Tag: belagavi
ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು..!
ಬೆಳಗಾವಿ: ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿರುವ ವಸತಿ ನಿಲಯದಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಶಾಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ...
ಜಾತ್ರೆಯಲ್ಲಿ ಪಟಾಕಿಯ ಕಿಡಿ ಸೋಕಿ ಹೊತ್ತಿ ಉರಿದ ದೇವರ ರಥ..!!
ಬೆಳಗಾವಿ: ರಥೋತ್ಸವದ ವೇಳೆ ಪಟಾಕಿ ಸಿಡಿದು ರಥದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ನಡೆದಿದೆ.
ಶಿವಪೇಟೆಯಲ್ಲಿ ನಿನ್ನೆ ಶ್ರೀ ಜಡಿ ಶಂಕರಲಿಂಗ ದೇವರ 38ನೇ ವರ್ಷದ...
ಕನ್ನಡ ಬಾವುಟ ಸುಟ್ಟು, ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಮೂವರು ಆರೋಪಿಗಳು ಅಂದರ್..!!
ಬೆಳಗಾವಿ: ಜಿಲ್ಲೆಯ ಖಾನಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಿ , ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸಂಜು ಗುರವ, ಸಚಿನ್ ಗುರವ...
ಪತ್ನಿಯ ನೆನಪಿಗಾಗಿ ಮೂರ್ತಿ ಸ್ಥಾಪನೆ; ನಿತ್ಯವೂ ಪೂಜೆ ಸಲ್ಲಿಸಿ ಸ್ಮರಿಸುತ್ತಿರುವ ಪತಿ
ಬೆಳಗಾವಿ: ಪ್ರೀತಿಗಾಗಿ, ಪ್ರೀತಿಸಿದವರ ನೆನಪಿಗಾಗಿ ತಾಜಮಲ್ ಕಟ್ಟಿಸಿದ್ದನ್ನು ಕೇಳಿದ್ದೇವೆ. ಇದೇ ರೀತಿ ಇಲ್ಲೊಬ್ಬ ಪತಿ ತನ್ನ ಪತ್ನಿ ಸಾವನ್ನಪ್ಪಿದ್ದನ್ನು ಮರೆಯಲು ಸಾಧ್ಯವಾಗದೆ ಹೆಂಡತಿಯ ಮೂರ್ತಿಯನ್ನೇ ಸ್ಥಾಪಿಸಿದ್ದಾರೆ.
ಮೈನುಬಾಯಿ ಚೌಗಲೆ ಎಂಬ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು....
ದಫನ ಮಾಡಿದ ವ್ಯಕ್ತಿಯ ಮೃತದೇಹವನ್ನು ಮತ್ತೆ ಹೊರತೆಗೆಯುವ ಸಾಧ್ಯತೆ!
ಬೆಳಗಾವಿ: ಅರ್ಬಾಝ್ ಎಂಬ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಡಿಎನ್ ಎ ಪರೀಕ್ಷೆಗಾಗಿ ಮೃತದೇಹವನ್ನು ಹೊರತೆಗೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಅರ್ಬಾಝ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶ್ರೀ ರಾಮ ಸೇನೆ ಕಾರ್ಯಕರ್ತರ ಸಹಿತ...
ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ; 14 ಮಂದಿ ಅರೆಸ್ಟ್!
ಬೆಳಗಾವಿ: ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ, ಭಾನುವಾರ ನಡೆದ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ್ದು, ಇದಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ.
ನೇಮಕಾತಿ ಪರೀಕ್ಷೆಯ ವೇಳೆ ಬ್ಲೂಟೂತ್ ಸಾಧನ ಬಳಸಿಕೊಂಡು...
140 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದರೂ ಪವಾಡ ಸದೃಶ್ಯ ರೀತಿಯಲ್ಲಿ ಬದುಕಿ ಬಂದ...
ಬೆಳಗಾವಿ: ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಪವಾಡಸದೃಶ್ಯ ಎಂಬಂತೆ ಬದುಕಿ ಬಂದಿರುವ ಅಚ್ಚರಿಯ ಘಟನೆ ಗೋಕಾಕ್ ಫಾಲ್ಸ್ ಬಳಿ ಸಂಭವಿಸಿದೆ.
ಸ್ನೇಹಿತರೊಂದಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ವೀಕ್ಷಣೆಗೆ...
ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರು ಅರೆಸ್ಟ್!
ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದು,...
ಕೆಎಸ್ಆರ್‌ಟಿಸಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಸೆರೆ!
ಬೆಳಗಾವಿ: ಕೆಎಸ್ಆರ್‌ಟಿಸಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ಕೆಎಸ್ ಆರ್ ಟಿಸಿ ಸಿಬ್ಬಂದಿ ಬಸವರಾಜ ವಿ. ನರಸನ್ನವರ್ ಎನ್ನಲಾಗಿದೆ. ಆರೋಪಿ ಬಸವರಾಜ, ಬೆಳಗಾವಿ...