Tag: bantwal
ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತ್ಯು
ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ.
ಅಬ್ದುಲ್ ರಹಮಾನ್ (42) ಮೃತ ಪಟ್ಟವರು.
ಧರ್ಮತ್ತಡ್ಕ - ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಪೆರ್ಮುದೆ ಜಂಕ್ಷನ್...
ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರು ಢಿಕ್ಕಿ : ಮೂವರಿಗೆ ಗಾಯ
ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ನಡೆದಿದೆ.
ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್ ಹಾಗೂ...
ಕುಂದಾಪುರ: ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ: ಮ್ಯಾನೇಜರ್...
ಕುಂದಾಪುರ: ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ನವಿ...
ವಿಟ್ಲ : (ಫೆ.19) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ...
ವಿಟ್ಲ : ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ದಿನಾಂಕ 19/02/2024 ರ ಸೋಮವಾರ ಬೆಳಿಗ್ಗೆ,10.00 ಜೆಸಿಐ...
ಬಂಟ್ವಾಳ : ವ್ಯಕ್ತಿಗೆ ಅವಾಚ್ಯವಾಗಿ ಬೈದು,ಹಲ್ಲೆ
ಬಂಟ್ವಾಳ : ವ್ಯಕ್ತಿಯೋರ್ವರು ತನ್ನ ಕಾರಿನಲ್ಲಿ ಹೋಗುವಾಗ ಕಾರಿಗೆ ಅಡ್ಡಕಟ್ಟಿ ಅವ್ಯಾಚವಾಗಿ ಬೈದು,ಹಲ್ಲೆ ನಡೆಸಿ, ಕಾರಿಗೆ ಹಾನಿ ಮಾಡಿದ ಘಟನೆ ಬಂಟ್ವಾಳ ನರಿಕೊಂಬು ಗ್ರಾಮದ ಪೈತಾಜೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ನರಿಕೊಂಬು ಗ್ರಾಮ ಬಂಟ್ವಾಳ...
ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ
ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಇಂದು ಮುಂಜಾನೆ ವೇಳೆ ಸಂಭವಿಸಿದೆ.
ಮೃತ ಯುವತಿಯನ್ನು ತುಮಕೂರು ಮೂಲದ...
ಬಂಟ್ವಾಳ: ಹನಫೀ ಖಾಝಿ ನೇಮಕ ಗುಮಾನಿಗಳಿಗೆ ಬೆಲೆಕೊಡದಿರಿ: ಡಾ|ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್
ಬಂಟ್ವಾಳ: ಹನಫೀ ಸುನ್ನೀಗಳಿಗೆ ಬೇರೆಯಾಗಿ ಯಾವುದೇ ಖಾಝಿಯನ್ನು ನೇಮಕ ಮಾಡಿಲ್ಲ ಹಾಗೊಂದು ಹೇಳಿಕೆ ಬೇರೆ ಯಾರಾದರೂ ಕೊಟ್ಟಿದ್ದರೆ ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ ಯಾವುದೇ ಗುಮಾನಿಗಳಿಗೆ ಹನಫೀ ಸುನ್ನೀ ಸಮೂಹ ಬೆಲೆ ಕೊಡಬೇಡಿ...
ಬಂಟ್ವಾಳ : ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿಗೆ ಗಾಯ
ಬಂಟ್ವಾಳ : ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ರಿಕ್ಷಾದಿಂದ ಹೊರಕ್ಕೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಳ್ಳಿಗೆ ಗ್ರಾಮದ ಕೊರಗಜ್ಜನಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿಯನ್ನು ಕಳ್ಳಿಗೆ ಗ್ರಾಮದ ಬೆಂಜನಪದವು...
ಬಂಟ್ವಾಳ: ಬಸ್ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿ – ಚಾಲಕನ ನಿಯಂತ್ರಣ ಕಳೆದುಕೊಂಡು ಮನೆಗೆ...
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾಗಿ, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ...
ಬಂಟ್ವಾಳ: ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಿದ್ದ ಆಟೋರಿಕ್ಷಾ ಕಳವು
ಬಂಟ್ವಾಳ: ರೈಲ್ವೇ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವಾದ ಘಟನೆ ಬಂಟ್ವಾಳ ರೈಲ್ವೇ ನಿಲ್ದಾಣದ ಹತ್ತಿರ ನಡೆದಿದೆ.
ಬಿ.ಸಿ. ರೋಡಿನ ಕೈಕುಂಜೆಯಲ್ಲಿ ಅಜಿಲಮೊಗರು ನಿವಾಸಿ ದೇಜಪ್ಪ ಯಾನೆ ಸತೀಶ್ ಅವರ ಆಟೋ ರಿಕ್ಷಾ...
















