Saturday, August 1, 2026
spot_imgspot_img
spot_imgspot_img
Home Tags Bantwal

Tag: bantwal

ಬಂಟ್ವಾಳ: ನೀರು ನಿಂತಿದ್ದ ಕೋರೆಯಲ್ಲಿ ಆಟವಾಡಲು ಹೋಗಿದ್ದ ಬಾಲಕ ದಾರುಣ ಸಾವು!

ಬಂಟ್ವಾಳ: ಕಲ್ಲಿನ ಕೋರೆಯಲ್ಲಿ ಶೇಖರವಾಗಿದ್ದ ನೀರಿನಲ್ಲಿ ಆಟವಾಡಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಬಾರೆಕಾಡ್ ಎಂಬಲ್ಲಿ ನಡೆದಿದೆ. ಮೃತ ಬಾಲಕ ಬಂಟ್ವಾಳ ಕಸ್ಟಾಗ್ರಾಮದ ಬಾರೆಕಾಡ್ ಕ್ವಾಟ್ರಸ್...

ಬಂಟ್ವಾಳ: ಜೀಪ್ – ಸ್ಕೂಟರ್ ಡಿಕ್ಕಿ; ಸ್ಕೂಟರ್ ಸವಾರ ಸಾವು!

ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರಿನ ಮಸೀದಿ ಎದುರಿನಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ನಾವೂರಿನ ನಿವಾಸಿ ಅಬ್ಬಾಸ್ (60)...

ಬಂಟ್ವಾಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರರಿಬ್ಬರು ಗಂಭೀರ

ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಅವರು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳು ಎಂದು ತಿಳಿದುಬಂದಿದೆ. ಬೈಕ್ ಸವಾರರಿಬ್ಬರು...

ಹಾವಿನ ಕಡಿತಕ್ಕೊಳಗಾಗಿ ಯುವಕ ಸಾವು!

ಪುಂಜಾಲಕಟ್ಟೆ: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಮೃತ ಯುವಕ ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ (26) ಎನ್ನಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಆಸಿದ್ ಅವರು...

ಬಂಟ್ವಾಳ: ಪಕ್ಕದ ಬಾರ್ ಗೆ ಬಿಯರ್ ಕುಡಿಯಲು ಹೋಗುತ್ತಾನೆ ಎಂದು ವ್ಯಕ್ತಿಯ ಮೇಲೆ ಹಲ್ಲೆ;...

ಬಂಟ್ವಾಳ: ಪಕ್ಕದ ಬಾರ್ ಗೆ ಬಿಯರ್ ಕುಡಿಯಲು ಹೋಗುತ್ತಾನೆ ಎಂದು ಯುವಕನೊಬ್ಬನಿಗೆ ಮೂರು ಜನ ಸೇರಿ ಹಲ್ಲೆ ನಡೆಸಿರುವ ಘಟನೆ ಸಿದ್ಧಕಟ್ಟೆಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದವರು ಸಂಗಬೆಟ್ಟು ಗ್ರಾಮದ ಆರಂಬೋಡಿ ನಿವಾಸಿ ಬಾಲರಾಜ್ (26)...

ಬಂಟ್ವಾಳ: ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ; ಮೂವರು ಖಾಕಿ ವಶಕ್ಕೆ

ಬಂಟ್ವಾಳ: ಯುವಕನೊಬ್ಬ ತನ್ನ ಗೆಳೆಯನ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಪೇಟೆಯಲ್ಲಿ ಗುರುವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ...

ಬಂಟ್ವಾಳ: ಮನೋಜ್ ಸಪಲ್ಯ ಕೊಲೆಯತ್ನ ಪ್ರಕರಣ; ಎಸ್.ಡಿ.ಪಿ.ಐ. ಮುಖಂಡನ ಬಂಧನ

ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬ0ಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡ್ ನಿವಾಸಿಗಳಾದ ಪರ್ಲಿಯಾ ನಿವಾಸಿಗಳಾದ ಎಸ್.ಡಿ.ಪಿ.ಮುಖಂಡ ಎಸ್. ಎಚ್.ಶಾಹುಲ್...
error: Content is protected !!