸ ಕಾಮತ್ ಸಿ.ಎಂಗೆ ಮನವಿ
ಮಂಗಳೂರು: ಲಾಕ್ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ವಿನಂತಿಸಿ, ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ...
ಬಂಟ್ವಾಳ: ಮಹಿಳೆಯೆಂದೂ ನೋಡದೆ ತೀರಾ ಕೆಟ್ಟ ಪದ ಬಳಕೆ; FIR ದಾಖಲು
ಬಂಟ್ವಾಳ: ಖಾಸಗಿ ವಿಚಾರವೊಂದಕ್ಕೆ ಮಹಿಳೆಯೋರ್ವಳಿಗೆ ಇಬ್ಬರು ಗಂಡಸರು ಸೇರಿ ತೀರಾ ಕೆಟ್ಟ ಪದಗಳನ್ನು ಬಳಸಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳದ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ ಯಾವುದೋ ವೈಯಕ್ತಿಕ ವಿಚಾರಕ್ಕೆ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಕಿರುಚಿತ್ರ ತಂಡದ ಐವರಿಗೆ...
ಬಂಟ್ವಾಳ: ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಮಂಗಳೂರು ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರು ನಿವಾಸಿಗಳಾದ ಆನಂದಿತ್, ಶರತ್,ಶುಸಾನ್, ಹರ್ಷ,ಶ್ರೀರಾಮ್ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ...
ಮಂಗಳೂರು: ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ಉದ್ಯಮಿಯ ಮೃತದೇಹ ಪತ್ತೆ
ಮಂಗಳೂರಿನ ಇಂಟರ್ ಸಿಟಿ ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟವರನ್ನು ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಕನಪಾಡಿ ನಿವಾಸಿ ಗುರುಪ್ರಸಾದ್ ಎನ್ನಲಾಗಿದೆ.
ಬ್ಯುಸಿನೆಸ್ ಮ್ಯಾನ್ ಆಗಿರುವ ಗುರುಪ್ರಸಾದ್ ಸೆ.20 ರಂದು...
ಬಂಟ್ವಾಳ: ಹಿಂದೂಗಳ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ!
ಬಂಟ್ವಾಳ: ಮೈಸೂರಿನಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ ಪ್ರಖಂಡ ಹಾಗೂ ವಿಟ್ಲ ಪ್ರಖಂಡದ ವತಿಯಿಂದ ಬಿಸಿರೋಡ್ ತಾಲೂಕು ಕಚೇರಿ ಮುಂಭಾಗ ಇಂದು ಬೃಹತ್...
ಬಂಟ್ವಾಳ: ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ವಿಶ್ವಕರ್ಮ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್...
ಬಂಟ್ವಾಳ: ಹಿಂದೂ ಯುವಕನ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಮಹಿಳೆಗೆ ಆಶ್ಲೀಲ ಚಿತ್ರ ಕಳುಹಿಸಿದ...
ಬಂಟ್ವಾಳ: ಹಿಂದೂ ಯುವಕನ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಮಹಿಳೆಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಜ್ಪೆ ಕೈಕಂಬ ನಿವಾಸಿ ಮಹಮ್ಮದ್ ಅಲಿ...
















