Tag: belthangady
ಬೆಳ್ತಂಗಡಿ: ಗಡಾಯಿಕಲ್ಲಿಗೆ ಬಡಿದ ಸಿಡಿಲು.! ಕೆಲ ಕಾಲ ಕಾಣಿಸಿಕೊಂಡ ಬೆಂಕಿ
ಬೆಳ್ತಂಗಡಿ: ಗುಡುಗು ಸಿಡಿಲಿನಿಂದ ಮಳೆಯಾದ ಪರಿಣಾಮ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಇದನ್ನು ಕಂಡ ಸ್ಥಳೀಯರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಸೋಮವಾರ ಶಿಬಾಜೆ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದ್ದು, ಮಂಗಳವಾರ...
ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳದ ಆರೋಪ; ಉದ್ಯಮಿ ವಿರುದ್ದ...
ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನು ಕಿಡ್ನಾಪ್ ಮಾಡಿ ಹಾಗೂ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ.
ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ; ಮತ್ತೆ ಗದ್ದುಗೆ ಏರಿದ ಪೂಂಜಾ
ವಿಧಾನಸಭಾ ಚುನಾವಣೆಯು ಮೇ.10ರಂದು ನಡೆದಿದ್ದು, ಮತ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಮತ್ತು ಕಾಂಗ್ರೇಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಡುವೆ ತೀವ್ರ ಪೈಪೋಟಿ...
ಬೆಳ್ತಂಗಡಿ: ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ..!!
ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.
ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ(27) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಕೌಶಲ್ಯ ಅವರು...
ಸುರತ್ಕಲ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಯಕ್ಷಗಾನ ಮೇಳದ ಸಿಬ್ಬಂದಿ ಸ್ಥಳದಲ್ಲೇ ಮೃತ್ಯು..!!
ಸುರತ್ಕಲ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಮೇಳದ ಯಕ್ಷಗಾನ ಸಿಬ್ಬಂದಿ ಮೃತಪಟ್ಟ ಘಟನೆ ಸುರತ್ಕಲ್ ಬಳಿಯ ಮುಕ್ಕ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಬೆಳಾಲು ನಿವಾಸಿ ರಾಘವ ಯಾನೆ ಜೀವನ್ (35)ಎನ್ನಲಾಗಿದೆ.
ಶ್ರೀ ಕ್ಷೇತ್ರ...
ಬೆಳ್ತಂಗಡಿ: ಎಟಿಎಂ ವಾಹನದಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ದಾಖಲೆಗಳಿಲ್ಲದೇ 10 ಲಕ್ಷ ರೂಪಾಯಿ ಸಾಗಾಟ ಮಾಡುತ್ತಿದ್ದ ಎ.ಟಿ.ಎಂ ವಾಹನವನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಳ್ತಂಗಡಿ: ನವಗುಳಿಗ ದೈವಗಳಿಗೆ ಕೋಲ ಸೇವೆ ನೀಡಿದ ಶಾಸಕ ಹರೀಶ್ ಪೂಂಜಾ..! ಸಂಕಲ್ಪವೇನು ಗೊತ್ತಾ..?
ಚುನಾವಣೆ ಹತ್ತಿರ ಬಂದಾಗ ರಾಜಕಾರಣಿಗಳು ಟೆಂಪಲ್ ರನ್ ಮಾಡೋದು ಸಾಮಾನ್ಯ. ಆದರೆ ಕರಾವಳಿಯಲ್ಲಿ ರಾಜಕೀಯ ನಾಯಕರು ದೈವಗಳ ಮೊರೆಹೋಗುವುದು ಕೂಡಾ ಸಹಜ. ಅದರಂತೆ ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ...
ಬೆಳ್ತಂಗಡಿ: ಬೈಕ್ ಹಾಗೂ ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು!!
ಬೆಳ್ತಂಗಡಿ : ಬೈಕ್ ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತ ಬೈಕ್ ಸವಾರ ಸ್ದಳದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ಅಪಘಾತ ಸಂಭವಿಸಿದೆ.
ಮೃತ...
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬುಲೆನ್ಸ್ – ಮೂವರಿಗೆ ಗಾಯ
ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ನಿಯಂತ್ರಣ ತಪ್ಪಿ ಸೇತುವೆ ಬದಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಅಪಘಾತದಿಂದಾಗಿ ಆಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ...
ಬೆಳ್ತಂಗಡಿ: ದಲಿತ ಯುವಕ ಹತ್ಯೆ ಪ್ರಕರಣ – ಕುಟುಂಬಕ್ಕೆ ಪರಿಹಾರ ಧನ ಬಿಡುಗಡೆ
ಬೆಳ್ತಂಗಡಿ: ಬಜರಂಗದಳದ ಕಾರ್ಯಕರ್ತ, ಬಿಜೆಪಿ ಮುಖಂಡ ಕೃಷ್ಣ ಧರ್ಮಸ್ಥಳ ಎಂಬಾತನಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದ ದಲಿತ ಯುವಕ ಕನ್ಯಾಡಿ ದಿನೇಶ್ ಅವರ ಕುಟುಂಬಕ್ಕೆ ಪರಿಹಾರ ಧನವನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದೆ.
ಮೃತ ದಿನೇಶ್ ಅವರ ಪತ್ನಿ ಕವಿತಾ...